ಈಜಲು ಹೋಗಿದ್ದ ಯುವಕ ಮತ್ತೆ ಬರಲೇ ಇಲ್ಲ.. ಮೃತದೇಹಕ್ಕಾಗಿ ಸಿಬ್ಬಂದಿ ಹುಡುಕಾಟ

ದಾವಣಗೆರೆ: ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲಾಗಿರುವ ಘಟನೆ ಜಗಳೂರು ತಾಲೂಕಿನ ತಮಲೇಹಳ್ಳಿಯ ಚೌಡೇಶ್ವರಿ ಕೆರೆಯಲ್ಲಿ ನಡೆದಿದೆ. ವೆಂಕಟೇಶ್‌(21) ಈಜಲು ಹೋಗಿದ್ದ ಯುವಕ. ಗ್ರಾಮದ ಚೌಡೇಶ್ವರಿ ಕೆರೆಯಲ್ಲಿ ಈಜಲು ಹೋಗಿದ್ದ ವೆಂಕಟೇಶ್‌, ಕೆರೆಯ ಮಧ್ಯ ಭಾಗಕ್ಕೆ ಹೋಗಿ ವಾಪಸ್ಸು ಬರಲಾಗದೇ ನೀರಿನಲ್ಲಿ‌ ಮುಳುಗಿ ಮೃತಪಟ್ಟಿದ್ದಾನೆ. ಅಗ್ನಿ ಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಎರೆಯಲ್ಲಿ ಶವ ಹುಡುಕಾಡುತ್ತಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈಜಲು ಹೋಗಿದ್ದ ಯುವಕ ಮತ್ತೆ ಬರಲೇ ಇಲ್ಲ.. ಮೃತದೇಹಕ್ಕಾಗಿ ಸಿಬ್ಬಂದಿ ಹುಡುಕಾಟ
Follow us
ಆಯೇಷಾ ಬಾನು
| Updated By:

Updated on:Jul 27, 2020 | 9:20 PM

ದಾವಣಗೆರೆ: ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲಾಗಿರುವ ಘಟನೆ ಜಗಳೂರು ತಾಲೂಕಿನ ತಮಲೇಹಳ್ಳಿಯ ಚೌಡೇಶ್ವರಿ ಕೆರೆಯಲ್ಲಿ ನಡೆದಿದೆ. ವೆಂಕಟೇಶ್‌(21) ಈಜಲು ಹೋಗಿದ್ದ ಯುವಕ.

ಗ್ರಾಮದ ಚೌಡೇಶ್ವರಿ ಕೆರೆಯಲ್ಲಿ ಈಜಲು ಹೋಗಿದ್ದ ವೆಂಕಟೇಶ್‌, ಕೆರೆಯ ಮಧ್ಯ ಭಾಗಕ್ಕೆ ಹೋಗಿ ವಾಪಸ್ಸು ಬರಲಾಗದೇ ನೀರಿನಲ್ಲಿ‌ ಮುಳುಗಿ ಮೃತಪಟ್ಟಿದ್ದಾನೆ. ಅಗ್ನಿ ಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಎರೆಯಲ್ಲಿ ಶವ ಹುಡುಕಾಡುತ್ತಿದ್ದಾರೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 8:15 am, Mon, 27 July 20

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!