AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್​ ಮೇಲೆ ಕೆಲಸಕ್ಕೆ ತೆರಳ್ತಿದ್ದ ಯುವಕನನ್ನು ಕೊಚ್ಚಿ ಕೊಚ್ಚಿ ಕೊಲೆ

ಬೆಂಗಳೂರು: ಜಿಲ್ಲೆಯ ಆನೇಕಲ್ ತಾಲೂಕಿನ ಶೆಟ್ಟಿಹಳ್ಳಿಯ ವೇರ್‌ಹೌಸ್ ಬಳಿ ಯುವಕನ ಬರ್ಬರ ಕೊಲೆಯಾಗಿರುವ ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ 25 ವರ್ಷದ V.Y. ವಿನುತ್  ಎಂಬಾತನನ್ನು ಹತ್ಯೆ ಮಾಡಲಾಗಿದೆ. ಕೆಲಸಕ್ಕೆ ತೆರಳುತ್ತಿದ್ದ ವೇಳೆ ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ ಎಸಗಲಾಗಿದ್ದು ಹಳೇ ದ್ವೇಷದ ಹಿನ್ನೆಲೆಯಲ್ಲಿ ವಿನುತ್ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ವಿನುತ್ ಬೆಸ್ತಮಾನಹಳ್ಳಿ ನಿವಾಸಿ ಎಂದು ಹೇಳಲಾಗಿದೆ. ಜಾಕಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಬೈಕ್​ ಮೇಲೆ ಕೆಲಸಕ್ಕೆ ತೆರಳ್ತಿದ್ದ ಯುವಕನನ್ನು ಕೊಚ್ಚಿ ಕೊಚ್ಚಿ ಕೊಲೆ
KUSHAL V
| Edited By: |

Updated on:Oct 30, 2020 | 12:09 PM

Share

ಬೆಂಗಳೂರು: ಜಿಲ್ಲೆಯ ಆನೇಕಲ್ ತಾಲೂಕಿನ ಶೆಟ್ಟಿಹಳ್ಳಿಯ ವೇರ್‌ಹೌಸ್ ಬಳಿ ಯುವಕನ ಬರ್ಬರ ಕೊಲೆಯಾಗಿರುವ ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ 25 ವರ್ಷದ V.Y. ವಿನುತ್  ಎಂಬಾತನನ್ನು ಹತ್ಯೆ ಮಾಡಲಾಗಿದೆ.

ಕೆಲಸಕ್ಕೆ ತೆರಳುತ್ತಿದ್ದ ವೇಳೆ ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ ಎಸಗಲಾಗಿದ್ದು ಹಳೇ ದ್ವೇಷದ ಹಿನ್ನೆಲೆಯಲ್ಲಿ ವಿನುತ್ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ವಿನುತ್ ಬೆಸ್ತಮಾನಹಳ್ಳಿ ನಿವಾಸಿ ಎಂದು ಹೇಳಲಾಗಿದೆ. ಜಾಕಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

Published On - 12:09 pm, Fri, 30 October 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ