AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video; ನಾಗ್ಪುರದಲ್ಲಿ ಕರಿ ಇಡ್ಲಿ; ಅಸಮಾಧಾನ ಹೊರಹಾಕಿದ ನೆಟ್ಟಿಗರು

ಇಡ್ಲಿ ಬಣ್ಣ ಮಲ್ಲಿಗೆ ಬಣ್ಣದಂತೆ ಬಿಳಿಯಾಗಿರುತ್ತದೆ. ಆದರೆ ವೈರಲ್ ಆದ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಕಪ್ಪು ಬಣ್ಣದ ಇಡ್ಲಿಗಳನ್ನ ಮಾಡುತ್ತಿದ್ದಾರೆ. ನಾಗ್ಪುರದ ವಿವೇಕ್ ಮತ್ತು ಆಯೇಶಾ ಎಂಬುವವರು ಈ ವಿಡಿಯೋವನ್ನು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

Viral Video; ನಾಗ್ಪುರದಲ್ಲಿ ಕರಿ ಇಡ್ಲಿ; ಅಸಮಾಧಾನ ಹೊರಹಾಕಿದ ನೆಟ್ಟಿಗರು
ಕಪ್ಪು ಇಡ್ಲಿ
TV9 Web
| Edited By: |

Updated on:Dec 15, 2021 | 1:19 PM

Share

ಸಾಮಾಜಿಕ ಜಾಲತಾಣದಲ್ಲಿ ದಿನಕ್ಕೆ ಹತ್ತಾರು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ವೈರಲ್ ಆದ ಕೆಲ ವಿಡಿಯೋಗಳ ಬಗ್ಗೆ ನೆಟ್ಟಿಗರು ಆಶ್ಚರ್ಯ ವ್ಯಕ್ತಡಿಸುತ್ತಾರೆ. ಇನ್ನು ಕೆಲ ವಿಡಿಯೋಗಳ ಬಗ್ಗೆ ಮೆಚ್ಚುಗೆ ವ್ಯಕ್ತಡಿಸುತ್ತಾರೆ. ಈ ಎಲ್ಲದರ ನಡುವೆ ಇನ್ನೊಂದಿಷ್ಟು ವಿಡಿಯೋಗಳು ಚರ್ಚೆಗೆ ಕಾರಣವಾಗುತ್ತವೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಇದರಲ್ಲಿ ವ್ಯಕ್ತಿಯೊಬ್ಬರು ಕಪ್ಪು ಇಡ್ಲಿಗಳನ್ನು ಮಾಡುತ್ತಿದ್ದಾರೆ.

ಇಡ್ಲಿ ಬಣ್ಣ ಮಲ್ಲಿಗೆ ಬಣ್ಣದಂತೆ ಬಿಳಿಯಾಗಿರುತ್ತದೆ. ಆದರೆ ವೈರಲ್ ಆದ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಕಪ್ಪು ಬಣ್ಣದ ಇಡ್ಲಿಗಳನ್ನ ಮಾಡುತ್ತಿದ್ದಾರೆ. ನಾಗ್ಪುರದ ವಿವೇಕ್ ಮತ್ತು ಆಯೇಶಾ ಎಂಬುವವರು ಈ ವಿಡಿಯೋವನ್ನು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಬೂದು-ಕಪ್ಪು ಬಣ್ಣದ ಇಡ್ಲಿ ಹಿಟ್ಟನ್ನು ವ್ಯಕ್ತಿ ಮೊದಲು ಸ್ಟೀಮರ್ ಪ್ಲೇಟ್​ಗೆ ಹಾಕುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ಸ್ವಲ್ಪ ಸಮಯ ಇಡ್ಲಿಗಳನ್ನು ಬೇಯಲು ಬಿಡುತ್ತಾರೆ. ನಂತರ ತಟ್ಟೆಗೆ ಹಾಕಿ ಬಡಿಸುತ್ತಾರೆ. ಬೇಯಿಸಿದ ಇಡ್ಲಿಗಳ ಮೇಲೆ ಸ್ವಲ್ಪ ತುಪ್ಪವನ್ನು ಹಾಕುತ್ತಾರೆ. ಇಡ್ಲಿಗಳ ಮೇಲೆ ಹೆಚ್ಚು ತುಪ್ಪವನ್ನು ಹಾಕಿ ತೆಂಗಿನಕಾಯಿ ಚಟ್ನಿಯೊಂದಿಗೆ ತಿನ್ನಲು ಬಡಿಸುತ್ತಾರೆ.

ನಾಗ್ಪುರದ ವಾಕರ್ಸ್ ಸ್ಟ್ರೀಟ್​ನಲ್ಲಿ ಕಪ್ಪು ಇಡ್ಲಿ ಮಾಡುತ್ತಾರೆ ಅಂತ ಹಂಚಿಕೊಂಡ ಪೋಸ್ಟ್​ನ ಶೀರ್ಷಿಕೆಯಲ್ಲಿ ತಿಳಿದಿದೆ. ಈ ವಿಡಿಯೋ ಪೋಸ್ಟ್ ಆಗುತ್ತಿದ್ದಂತೆ 1 ಮಿಲಿಯನ್​ಗಿಂತಲೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ವಿಡಿಯೋ ವೀಕ್ಷಿಸಿದ ಕೆಲವರು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ

Raj Kundra: ಅಶ್ಲೀಲ ಚಿತ್ರ ಪ್ರಕರಣ; ರಾಜ್ ಕುಂದ್ರಾಗೆ ಬಂಧನದಿಂದ ತಾತ್ಕಾಲಿಕ ರಕ್ಷಣೆ ನೀಡಿದ ಸುಪ್ರೀಂ ಕೋರ್ಟ್

ಇಂದಿನಿಂದ ರಾಷ್ಟ್ರಪತಿ ರಾಮನಾಥ ಕೋವಿಂದ್ ಬಾಂಗ್ಲಾದೇಶ ಪ್ರವಾಸ; 50ನೇ ವಿಜಯ ದಿನ ಸಂಭ್ರಮದಲ್ಲಿ ಭಾಗಿ

Published On - 1:16 pm, Wed, 15 December 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ