AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲಬಾಧೆ: ಅಂಜುಟಗಿಯಲ್ಲಿ ಯುವಕ ಆತ್ಮಹತ್ಯೆ

ವಿಜಯಪುರ: ಸಾಲಬಾಧೆ ಹಿನ್ನೆಲೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ನಡೆದಿದೆ. ಪುಂಡಲೀಕ ಹಂಜಗಿ(23) ನೇಣುಬಿಗಿದುಕೊಂಡ ಯುವಕ. ಅನಾರೋಗ್ಯ ಪೀಡಿತ ತಾಯಿಗೆ ಚಿಕಿತ್ಸೆ ಕೊಡಿಸಲು ಪುಂಡಲೀಕ ಸಾಲಮಾಡಿದ್ದ. ಸಾಲ ಮರುಪಾವತಿಸಲು ಸಾಧ್ಯವಾಗದ ಕಾರಣ ಮನನೊಂದು ನೇಣಿಗೆ ಶರಣಾಗಿದ್ದಾನೆ. ಈತ ಯುವ ರೈತನೂ ಆಗಿದ್ದ. ಆದರೆ ತಪ್ಪು ನಿರ್ಧಾರದಿಂದ ತಮ್ಮವರನ್ನು ಬಿಟ್ಟು ಹೊರಟಿದ್ದಾನೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಾಲಬಾಧೆ: ಅಂಜುಟಗಿಯಲ್ಲಿ ಯುವಕ ಆತ್ಮಹತ್ಯೆ
ಆಯೇಷಾ ಬಾನು
ಆಯೇಷಾ ಬಾನು|

Updated on: Sep 27, 2020 | 7:47 AM

Share

ವಿಜಯಪುರ: ಸಾಲಬಾಧೆ ಹಿನ್ನೆಲೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ನಡೆದಿದೆ. ಪುಂಡಲೀಕ ಹಂಜಗಿ(23) ನೇಣುಬಿಗಿದುಕೊಂಡ ಯುವಕ.

ಅನಾರೋಗ್ಯ ಪೀಡಿತ ತಾಯಿಗೆ ಚಿಕಿತ್ಸೆ ಕೊಡಿಸಲು ಪುಂಡಲೀಕ ಸಾಲಮಾಡಿದ್ದ. ಸಾಲ ಮರುಪಾವತಿಸಲು ಸಾಧ್ಯವಾಗದ ಕಾರಣ ಮನನೊಂದು ನೇಣಿಗೆ ಶರಣಾಗಿದ್ದಾನೆ. ಈತ ಯುವ ರೈತನೂ ಆಗಿದ್ದ. ಆದರೆ ತಪ್ಪು ನಿರ್ಧಾರದಿಂದ ತಮ್ಮವರನ್ನು ಬಿಟ್ಟು ಹೊರಟಿದ್ದಾನೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.