ಶುದ್ಧ ಗಾಳಿ ಸಿಗುವ ಭಾರತದ 13 ಸಿಟಿಗಳಲ್ಲಿ ಸ್ಥಾನ ಗಿಟ್ಟಿಸಿಕೊಂಡ ಕರ್ನಾಟಕದ 7 ನಗರಗಳಿವು

ರಾಷ್ಟ್ರ ರಾಜಧಾನಿ ಸೇರಿದಂತೆ ಭಾರತದ ಹಲವು ಪ್ರಮುಖ ನಗರಗಳು ವಾಯು ಮಾಲಿನ್ಯದಿಂದ ನಡುಗಿ ಹೋಗಿದ್ದು, ದಿನದಿಂದ ದಿನಕ್ಕೆ ಗಾಳಿಯ ಗುಣಮಟ್ಟವು ಕ್ಷೀಣಿಸುತ್ತಿದೆ. ಇವೆಲ್ಲದರ ನಡುವೆ ಇದೀಗ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಶುದ್ಧ ಗಾಳಿ ಸಿಗುವ ನಗರಗಳು ಯಾವುವು ಎಂಬ ವರದಿಯನ್ನು ಪ್ರಕಟಿಸಿದ್ದು, ಈ ವರದಿಯಲ್ಲಿ ಪರಿಶುದ್ಧ ಗಾಳಿ ಸಿಗುವ ದೇಶದ 13 ನಗರಗಳ ಪೈಕಿ ನಮ್ಮ ರಾಜ್ಯದ 7 ನಗರಗಳಿಗೆ ಸ್ಥಾನ ದೊರಕಿದೆ. ಅವುಗಳು ಯಾವುವು ಎಂಬುದನ್ನು ನೋಡೋಣ.

ಶುದ್ಧ ಗಾಳಿ ಸಿಗುವ ಭಾರತದ 13 ಸಿಟಿಗಳಲ್ಲಿ ಸ್ಥಾನ ಗಿಟ್ಟಿಸಿಕೊಂಡ ಕರ್ನಾಟಕದ 7 ನಗರಗಳಿವು
ಸಾಂದರ್ಭಿಕ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 26, 2024 | 6:16 PM

ಮನುಷ್ಯ ಸೇರಿದಂತೆ ಭೂಮಿಯಲ್ಲಿರುವ ಪ್ರತಿಯೊಂದು ಜೀವಿಯೂ ಸಹ ಆಹಾರ, ನೀರಿಲ್ಲದೆ ಕೆಲವು ದಿನಗಳ ಕಾಲ ಬದುಕಬಲ್ಲವು ಆದರೆ ಗಾಳಿಯಿಲ್ಲದೆ 20 ಸೆಕೆಂಡಿಗಿಂತ ಹೆಚ್ಚು ಕಾಲ ಜೀವಿಸಲು ಸಾಧ್ಯವಿಲ್ಲ. ಹಾಗಾಗಿ ಜೀವಿಗಳ ಉಳಿವಿಗೆ ಶುದ್ಧ ಗಾಳಿ ಅತ್ಯಗತ್ಯ. ಆದರೆ ಇಂದು ನಗರೀಕರಣ, ವಾಯು ಮಾಲಿನ್ಯ ಇತ್ಯಾದಿಗಳ ಕಾರಣದಿಂದಾಗಿ ಶುದ್ಧ ಗಾಳಿಯೇ ಇಲ್ಲದಂತಾಗಿದೆ. ಅದರಲ್ಲೂ ದೆಹಲಿಯ ವಾಯು ಮಾಲಿನ್ಯ ಅಪಾಯಕಾರಿ ಮಟ್ಟವನ್ನು ತಲುಪಿದ್ದು, ರಾಷ್ಟ್ರ ರಾಜಧಾನಿ ಸೇರಿದಂತೆ ಭಾರತದ ಹಲವು ಪ್ರಮುಖ ನಗರಗಳಲ್ಲಿ ದಿನದಿಂದ ದಿನಕ್ಕೆ ಗಾಳಿಯ ಗುಣಮಟ್ಟವು ಕ್ಷೀಣಿಸುತ್ತಿದೆ. ಇವೆಲ್ಲದರ ನಡುವೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಶುದ್ಧ ಗಾಳಿ ಸಿಗುವ ನಗರಗಳು ಯಾವುವು ಎಂಬ ವರದಿಯನ್ನು ಪ್ರಕಟಿಸಿದ್ದು, ಈ ವರದಿಯ ಪ್ರಕಾರ ಪರಿಶುದ್ಧ ಗಾಳಿ ಸಿಗುವ ದೇಶದ 13 ನಗರಗಳ ಪೈಕಿ ನಮ್ಮ ರಾಜ್ಯದ 7 ನಗರಗಳಿಗೆ ಸ್ಥಾನ ದೊರಕಿದೆ. ಅವುಗಳು ಯಾವುವು ಎಂಬುದನ್ನು ನೋಡೋಣ.

ರಾಷ್ಟ್ರ ರಾಜಧಾನಿ ಸೇರಿದಂತೆ ಭಾರತದ ಹಲವು ಪ್ರಮುಖ ನಗರಗಳು ವಾಯು ಮಾಲಿನ್ಯದಿಂದ ನಡುಗಿ ಹೋಗಿವೆ. ದಿನದಿಂದ ದಿನಕ್ಕೆ ಗಾಳಿಯ ಗುಣಮಟ್ಟವು ಕ್ಷೀಣಿಸುತ್ತಿರುವ ಈ ಸಂದರ್ಭದಲ್ಲಿ ನಮ್ಮ ಕರ್ನಾಟಕದ 7 ನಗರಗಳು ಶುದ್ಧ ಗಾಳಿ ಸಿಗುವ ನಗರಗಳೆಂಬ ಸ್ಥಾನವನ್ನು ಪಡೆದುಕೊಂಡಿದೆ. ಹೌದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಬಿಡುಗಡೆ ಮಾಡಿದ ವರದಿಯಲ್ಲಿ ಉತ್ತಮ ಗುಣಮಟ್ಟದ ಹಾಗೂ ಶುದ್ಧ ಗಾಳಿಯನ್ನು ಹೊಂದಿರುವ ದೇಶದ 13 ನಗರಗಳ ಪೈಕಿ ನಮ್ಮ ಕರ್ನಾಟಕದ 7 ನಗರಗಳು ಸ್ಥಾನವನ್ನು ಪಡೆದುಕೊಂಡಿದೆ.

ಇದನ್ನೂ ಓದಿ:ಅಪರಿಚಿತ ಹುಡುಗಿಯನ್ನು ಕಂಡಾಗ ಹುಡುಗನ ತಲೆಯಲ್ಲಿ ಏನೆಲ್ಲಾ ಆಲೋಚನೆಗಳು ಓಡುತ್ತೆ ಗೊತ್ತಾ? ಈ ವಿಷಯಗಳಂತೆ

ಗಾರ್ಡನ್‌ ಸಿಟಿ ಬೆಂಗಳೂರಿಗೆ ಈ ಪೈಕಿ ಸ್ಥಾನ ಸಿಗದಿದ್ದರೂ ಕರ್ನಾಟಕದ ಚಾಮರಾಜನಗರ, ಬಾಗಲಕೋಟೆ, ಹಾವೇರಿ, ಕೋಲಾರ, ಮಡಿಕೇರಿ, ಮಂಗಳೂರು ಮತ್ತು ವಿಜಯಪುರ ಈ ಏಳು ನಗರಗಳು ಶುದ್ಧ ಗಾಳಿ ಹೊಂದಿರುವ ನಗರಗಳೆಂಬ ಬಿರುದನ್ನು ಪಡೆದುಕೊಂಡಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ