AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗೆ ದಾಖಲಿಸಿ ಯುವಕ ಪರಾರಿ ಮುಂದೇನಾಯ್ತು?

ಉಡುಪಿ: ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಆದರೆ ವಿಪರ್ಯಾಸ ಅಂದ್ರೆ ಆಸ್ಪತ್ರೆಗೆ ದಾಖಲಾದ ಕೆಲವೇ ಕ್ಷಣಗಳಲ್ಲಿ ಯುವತಿ ಮೃತಪಟ್ಟಿದ್ದಾಳೆ. ನಿನ್ನೆ 6:30ರ ಹೊತ್ತಿಗೆ ರಿಕ್ಷಾದಲ್ಲಿ ಯುವತಿಯನ್ನು ಆಸ್ಪತ್ರೆಗೆ ಕರೆದು ತಂದಿದ್ದ ಯುವಕ, ಆಕೆಯ ಮನೆಯವರಿಗೆ ಕರೆಮಾಡಿ ವಿಷಯ ತಿಳಿಸಿ ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ. ರಕ್ಷಿತಾ ನಾಯಕ್ ನಿಗೂಢವಾಗಿ ಸಾವನ್ನಪ್ಪಿರುವ ಯುವತಿ. ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ನಿವಾಸಿಯಾಗಿರುವ ಯುವತಿ ಕೆಲಸ ಮತ್ತು ಶಿಕ್ಷಣದ ಉದ್ದೇಶಕ್ಕಾಗಿ […]

ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗೆ ದಾಖಲಿಸಿ ಯುವಕ ಪರಾರಿ ಮುಂದೇನಾಯ್ತು?
ಆಯೇಷಾ ಬಾನು
|

Updated on: Oct 25, 2020 | 1:04 PM

Share

ಉಡುಪಿ: ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಆದರೆ ವಿಪರ್ಯಾಸ ಅಂದ್ರೆ ಆಸ್ಪತ್ರೆಗೆ ದಾಖಲಾದ ಕೆಲವೇ ಕ್ಷಣಗಳಲ್ಲಿ ಯುವತಿ ಮೃತಪಟ್ಟಿದ್ದಾಳೆ.

ನಿನ್ನೆ 6:30ರ ಹೊತ್ತಿಗೆ ರಿಕ್ಷಾದಲ್ಲಿ ಯುವತಿಯನ್ನು ಆಸ್ಪತ್ರೆಗೆ ಕರೆದು ತಂದಿದ್ದ ಯುವಕ, ಆಕೆಯ ಮನೆಯವರಿಗೆ ಕರೆಮಾಡಿ ವಿಷಯ ತಿಳಿಸಿ ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ. ರಕ್ಷಿತಾ ನಾಯಕ್ ನಿಗೂಢವಾಗಿ ಸಾವನ್ನಪ್ಪಿರುವ ಯುವತಿ. ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ನಿವಾಸಿಯಾಗಿರುವ ಯುವತಿ ಕೆಲಸ ಮತ್ತು ಶಿಕ್ಷಣದ ಉದ್ದೇಶಕ್ಕಾಗಿ ಉಡುಪಿ ನಗರದ ಅಂಬಾಗಿಲಿನಲ್ಲಿ ವಾಸವಾಗಿದ್ದಳು.

ಹದಿನೈದು ದಿನಕ್ಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದಳು. ಪ್ರವೀಣ್ ಕುಂದರ್ ರಕ್ಷಿತಾಳನ್ನು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ಬಿಟ್ಟುಹೋದ ಯುವಕ. ಸದ್ಯ ಹಿರಿಯಡ್ಕ ಪೊಲೀಸರು ಯುವಕನ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ರಕ್ಷಿತಾಳ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂ ಕೂಡ ಯುವತಿಯ ಸಾವಿಗೆ ಕಾರಣವಾಗಲಿ ಅಥವಾ ಯುವಕನ ಬಗ್ಗೆ ಮಾಹಿತಿ ಸಿಕ್ಕಿಲ್ಲ.

Follow Us
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ