
ಮೈಸೂರು: ತನ್ನ ಲವ್ ಫೇಲ್ ಮತ್ತು ತಂಗಿಯ ಮದುವೆಯೂ ರದ್ದಾದ ಹಿನ್ನೆಲೆಯಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ವಿಜಯಶ್ರೀಪುರದಲ್ಲಿ ನಡೆದಿದೆ.
ಅಲ್ಲದೆ ಇತ್ತೀಚೆಗಷ್ಟೆ ಫಿಕ್ಸ್ ಆಗಿದ್ದ ತಂಗಿಯ ಮದುವೆ ಕ್ಯಾನ್ಸಲ್ ಆಗಿತ್ತು. ಈ ಎಲ್ಲಾ ಬೆಳವಣಿಗೆಗಳಿಂದ ಮನನೊಂದಿದ್ದ ಚೇತನ್ ಶರ್ಮ ಮಾನಸಿಕ ಖಿನ್ನತೆಗೆ ಒಳಗಾಗಿ ಮೈಸೂರಿನ ವಿಜಯಶ್ರೀಪುರದಲ್ಲಿರುವ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 1:19 pm, Sat, 14 November 20