ರಾಜ್ಯದಲ್ಲಿ ವಿಸ್ಫೋಟಗೊಳ್ಳುತ್ತಲೇ ಇದೆ ಕೊರೊನಾ, ವಿಶ್ವದಾದ್ಯಂತ ಸೋಂಕಿತರ ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ಸೋಂಕಿತರು ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ.ರಾಜ್ಯದಲ್ಲಿ ನಿನ್ನೆ ಬಂದೇ ದಿನ 388 ಕೇಸ್ ಪತ್ತೆಯಾಗಿದ್ದವು. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,796 ಕ್ಕೆ ಏರಿಕೆಯಾಗಿದೆ. 3,796 ಸೋಂಕಿತರಲ್ಲಿ 1,403 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 3,796 ಜನರ ಪೈಕಿ 52 ಜನ ಮೃತಪಟ್ಟಿದ್ದಾರೆ. ಉಳಿದ2,339 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ:
ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,98,706
ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 5,598
ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 95,527
ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 97,581

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​:
ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 64,73,224
ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,81,706
ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 30,05,113

Related Posts :

Category:

error: Content is protected !!

This website uses cookies to ensure you get the best experience on our website. Learn more