ಕುಡ್ಲದಲ್ಲಿ ಕುಡಿದ ಮತ್ತಿನಲ್ಲಿ ಪುಂಡಾಟಿಕೆ.. ತಲ್ವಾರ್​ ಹಿಡಿದು ಮನೆಗಳಿಗೆ ನುಗ್ಗಿ ಗಲಾಟೆ

ದಕ್ಷಿಣ ಕನ್ನಡ: ಕುಡಿದ ಅಮಲಿನಲ್ಲಿ ಯುವಕರ ಗುಂಪೊಂದು ಮನೆಗೆ ನುಗ್ಗಿ ಗಲಾಟೆ ಮಾಡಿರುವ ಘಟನೆ ಮಂಗಳೂರು ಬಳಿಯ ಪಚ್ಚನಾಡಿಯಲ್ಲಿ ತಡರಾತ್ರಿ ನಡೆದಿದೆ. ಮದ್ಯದ ಅಮಲಿನಲ್ಲಿ ತಲ್ವಾರ್​ ಹಿಡಿದು ಫ್ರಾನ್ಸಿಸ್ ಎಂಬುವವರ ಮನೆಗೆ ನುಗ್ಗಿ ಯುವಕರು ಗಲಾಟೆ ಮಾಡಿದ್ದಾರೆ. ನಿತಿನ್ ಎಂಬಾತನ ನೇತೃತ್ವದ ಗ್ಯಾಂಗ್ ಮನೆಗೆ ನುಗ್ಗಿ ಗಲಾಟೆ ಮಾಡಿದೆ. ಪುಂಡರ ಗಲಾಟೆಯ ದೃಶ್ಯ ಮೊಬೈಲ್​​ ಫೋನ್​ನಲ್ಲಿ ಸೆರೆಯಾಗಿದೆ. ಯುವಕರು ಕುಡಿದ ಮತ್ತಿನಲ್ಲಿ ಅನೇಕ ಮನೆಗಳಿಗೆ ‌ನುಗ್ಗಿ ಗಲಾಟೆ ಮಾಡಿದ್ದು ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು […]

ಕುಡ್ಲದಲ್ಲಿ ಕುಡಿದ ಮತ್ತಿನಲ್ಲಿ ಪುಂಡಾಟಿಕೆ.. ತಲ್ವಾರ್​ ಹಿಡಿದು ಮನೆಗಳಿಗೆ ನುಗ್ಗಿ ಗಲಾಟೆ
Follow us
KUSHAL V
|

Updated on: Oct 04, 2020 | 4:49 PM

ದಕ್ಷಿಣ ಕನ್ನಡ: ಕುಡಿದ ಅಮಲಿನಲ್ಲಿ ಯುವಕರ ಗುಂಪೊಂದು ಮನೆಗೆ ನುಗ್ಗಿ ಗಲಾಟೆ ಮಾಡಿರುವ ಘಟನೆ ಮಂಗಳೂರು ಬಳಿಯ ಪಚ್ಚನಾಡಿಯಲ್ಲಿ ತಡರಾತ್ರಿ ನಡೆದಿದೆ.

ಮದ್ಯದ ಅಮಲಿನಲ್ಲಿ ತಲ್ವಾರ್​ ಹಿಡಿದು ಫ್ರಾನ್ಸಿಸ್ ಎಂಬುವವರ ಮನೆಗೆ ನುಗ್ಗಿ ಯುವಕರು ಗಲಾಟೆ ಮಾಡಿದ್ದಾರೆ. ನಿತಿನ್ ಎಂಬಾತನ ನೇತೃತ್ವದ ಗ್ಯಾಂಗ್ ಮನೆಗೆ ನುಗ್ಗಿ ಗಲಾಟೆ ಮಾಡಿದೆ. ಪುಂಡರ ಗಲಾಟೆಯ ದೃಶ್ಯ ಮೊಬೈಲ್​​ ಫೋನ್​ನಲ್ಲಿ ಸೆರೆಯಾಗಿದೆ.

ಯುವಕರು ಕುಡಿದ ಮತ್ತಿನಲ್ಲಿ ಅನೇಕ ಮನೆಗಳಿಗೆ ‌ನುಗ್ಗಿ ಗಲಾಟೆ ಮಾಡಿದ್ದು ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ