AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ತಾಯಿ ಜೊತೆ ಜಗಳವಾಡ್ತಿದ್ದ ಅಣ್ಣ: ಬೇಸತ್ತು ಹತ್ಯೆ ಮಾಡಿದ ತಮ್ಮ

ಹಾವೇರಿ: ಜಿಲ್ಲೆ ಬ್ಯಾಡಗಿ ತಾಲೂಕಿನ ಬುಡಪನಹಳ್ಳಿ ಗ್ರಾಮದಲ್ಲಿ ತಮ್ಮನೇ ಅಣ್ಣನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 22 ವರ್ಷ ನಾಗರಾಜ ಗೊರವರ ಹತ್ಯೆಯಾದ ಅಣ್ಣ. ದಿಳ್ಳೆಪ್ಪ ಗೊರವರ (20) ಹತ್ಯೆ ಮಾಡಿದ ಸೋದರ. ಕಾರಣ ಏನು?: ಅಣ್ಣ ನಾಗರಾಜ ನಿತ್ಯ ಕುಡಿದು ಬಂದು ತಂದೆ ತಾಯಿ ಜೊತೆ ಜಗಳವಾಡ್ತಿದ್ದ. ತಂದೆ ತಾಯಿಗೆ ಅಣ್ಣ ನೀಡ್ತಿದ್ದ ಕಿರಿಕಿರಿಯಿಂದ ಬೇಸತ್ತು ತಮ್ಮ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಅಣ್ಣನ ಹತ್ಯೆ ಮಾಡಿದ ತಮ್ಮ ದಿಳ್ಳೆಪ್ಪನನ್ನು ಪೊಲೀಸರು ವಶಕ್ಕೆ […]

ತಂದೆ ತಾಯಿ ಜೊತೆ ಜಗಳವಾಡ್ತಿದ್ದ ಅಣ್ಣ:  ಬೇಸತ್ತು ಹತ್ಯೆ ಮಾಡಿದ ತಮ್ಮ
ಸಾಧು ಶ್ರೀನಾಥ್​
|

Updated on: Oct 14, 2020 | 11:14 AM

Share

ಹಾವೇರಿ: ಜಿಲ್ಲೆ ಬ್ಯಾಡಗಿ ತಾಲೂಕಿನ ಬುಡಪನಹಳ್ಳಿ ಗ್ರಾಮದಲ್ಲಿ ತಮ್ಮನೇ ಅಣ್ಣನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 22 ವರ್ಷ ನಾಗರಾಜ ಗೊರವರ ಹತ್ಯೆಯಾದ ಅಣ್ಣ. ದಿಳ್ಳೆಪ್ಪ ಗೊರವರ (20) ಹತ್ಯೆ ಮಾಡಿದ ಸೋದರ.

ಕಾರಣ ಏನು?: ಅಣ್ಣ ನಾಗರಾಜ ನಿತ್ಯ ಕುಡಿದು ಬಂದು ತಂದೆ ತಾಯಿ ಜೊತೆ ಜಗಳವಾಡ್ತಿದ್ದ. ತಂದೆ ತಾಯಿಗೆ ಅಣ್ಣ ನೀಡ್ತಿದ್ದ ಕಿರಿಕಿರಿಯಿಂದ ಬೇಸತ್ತು ತಮ್ಮ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಅಣ್ಣನ ಹತ್ಯೆ ಮಾಡಿದ ತಮ್ಮ ದಿಳ್ಳೆಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ