ಮಾಲೂರು ಬಳಿ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

ಮಾಲೂರು ಪಟ್ಟಣದಲ್ಲಿ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ ದುರ್ಘಟನೆ ವರದಿಯಾಗಿದೆ. ವಕ್ಕಲೇರಿ ಗ್ರಾಮದ ಸಂತೋಷ (27) ಆತ್ಮಹತ್ಯೆಯಿಂದ ಮೃತನಾದ ದುರ್ದೈವಿ.

ಮಾಲೂರು ಬಳಿ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರ
Edited By:

Updated on: Apr 06, 2022 | 8:50 PM

ಕೋಲಾರ: ಜಿಲ್ಲೆಯ ಮಾಲೂರು ಪಟ್ಟಣದಲ್ಲಿ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ವಕ್ಕಲೇರಿ ಗ್ರಾಮದ ಸಂತೋಷ (27) ಎಂಬಾತ ಆತ್ಮಹತ್ಯೆ ಮಾಡಿಕೊಂಡವ.

ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಪೊಲೀಸರು ಘಟನೆಯ ವಿವರ ಪಡೆಯುತ್ತಿದ್ದು, ಬೆಂಗಳೂರು ಕಂಟೋನ್ಮೆಂಟ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವಿಧಾನ ಪರಿಷತ್ ಉಪ ಸಭಾಪತಿ ಎಸ್ ಎಲ್ ಧರ್ಮೇಗೌಡ

 

Published On - 12:36 pm, Mon, 18 January 21

Web contact

TV9 Kannada

Read More
Follow Us