AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತಂಕದ ಬೆಳವಣಿಗೆ: ಕೊರೊನಾ ಸೋಂಕಿಗೆ ಯುವಕ ಬಲಿ, ಬೇರಾವುದೇ ಕಾಯಿಲೆಗಳಿರಲಿಲ್ಲ

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಯುವಕನೋರ್ವ ಬಲಿಯಾಗಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 28 ವರ್ಷದ ಯುವಕ ಇಂದು ಸಾವನ್ನಪ್ಪಿದ್ದಾನೆ. ಈತನನ್ನು ಇತ್ತೀಚೆಗಷ್ಟೇ ಬೌರಿಂಗ್‌ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್‌ ಮಾಡಲಾಗಿತ್ತು. ಆದ್ರೆ ಈ ಯುವಕನ ಸಾವು ವಿಕ್ಟೋರಿಯಾ ಆಸ್ಪತ್ರೆ ವೈದ್ಯರಿಗೇ ಆತಂಕ, ಆಘಾತ ತಂದಿದೆ. ಇದಕ್ಕೆ ಕಾರಣ ಮೃತ ಯುವಕನಿಗೆ ಬೇರಾವುದೇ ಕಾಯಿಲೆಗಳಿರಲಿಲ್ಲ. ಹೀಗಾಗಿ ಬೇರಾವುದೇ ಕಾಯಿಲೆಗಳಿಲ್ಲದೇ, ಕೇವಲ ಕೊರೊನಾ ವೈರಸ್‌ನಿಂದಾಗಿ ಸಾವಿಗೀಡಾದ ಮೊದಲ ವ್ಯಕ್ತಿ ಈತ ಎಂಬಂತಾಗಿದೆ. ಮೃತ ಯುವಕ ಗಟ್ಟಿಮುಟ್ಟಾಗಿದ್ದು, ಇನ್ನಾವುದೇ ಖಾಯಿಲೆ ಇರದೇ […]

ಆತಂಕದ ಬೆಳವಣಿಗೆ: ಕೊರೊನಾ ಸೋಂಕಿಗೆ ಯುವಕ ಬಲಿ, ಬೇರಾವುದೇ ಕಾಯಿಲೆಗಳಿರಲಿಲ್ಲ
Follow us
ಸಾಧು ಶ್ರೀನಾಥ್​
|

Updated on:Jun 12, 2020 | 5:57 PM

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಯುವಕನೋರ್ವ ಬಲಿಯಾಗಿದ್ದಾನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 28 ವರ್ಷದ ಯುವಕ ಇಂದು ಸಾವನ್ನಪ್ಪಿದ್ದಾನೆ. ಈತನನ್ನು ಇತ್ತೀಚೆಗಷ್ಟೇ ಬೌರಿಂಗ್‌ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್‌ ಮಾಡಲಾಗಿತ್ತು.

ಆದ್ರೆ ಈ ಯುವಕನ ಸಾವು ವಿಕ್ಟೋರಿಯಾ ಆಸ್ಪತ್ರೆ ವೈದ್ಯರಿಗೇ ಆತಂಕ, ಆಘಾತ ತಂದಿದೆ. ಇದಕ್ಕೆ ಕಾರಣ ಮೃತ ಯುವಕನಿಗೆ ಬೇರಾವುದೇ ಕಾಯಿಲೆಗಳಿರಲಿಲ್ಲ. ಹೀಗಾಗಿ ಬೇರಾವುದೇ ಕಾಯಿಲೆಗಳಿಲ್ಲದೇ, ಕೇವಲ ಕೊರೊನಾ ವೈರಸ್‌ನಿಂದಾಗಿ ಸಾವಿಗೀಡಾದ ಮೊದಲ ವ್ಯಕ್ತಿ ಈತ ಎಂಬಂತಾಗಿದೆ.

ಮೃತ ಯುವಕ ಗಟ್ಟಿಮುಟ್ಟಾಗಿದ್ದು, ಇನ್ನಾವುದೇ ಖಾಯಿಲೆ ಇರದೇ ಕೇವಲ ಕೊರೊನಾದಿಂದಾಗಿ ಸಾವಿಗೀಡಾಗಿದ್ದು ಆತಂಕದ ಬೆಳವಣಿಗೆಯಾಗಿದೆ. ಯಾಕಂದ್ರೆ ಅಲ್ಲೊಂದು ಇಲ್ಲೊಂದು ಸಾವಿನ ಘಟನೆಗಳಿಂದ ಈಗ ದಿನನಿತ್ಯದ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಅದ್ರಲ್ಲೂ ಬೆಂಗಳೂರಿನ ಯುವಕನ ಸಾವಿನ ಬೆಳವಣಿಗೆ ಆತಂಕಕಾರಿಯಾಗಿದ್ದು ಮುಂಬರುವ ದಿನಗಳ ಬಗ್ಗೆ ವೈದ್ಯಲೋಕ ಆತಂಕಕ್ಕೊಳಗಾಗಿದೆ.

Published On - 5:50 pm, Fri, 12 June 20

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ