ಸಮಸ್ತ ಶಿಕ್ಷಕರಿಗೆ ಶುಭಾಶಯ ತಿಳಿಸಿದ ಯದುವೀರ್ ಒಡೆಯರ್

ಮೈಸೂರು: ಇಂದು ದೇಶದಾದ್ಯಂತ ಶಿಕ್ಷಕರ ದಿನಾಚರಣೆಯ ಅಂಗವಾಗಿ, ರಾಜವಂಶಸ್ಥ ಯದುವೀರ್ ಒಡೆಯರ್​ ಅವರು ಎಲ್ಲರಿಗೂ ಶಿಕ್ಷಣ ನೀಡುತ್ತಿರುವ ಎಲ್ಲಾ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದ್ದಾರೆ. ಸಮಸ್ತ ಶಿಕ್ಷಕರಿಗೆ ಶುಭಾಶಯ ತಿಳಿಸಿರುವ ಯದುವೀರ್ ಒಡೆಯರ್ ಅವರು ತಂದೆ,ತಾಯಿ, ಗುರುವನ್ನ ದೇವರಿಗೆ ಹೋಲಿಸುತ್ತಾರೆ. ಶಿಕ್ಷಕರು ನಮಗೆ ಸಂಸ್ಕೃತಿ ಕಲಿಸಿದ್ದಾರೆ. ಆದರಿಂದ ಈ ದಿನವನ್ನ ಶಿಕ್ಷಕರಿಗಾಗಿ ಮಿಸಲಿಟ್ಟಿದ್ದಾರೆ ಎಂದಿದ್ದಾರೆ.

ಸಮಸ್ತ ಶಿಕ್ಷಕರಿಗೆ ಶುಭಾಶಯ ತಿಳಿಸಿದ ಯದುವೀರ್ ಒಡೆಯರ್
ಸಾಧು ಶ್ರೀನಾಥ್​

Updated on: Sep 05, 2020 | 3:49 PM

ಮೈಸೂರು: ಇಂದು ದೇಶದಾದ್ಯಂತ ಶಿಕ್ಷಕರ ದಿನಾಚರಣೆಯ ಅಂಗವಾಗಿ, ರಾಜವಂಶಸ್ಥ ಯದುವೀರ್ ಒಡೆಯರ್​ ಅವರು ಎಲ್ಲರಿಗೂ ಶಿಕ್ಷಣ ನೀಡುತ್ತಿರುವ ಎಲ್ಲಾ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದ್ದಾರೆ.

ಸಮಸ್ತ ಶಿಕ್ಷಕರಿಗೆ ಶುಭಾಶಯ ತಿಳಿಸಿರುವ ಯದುವೀರ್ ಒಡೆಯರ್ ಅವರು ತಂದೆ,ತಾಯಿ, ಗುರುವನ್ನ ದೇವರಿಗೆ ಹೋಲಿಸುತ್ತಾರೆ. ಶಿಕ್ಷಕರು ನಮಗೆ ಸಂಸ್ಕೃತಿ ಕಲಿಸಿದ್ದಾರೆ. ಆದರಿಂದ ಈ ದಿನವನ್ನ ಶಿಕ್ಷಕರಿಗಾಗಿ ಮಿಸಲಿಟ್ಟಿದ್ದಾರೆ ಎಂದಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us