Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿ ವಿಚಾರಕ್ಕೆ ಸಂಬಂಧಿಕರ ನಡುವೆ ಗಲಾಟೆ.. ಯುವಕ ಆತ್ಮಹತ್ಯೆಗೆ ಶರಣು

ಚಿರಂಜೀವಿ ಎಂಬ ಯುವಕ ಸೋದರ ಮಾವನ ಮನೆಯಲ್ಲಿ ವಾಸವಾಗಿದ್ದ. ಆಸ್ತಿ ವಿಚಾರಕ್ಕೆ ಇವರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮನನೊಂದ ಯುವಕ ಮಾವನ ಮನೆಯಲ್ಲೇ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆಸ್ತಿ ವಿಚಾರಕ್ಕೆ ಸಂಬಂಧಿಕರ ನಡುವೆ ಗಲಾಟೆ.. ಯುವಕ ಆತ್ಮಹತ್ಯೆಗೆ ಶರಣು
ಚಿರಂಜೀವಿ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Dec 28, 2020 | 12:04 PM

ನೆಲಮಂಗಲ: ಆಸ್ತಿ ವಿಚಾರಕ್ಕೆ ಗಲಾಟೆ ನಡೆದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರಂಜೀವಿ(28)ಮೃತ ದುರ್ದೈವಿ.

ಬೆಟ್ಟಹಳ್ಳಿ ಗ್ರಾಮದ ಚಿರಂಜೀವಿ ಎಂಬ ಯುವಕ ಸೋದರ ಮಾವನ ಮನೆಯಲ್ಲಿ ವಾಸವಾಗಿದ್ದ. ಆಸ್ತಿ ವಿಚಾರಕ್ಕೆ ಇವರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮನನೊಂದ ಯುವಕ ಮಾವನ ಮನೆಯಲ್ಲೇ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಆದರೆ ಕೆಲವರು ಬೇರೆ ರೀತಿಯೇ ಆರೋಪಿಸಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಕನಿಂದಲೇ ಮಹಿಳೆಯ ಭೀಕರ ಕೊಲೆ, ಚಾಕುವಿನಿಂದ ಇರಿದು ಎಸ್ಕೇಪ್ ಆದ..

ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು