AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಫೈರಿಂಗ್​ನಲ್ಲಿ ಮೃತಪಟ್ಟ ಮೂವರಲ್ಲಿ ಓರ್ವನಿಗೆ ಕೊರೊನಾ!

ಬೆಂಗಳೂರು: ನಗರದ ಈಶಾನ್ಯ ಭಾಗದ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದ ಹಿಂಸಾಚಾರದ ವೇಳೆ ಪೊಲೀಸ್ ಫೈರಿಂಗ್​ನಲ್ಲಿ ಮೂವರು ಸಾವನ್ನಪ್ಪಿದ್ದರು. ಮೃತಪಟ್ಟ ಮೂವರ ಶವ ಪರೀಕ್ಷೆ ನಡೆಸಲಾಗಿದೆ. ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆದಿದ್ದು ಪರೀಕ್ಷೆಗೆ FSL ವೈದ್ಯರ ತಂಡವು ಆಗಮಿಸಿತ್ತು.ಮರಣೋತ್ತರ ಪರೀಕ್ಷೆಗೂ ಮುನ್ನ ನಡೆಸಿದ ಕೊವಿಡ್ ಟೆಸ್ಟ್​ನಲ್ಲಿ ಮೃತಪಟ್ಟ ಮೂವರ ಪೈಕಿ ಒಬ್ಬನಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. RT-PCR ಟೆಸ್ಟ್ ಮಾಡಿದ್ದ ಬೌರಿಂಗ್ ಆಸ್ಪತ್ರೆ ವೈದ್ಯರು 20 ವರ್ಷದ ವಾಜಿದ್ ಖಾನ್​ಗೆ […]

ಪೊಲೀಸರ ಫೈರಿಂಗ್​ನಲ್ಲಿ ಮೃತಪಟ್ಟ ಮೂವರಲ್ಲಿ ಓರ್ವನಿಗೆ ಕೊರೊನಾ!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 12, 2020 | 2:11 PM

Share

ಬೆಂಗಳೂರು: ನಗರದ ಈಶಾನ್ಯ ಭಾಗದ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದ ಹಿಂಸಾಚಾರದ ವೇಳೆ ಪೊಲೀಸ್ ಫೈರಿಂಗ್​ನಲ್ಲಿ ಮೂವರು ಸಾವನ್ನಪ್ಪಿದ್ದರು. ಮೃತಪಟ್ಟ ಮೂವರ ಶವ ಪರೀಕ್ಷೆ ನಡೆಸಲಾಗಿದೆ.

ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆದಿದ್ದು ಪರೀಕ್ಷೆಗೆ FSL ವೈದ್ಯರ ತಂಡವು ಆಗಮಿಸಿತ್ತು.ಮರಣೋತ್ತರ ಪರೀಕ್ಷೆಗೂ ಮುನ್ನ ನಡೆಸಿದ ಕೊವಿಡ್ ಟೆಸ್ಟ್​ನಲ್ಲಿ ಮೃತಪಟ್ಟ ಮೂವರ ಪೈಕಿ ಒಬ್ಬನಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. RT-PCR ಟೆಸ್ಟ್ ಮಾಡಿದ್ದ ಬೌರಿಂಗ್ ಆಸ್ಪತ್ರೆ ವೈದ್ಯರು 20 ವರ್ಷದ ವಾಜಿದ್ ಖಾನ್​ಗೆ ಕೊರೊನಾ ಪಾಸಿಟಿವ್ ಇದೆ ಎಂದು ತಿಳಿಸಿದ್ದಾರೆ. ಹಾಗೂ ಯಾಸಿನ್​ ಪಾಷಾ, ಮತ್ತೊಬ್ಬ ಯುವಕನ ವರದಿ ನೆಗೆಟಿವ್ ಬಂದಿದೆ.

ಶವವನ್ನು ಮನೆಗೆ ತೆಗೆದುಕೊಂಡು ಹೋಗಬಾರದು ಇನ್ನು ಪೊಲೀಸರ ಫೈರಿಂಗ್​ನಲ್ಲಿ ಮೃತಪಟ್ಟವರ ಅಂತ್ಯಕ್ರಿಯೆ ವಿಚಾರಕ್ಕೆ ಸಂಬಂಧಿಸಿದಂತೆ ಶವಗಳನ್ನು ಮನೆಗೆ ತೆಗೆದುಕೊಂಡು ಹೋಗದಂತೆ ಕುಟುಂಬಸ್ಥರಿಗೆ ಪೊಲೀಸರು ಸೂಚನೆ ನೀಡಿದ್ದಾರೆ. ಮೆರವಣಿಗೆ ಹಾಗೂ ಮನೆಯಲ್ಲಿ ಶವವನ್ನು ದರ್ಶನಕ್ಕೆ ಇಡದಂತೆ ತಿಳಿಸಲಾಗಿದೆ. ಆಸ್ಪತ್ರೆಯಿಂದ ನೇರವಾಗಿ ಸ್ಮಶಾನಕ್ಕೆ ಕೊಂಡೊಯ್ಯಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಕುಟುಂಬಸ್ಥರಿಗೆ ಸೂಚಿಸಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ