AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಂಪೂಗೆ ಸಕ್ಕರೆ ಸೇರಿಸಿ ಕೂದಲು ವಾಶ್‌ ಮಾಡಿ, ಮುಂದಾಗುವ ಬದಲಾವಣೆ ನೀವೇ ನೋಡಿ

ಸಕ್ಕರೆ ನಮ್ಮ ದೇಹಕ್ಕೆ ಒಳ್ಳೆಯದಲ್ಲ ಹಾಗಾಗಿ ಅತಿಯಾಗಿ ಸಕ್ಕರೆ ಸೇವನೆ ಮಾಡಬಾರದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಆದರೆ ಈ ಸಕ್ಕರೆ ಕೂದಲಿನ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದಂತೆ. ಇದು ಅತ್ಯುತ್ತಮ ಸ್ಕ್ರಬ್ಬಿಂಗ್ ಏಜೆಂಟ್ ಆಗಿದ್ದು, ಸಕ್ಕರೆಯನ್ನು ಶಾಂಪೂ ಜೊತೆ ಸೇರಿಸಿ ಕೂದಲು ತೊಳೆಯುವುದರಿಂದ ಹಲವಾರು ಹಲವಾರು ಪ್ರಯೋಜನಗಳು ಲಭಿಸುತ್ತವೆಯಂತೆ.

ಶಾಂಪೂಗೆ ಸಕ್ಕರೆ ಸೇರಿಸಿ ಕೂದಲು ವಾಶ್‌ ಮಾಡಿ, ಮುಂದಾಗುವ  ಬದಲಾವಣೆ ನೀವೇ ನೋಡಿ
ಸಾಂದರ್ಭಿಕ ಚಿತ್ರ Image Credit source: Freepik
ಮಾಲಾಶ್ರೀ ಅಂಚನ್​
|

Updated on: Nov 27, 2025 | 4:50 PM

Share

ಸಕ್ಕರೆ (sugar)  ಆರೋಗ್ಯಕ್ಕೆ ಒಳ್ಳೆಯದಲ್ಲ. ಅಗತ್ಯಕ್ಕಿಂತ ಜಾಸ್ತಿ ಶುಗರ್ ಸೇವಿಸಿದರೆ ಮಧುಮೇಹ ಸೇರಿದಂತೆ ಹಲವಾರು ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಅದಕ್ಕಾಗಿಯೇ ಸಕ್ಕರೆ ಸೇವನೆ ಮಿತವಾಗಿರಲಿ ಎಂದು ಆರೋಗ್ಯ ತಜ್ಞರು ಸಲಹೆ ನೀಡೋದು. ಆದರೆ ಈ ಸಕ್ಕರೆ ಕೂದಲಿನ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದಂತೆ. ಹೌದು ಶಾಂಪೂಗೆ ಸ್ವಲ್ಪ ಸಕ್ಕರೆ ಸೇರಿಸಿ ಕೂದಲು ತೊಳೆಯುವುದರಿದ ಇದು ಕೂದಲನ್ನು ಬುಡದಿಂದ ಸ್ವಚ್ಛಗೊಳಿಸಲು, ಕೂದಲ ಹೊಳಪನ್ನು ಹೆಚ್ಚಿಸಲು ಮತ್ತು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ.

ಶಾಂಪೂಗೆ ಸಕ್ಕರೆ ಬೆರೆಸಿ ಕೂದಲು ತೊಳೆದರೆ ಏನಾಗುತ್ತದೆ?

ಸಕ್ಕರೆ ಕೂದಲಿನ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದಂತೆ. ವಾಸ್ತವವಾಗಿ  ಶಾಂಪೂಗೆ ಸಕ್ಕರೆಯನ್ನು ಸೇರಿಸಿ ಕೂದಲು ತೊಳೆಯುವುದು ಕೂದಲಿನ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದಂತೆ. ಇದು ಸ್ಕ್ರಬ್ಬಿಂಗ್‌ ತರಹ ಕೆಲಸ ಮಾಡುತ್ತದೆ. ಇದಕ್ಕಾಗಿ ಸ್ವಲ್ಪ ಶಾಂಪೂಗೆ ಒಂದು ಟೀ ಸ್ಪೂನ್‌ ಸಕ್ಕರೆ ಸೇರಿಸಿ, ನೆತ್ತಿಯನ್ನು ನಿಧಾನಕ್ಕೆ ಮಸಾಜ್‌ ಮಾಡಿ. ನಂತರ,  ಕೂದಲನ್ನು ತಾಜಾ ನೀರಿನಿಂದ ತೊಳೆಯಿರಿ. ವಾರಕ್ಕೆ ಎರಡು ಬಾರಿ ಈ ರೀತಿ ಮಾಡಿ. ಇದು ಜಿಡ್ಡು  ಮತ್ತು ಕೊಳೆಯನ್ನು ನಿವಾರಿಸುತ್ತದೆ.

ಇದನ್ನೂ ಓದಿ: ವಾರಕ್ಕೆ ಎಷ್ಟು ಬಾರಿ ತಲೆ ಸ್ನಾನ ಮಾಡಿದರೆ ಉತ್ತಮ? ನೀವು ತಿಳಿಯಲೇಬೇಕಾದ ಮಾಹಿತಿ ಇದು

ಶಾಂಪೂಗೆ ಸಕ್ಕರೆ ಸೇರಿಸುವುದರಿಂದಾಗುವ ಪ್ರಯೋಜನಗಳು:

ಇದು ನೆತ್ತಿಯಲ್ಲಿನ ಸತ್ತ ಜೀವಕೋಶಗಳನ್ನು ತೆಗೆದುಹಾಕಿ ಚರ್ಮವನ್ನು ಸ್ವಚ್ಛಗೊಳಿಸುತ್ತದೆ, ತಲೆಹೊಟ್ಟು ನಿವಾರಿಸುತ್ತದೆ, ತುರಿಕೆಯನ್ನು ಕಡಿಮೆ ಮಾಡುತ್ತದೆ. ನೆತ್ತಿಯ ರಕ್ತಪರಿಚಲನೆಯನ್ನು ಹೆಚ್ಚಿಸಿ, ಕೂದಲಿನ ಬೆಳವಣಿಗೆಯನ್ನು ವೇಗಗೊಳಿಸುತ್ತದೆ. ಕೂದಲಿನ ಹೊಳಪನ್ನು ಹೆಚ್ಚಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ