AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನಾನಕ್ಕೆಂದು ಗೆಳೆಯರೊಡನೆ ನಾಲೆಗೆ ಇಳಿದವ ನೋಡ ನೋಡ್ತಿದ್ದಂತೆ ಮುಳುಗಿಬಿಟ್ಟ..

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ದೊರನಾಳು ಬಳಿ ನಾಲೆಯಲ್ಲಿ ಯುವಕನೊಬ್ಬ ಮುಳುಗಿರುವ ಘಟನೆ ವರದಿಯಾಗಿದೆ. ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಯುವಕ ವಿಶ್ವಾಸ್(18) ನೀರುಪಾಲಾಗಿದ್ದಾನೆ. ಯುವಕನ ರಕ್ಷಣೆಗೆ ಆತನ ನಾಲ್ವರು ಸ್ನೇಹಿತರು ಎಷ್ಟೇ ಪ್ರಯತ್ನಿಸಿದ್ರೂ ವಿಶ್ವಾಸ್​ ಅವರ ಕಣ್ಣೆದುರೆ ಮುಳುಗಿ‌ ಹೋದ. ವಿಶ್ವಾಸ್​ ಬೆಳಗ್ಗೆ ಸ್ನೇಹಿತರೊಡನೆ ನಾಲೆಗೆ ಸ್ನಾನಕ್ಕೆ ಇಳಿದಾಗ ದುರ್ಘಟನೆ ಸಂಭವಿಸಿದೆ.

ಸ್ನಾನಕ್ಕೆಂದು ಗೆಳೆಯರೊಡನೆ ನಾಲೆಗೆ ಇಳಿದವ ನೋಡ ನೋಡ್ತಿದ್ದಂತೆ ಮುಳುಗಿಬಿಟ್ಟ..
KUSHAL V
|

Updated on: Nov 13, 2020 | 2:11 PM

Share

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ದೊರನಾಳು ಬಳಿ ನಾಲೆಯಲ್ಲಿ ಯುವಕನೊಬ್ಬ ಮುಳುಗಿರುವ ಘಟನೆ ವರದಿಯಾಗಿದೆ. ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಯುವಕ ವಿಶ್ವಾಸ್(18) ನೀರುಪಾಲಾಗಿದ್ದಾನೆ.

ಯುವಕನ ರಕ್ಷಣೆಗೆ ಆತನ ನಾಲ್ವರು ಸ್ನೇಹಿತರು ಎಷ್ಟೇ ಪ್ರಯತ್ನಿಸಿದ್ರೂ ವಿಶ್ವಾಸ್​ ಅವರ ಕಣ್ಣೆದುರೆ ಮುಳುಗಿ‌ ಹೋದ. ವಿಶ್ವಾಸ್​ ಬೆಳಗ್ಗೆ ಸ್ನೇಹಿತರೊಡನೆ ನಾಲೆಗೆ ಸ್ನಾನಕ್ಕೆ ಇಳಿದಾಗ ದುರ್ಘಟನೆ ಸಂಭವಿಸಿದೆ.

ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ