Beauty Tips: ಸುಂದರವಾದ ತುಟಿ ಪಡೆಯಲು ಇಲ್ಲಿದೆ ಉತ್ತಮ ಮಾರ್ಗಗಳು

ಪ್ರತಿನಿತ್ಯ ತುಟಿಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ತುಟಿ ಮೃದುವಾಗುತ್ತದೆ. ಪ್ರತಿನಿತ್ಯ ಮಲಗುವ ಮುನ್ನ ತೆಂಗಿನ ಎಣ್ಣೆಯನ್ನು ತುಟ್ಟಿಗೆ ಹಚ್ಚಿ ನಿಧಾನವಾಗಿ ಮಸಾಜ್ ಮಾಡಿ.

Beauty Tips: ಸುಂದರವಾದ ತುಟಿ ಪಡೆಯಲು ಇಲ್ಲಿದೆ ಉತ್ತಮ ಮಾರ್ಗಗಳು
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on: Aug 23, 2021 | 7:55 AM

ಸಾಮಾನ್ಯವಾಗಿ ಮುಖವನ್ನು ಸುಂದರವಾಗಿಟ್ಟುಕೊಳ್ಳುಲು ಪ್ರತಿಯೊಬ್ಬರು ಬಯಸುತ್ತಾರೆ. ಅದರಲ್ಲಿಯೂ ಈಗಿನ ಯುವತಿಯರು ಸೌಂದರ್ಯ ವರ್ಧಕಗಳಿಂದ ಹೆಚ್ಚು ಸುಂದರವಾಗಿ ಕಾಣಲು ಮೇಕಪ್ ಮಾಡಿಕೊಳ್ಳುತ್ತಾರೆ. ಜತೆಗೆ ತುಟಿ ಸುಂದರವಾಗಿ ಕಾಣುವಂತೆ ಟಿಪ್​ಸ್ಟಿಕ್​ ಹಚ್ಚುತ್ತಾರೆ. ಆದರೆ ನೈಸರ್ಗಿಕವಾಗಿ ನಿಮ್ಮ ತುಟಿ ಸುಂದರವಾಗಿ ಕಾಣುವಂತೆ ಮಾಡಲು ಮತ್ತು ತುಟಿಯ ಆರೋಗ್ಯಕ್ಕೆ ಕೆಲವು ಟಿಪ್ಸ್​ಗಳು ಈ ಕೆಳಗಿನಂತಿವೆ.

ತೆಂಗಿನ ಎಣ್ಣೆ ಪ್ರತಿನಿತ್ಯ ತುಟಿಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ತುಟಿ ಮೃದುವಾಗುತ್ತದೆ. ಪ್ರತಿನಿತ್ಯ ಮಲಗುವ ಮುನ್ನ ತೆಂಗಿನ ಎಣ್ಣೆಯನ್ನು ತುಟ್ಟಿಗೆ ಹಚ್ಚಿ ನಿಧಾನವಾಗಿ ಮಸಾಜ್ ಮಾಡಿ. ಇದರಿಂದ ನೋಡಲೂ ಕೂಡಾ ತುಟಿ ಸುಂದರವಾಗಿ ಕಾಣುತ್ತದೆ ಜತೆಗೆ ಆರೋಗ್ಯಕ್ಕೂ ಒಳ್ಳೆಯದು.

ಲಿಪ್ ಬಾಂಬ್ ಸೂರ್ಯನ ಶಾಖ ಮತ್ತು ಧೂಳಿನಿಂದ ತುಟಿ ಕಪ್ಪಾಗುತ್ತವೆ. ಹಾಗಿರುವಾಗ ಯಾವಾಗಲೂ ಲಿಪ್​ಬಾಂಬ್​ ಹಚ್ಚಿಕೊಳ್ಳುವ ಅಭ್ಯಾಸವನ್ನು ಇಟ್ಟುಕೊಳ್ಳಿ. ಇದು ಸೂರ್ಯನ ಸುಡುವ ಕಿರಣಗಳಿಂದ ರಕ್ಷಿಸುತ್ತದೆ.

ನೀರು ತುಟಿ ಯಾವಾಗಲೂ ತೇವವಾಗಿರುವಂತೆ ನೋಡಿಕೊಳ್ಳುವುದು ಉತ್ತಮ. ತುಟಿ ಹೆಚ್ಚು ಬಿರುಕು ಬಿಡದಂತೆ ತಪ್ಪಿಸಲು ಸಾಕಷ್ಟು ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ನಿಮ್ಮ ತುಟ್ಟಿಯು ಆಗಾಗ ಒಣಗುತ್ತಿರಬಹುದು. ಹಾಗಾಗಿಯೇ ಹೆಚ್ಚು ಬಿರುಕು ಬಿಡುತ್ತದೆ. ಇದರ ಪರಿಹಾರಕ್ಕಾಗಿ ಸಾಕಷ್ಟು ನೀರು ಕುಡಿಯುವುದು ಉತ್ತಮ.

ಒಣ ತುಟಿಗಳಿಗೆ ಪರಿಹಾರ ಕ್ರಮ ತುಟಿಗೆ ಜೇನುತುಪ್ಪ ಹಚ್ಚುವ ಮೂಲಕ ಮೃದುವಾದ ತುಟಿಗಳನ್ನು ಪಡೆಯಬಹುದಾಗಿದೆ. ಕನಿಷ್ಠ 2 ನಿಮಿಷಗಳ ಕಾಲ ಮಸಾಜ್ ಮಾಡಿ. ಉತ್ತಮ ಫಲಿತಾಂಶಕ್ಕಾಗಿ ಎರಡು ವಾರಗಳ ಕಾಲ ಸತತವಾಗಿ ಇದನ್ನು ಪ್ರಯತ್ನಿಸಿ.

ಇದನ್ನೂ ಓದಿ:

Beauty Tips: ಮುಖದ ಕಾಂತಿಯನ್ನು ಹೆಚ್ಚಿಸಲು ಒಣದ್ರಾಕ್ಷಿಯನ್ನು ಹೀಗೆ ಬಳಸಿ

Beauty Tips: ಪಾರ್ಲರ್​ಗೆ ಹೋಗಿ ಹೆಚ್ಚು ಹಣ ಖರ್ಚು ಮಾಡುವ ಅಗತ್ಯವಿಲ್ಲ; ಮನೆಯಲ್ಲೇ ಮುಖದ ಕಾಂತಿ ಹೆಚ್ಚಿಸಿ

(Beauty tips know about 5 tips for lip care check in kannada)

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ