Home Remedies : ಹೆರಿಗೆಯ ನಂತರ ಹೊಟ್ಟೆಯ ಕೊಬ್ಬನ್ನು ಕರಗಿಸುವುದು ಹೇಗೆ? ಇಲ್ಲಿದೆ ಸರಳ ಮನೆ ಮದ್ದುಗಳು

ಹೊಟ್ಟೆ ತುಂಬಾ ಬೊಜ್ಜು ಇದ್ದರೆ ಯಾರಿಗೂ ಇಷ್ಟ ಆಗಲ್ಲ. ಆದರೆ ಸಾಮಾನ್ಯವಾಗಿ ಗರ್ಭಧಾರಣೆಯ ನಂತರ ಮಹಿಳೆಯರ ದೇಹದಲ್ಲಿ ವಿವಿಧ ಬದಲಾವಣೆಗಳು ಉಂಟಾಗುತ್ತದೆ. ಈ ವೇಳೆಯಲ್ಲಿ ತೂಕ ಹೆಚ್ಚಾಗಿ ಹೊಟ್ಟೆಯ ಸುತ್ತ ಕೊಬ್ಬು ಶೇಖರಣೆಯಾಗುತ್ತದೆ. ಇದು ಸಹಜವಾಗಿ ದೇಹದ ಸೌಂದರ್ಯವನ್ನು ಹಾಳು ಮಾಡುತ್ತವೆ. ಈ ವೇಳೆಯಲ್ಲಿ ಮನೆಯಲ್ಲೇ ಇರುವ ಈ ಕೆಲವು ವಸ್ತುಗಳಿಂದ ಬೇಡದ ಕೊಬ್ಬನ್ನು ಸುಲಭವಾಗಿ ಕರಗಿಸಬಹುದು.

Home Remedies : ಹೆರಿಗೆಯ ನಂತರ ಹೊಟ್ಟೆಯ ಕೊಬ್ಬನ್ನು ಕರಗಿಸುವುದು ಹೇಗೆ? ಇಲ್ಲಿದೆ ಸರಳ ಮನೆ ಮದ್ದುಗಳು
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 08, 2024 | 2:33 PM

ಮಹಿಳೆಯು ತಾಯಿಯಾಗುವ ಸಂದರ್ಭದಲ್ಲಿ ನಾನಾ ರೀತಿಯ ಬದಲಾವಣೆಗೆ ತಯಾರಾಗಿರಬೇಕಾಗುತ್ತದೆ. ಈ ವೇಳೆಯಲ್ಲಿ ತೂಕ ಹೆಚ್ಚಳ ಹಾಗೂ ಹಾರ್ಮೋನಿನ ಬದಲಾವಣೆಗಳು ಆಗುವುದು ಸಹಜ. ಆದರೆ ಮಗುವಿಗೆ ಜನ್ಮ ನೀಡಿದ ಬಳಿಕ ಹೊಟ್ಟೆಯು ಜೋತು ಬೀಳುವುದಲ್ಲದೆ, ಕೆಲವರಂತೂ ಬಲೂನಿನಂತೆ ಊದಿ ಕೊಳ್ಳುತ್ತಾರೆ. ದೇಹದ ಸೌಂದರ್ಯ ಹಾಳಾಯಿತಲ್ಲ ಎಂದು ಮಹಿಳೆಯರು ಹೆಚ್ಚು ತಲೆ ಕೆಡಿಸಿಕೊಳ್ಳುತ್ತಾರೆ. ಇನ್ನು ಕೆಲವರು ಸಹಜತೆಯನ್ನು ಒಪ್ಪಿಕೊಂಡು ಬದುಕುತ್ತಾರೆ.

  • ಹೊಟ್ಟೆ ಕರಗಿಸಲು ಬಯಸುವವರು ಪ್ರತಿ ದಿನವೂ ಒಂದೊಂದು ಸೇಬನ್ನು ತಿನ್ನುವುದು ಒಳ್ಳೆಯ ಅಭ್ಯಾಸ. ಇದರಲ್ಲಿರುವ ನಾರಿನಾಂಶ ಅಧಿಕವಾಗಿದ್ದು ಕೊಬ್ಬನ್ನು ಕರಗಿಸುತ್ತದೆ.
  • ಮೊಸರಿನಲ್ಲಿ ಪ್ರೋಟೀನ್ ಸಮೃದ್ಧವಾಗಿರುವ ಕಾರಣ ಇದು ಕೊಬ್ಬನ್ನು ಕರಗಿಸುತ್ತದೆ. ದೇಹಕ್ಕೆ ತಂಪೆನಿಸುವ ಮೊಸರು ಹೆಚ್ಚುವರಿ ಕ್ಯಾಲೊರಿಗಳನ್ನು ಬರ್ನ್ ಮಾಡಲು ಸಹಕಾರಿಯಾಗಿದೆ.
  • ನಿಯಮಿತವಾಗಿ ಸಿರಿಧಾನ್ಯಗಳನ್ನು ಸೇವಿಸುವುದರಿಂದ ಬೊಜ್ಜು ಕಡಿಮೆ ಮಾಡುವುದಲ್ಲದೆ ದಪ್ಪ ಹೊಟ್ಟೆಯನ್ನು ನಿಯಂತ್ರಿಸುತ್ತದೆ.
  • ಬಿಸಿ ನೀರು ಕುಡಿಯುವುದರಿಂದ ದೇಹದ ತೂಕವು ನಿಯಂತ್ರಿಸುವುದರೊಂದಿಗೆ ಹೊಟ್ಟೆಯ ಕೊಬ್ಬನ್ನು ಕರಗಿಸುತ್ತದೆ.
  • ಮಗುವಿನ ಜನ್ಮ ನೀಡಿದ ಬಳಿಕ ಹೊಟ್ಟೆಯ ಭಾಗದ ಕೊಬ್ಬು ಕರಗಿಸಲು ಗ್ರೀನ್ ಟೀ ಕುಡಿಯುವುದು ಪರಿಣಾಮಕಾರಿಯಾಗಿದೆ.
  • ಎರಡು ಮೂರು ಲವಂಗ ಹಾಗೂ ಚಿಟಿಕೆಯಷ್ಟು ದಾಲ್ಚಿನ್ನಿ ಹುಡಿಯನ್ನು ನೀರಿಗೆ ಕುದಿಸಿ ಕುದಿಯುವುದರಿಂದ ದೇಹದ ತೂಕವು ಇಳಿಕೆ ಕಡಿಮೆಯಾಗಿ ಹೊಟ್ಟೆಯ ಕೊಬ್ಬು ಕರಗುತ್ತದೆ.
  •  ಒಂದು ಚಮಚ ಮೆಂತ್ಯ ಕಾಳನ್ನು ನೀರಿಗೆ ಹಾಕಿ ಕುದಿಸಿ ಕುಡಿಯುವುದು ಬೊಜ್ಜು ಕರಗುತ್ತದೆ.
  • ನಿಯಮಿತವಾಗಿ ವ್ಯಾಯಾಮ ಹಾಗೂ ವಾಕ್ ಮಾಡುವುದರಿಂದ ಹೊಟ್ಟೆಯ ಭಾಗದ ಬೊಜ್ಜನ್ನು ಕರಗಿಸಬಹುದು.

ಈ ಮನೆ ಮದ್ದನ್ನು ಪ್ರಯತ್ನಿಸುವ ಮುನ್ನ ವೈದ್ಯರ ಸಲಹೆಗಳನ್ನು ಪಡೆಯುವುದು ಉತ್ತಮ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ