ಮಾಸ್ಕ್​ ಹಾಕದ್ದನ್ನ ಪ್ರಶ್ನಿಸಿದ್ದಕ್ಕೆ ಯುವಕರಿಂದ ಕಿರಿಕ್, ಎಲ್ಲಿ?

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದ್ದು, ಮಾಸ್ಕ್ ಹಾಕುವುದು ಕಡ್ಡಾಯ ಮಾಡಲಾಗಿದೆ. ಆದರೆ ಇಲ್ಲಿ ಯುವಕರಿಗೆ ಮಾಸ್ಕ್​ ಹಾಕದ್ದನ್ನ ಪ್ರಶ್ನಿಸಿದ್ದಕ್ಕೆ ಕಿರಿಕ್ ಮಾಡಿದ್ದಾರೆ. ಶೃಂಗೇರಿ ತಾಲೂಕಿನ ನೆಮ್ಮಾರ್ ಬಳಿ ಉಡುಪಿ ಮೂಲದ ಯುವಕರಿಗೆ ಮಾಸ್ಕ್ ಯಾಕೆ ಹಾಕಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಕಿರಿಕ್ ಮಾಡಿಕೊಂಡಿದ್ದಾರೆ. ಪ್ರಶ್ನೆ ಮಾಡಿದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಸ್ಥಳಕ್ಕೆ ಸ್ಥಳೀಯರು ಬರುತ್ತಿದ್ದಂತೆ ಯುವಕರು ಪರಾರಿಯಾಗಿದ್ದಾರೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಾಸ್ಕ್​ ಹಾಕದ್ದನ್ನ ಪ್ರಶ್ನಿಸಿದ್ದಕ್ಕೆ ಯುವಕರಿಂದ ಕಿರಿಕ್, ಎಲ್ಲಿ?
Follow us
ಆಯೇಷಾ ಬಾನು
| Updated By:

Updated on:Jul 26, 2020 | 3:57 PM

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದ್ದು, ಮಾಸ್ಕ್ ಹಾಕುವುದು ಕಡ್ಡಾಯ ಮಾಡಲಾಗಿದೆ. ಆದರೆ ಇಲ್ಲಿ ಯುವಕರಿಗೆ ಮಾಸ್ಕ್​ ಹಾಕದ್ದನ್ನ ಪ್ರಶ್ನಿಸಿದ್ದಕ್ಕೆ ಕಿರಿಕ್ ಮಾಡಿದ್ದಾರೆ.

ಶೃಂಗೇರಿ ತಾಲೂಕಿನ ನೆಮ್ಮಾರ್ ಬಳಿ ಉಡುಪಿ ಮೂಲದ ಯುವಕರಿಗೆ ಮಾಸ್ಕ್ ಯಾಕೆ ಹಾಕಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಕಿರಿಕ್ ಮಾಡಿಕೊಂಡಿದ್ದಾರೆ. ಪ್ರಶ್ನೆ ಮಾಡಿದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಸ್ಥಳಕ್ಕೆ ಸ್ಥಳೀಯರು ಬರುತ್ತಿದ್ದಂತೆ ಯುವಕರು ಪರಾರಿಯಾಗಿದ್ದಾರೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 9:04 am, Sun, 26 July 20

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್