ವಿಶ್ವ, ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯ ಡೀಟೇಲ್ಸ್ ಇಲ್ಲಿದೆ

ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 36ಸಾವಿರದ 216 ಕ್ಕೆ ಏರಿಕೆಯಾಗಿದೆ. 36,216ಸೋಂಕಿತರಲ್ಲಿ 14ಸಾವಿರದ 716 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 36,216 ಜನರ ಪೈಕಿ 613 ಜನ ಮೃತಪಟ್ಟಿದ್ದಾರೆ. ಉಳಿದ20 ಸಾವಿರದ 883 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 2,798 ಜನರಿಗೆ ಕೊರೊನಾ ಸೋಂಕು ತಗುಲಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ:
ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 8,20, 916
ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 22,123
ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 5,15,386
ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 2,83,407

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​:
ವಿಶ್ವದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,28,32,733
ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 5,67,024
ವಿಶ್ವದಲ್ಲಿ 24 ಗಂಟೆ ಅವಧಿಯಲ್ಲಿ 4,985 ಜನರ ಸಾವಾಗಿದೆ.
ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 74,73,735
ವಿಶ್ವದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 47,91,974
ವಿಶ್ವದಲ್ಲಿ ಒಟ್ಟು ಕೊರೊನಾ ಸೋಂಕಿತರ ಸ್ಥಿತಿ ಗಂಭೀರ- 58,830
ಹೊಸದಾಗಿ 2 ಲಕ್ಷ 14 ಸಾವಿರದ 14 ಜನರಿಗೆ ಸೋಂಕು ತಗುಲಿದೆ.

Related Tags:

Related Posts :

Category:

error: Content is protected !!