Independence Day Wishes : ಸ್ವಾತಂತ್ರ್ಯ ದಿನದಂದು ನಿಮ್ಮ ಪ್ರೀತಿ ಪಾತ್ರರಿಗೆ ಕನ್ನಡದಲ್ಲಿ ಹೀಗೆ ಸಂದೇಶ ಕಳುಹಿಸಿ ಶುಭಾಶಯ ತಿಳಿಸಿ

ಆಗಸ್ಟ್ 15 ಭಾರತೀಯರ ಪಾಲಿಗೆ ವಿಶೇಷವಾದ ದಿನ. ಬ್ರಿಟಿಷರ ದಾಸ್ಯದಿಂದ ಮುಕ್ತವಾದ ಸುದಿನ. ಈ ಬಾರಿಯೂ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಈ ವಿಶೇಷ ದಿನದಂದು ನಮ್ಮವರಿಗೆ ಶುಭಾಶಯ ಕೋರಿ ವಿಶೇಷವಾಗಿ ಈ ದಿನವನ್ನು ಆಚರಿಸಿಕೊಳ್ಳಬಹುದು. ವಾಟ್ಸಪ್ ಮೆಸೇಜ್, ಫೇಸ್ ಬುಕ್ ಮೂಲಕ ಈ ಸಂದೇಶಗಳನ್ನು ಕಳುಹಿಸಿ ಶುಭ ಕೋರಬಹುದಾಗಿದೆ.

Independence Day Wishes : ಸ್ವಾತಂತ್ರ್ಯ ದಿನದಂದು ನಿಮ್ಮ ಪ್ರೀತಿ ಪಾತ್ರರಿಗೆ ಕನ್ನಡದಲ್ಲಿ ಹೀಗೆ ಸಂದೇಶ ಕಳುಹಿಸಿ ಶುಭಾಶಯ ತಿಳಿಸಿ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on:Aug 14, 2024 | 5:41 PM

ಸರಿಸುಮಾರು 200 ವರ್ಷಗಳಷ್ಟು ಕಾಲ ಭಾರತವನ್ನು ಆಳಿದ ಬ್ರಿಟಿಷರಿಂದ ಮುಕ್ತವಾದ ದಿನವೇ ಆಗಸ್ಟ್ 15. ಕೆಲವು ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಸುದೀರ್ಘ ಹೋರಾಟದ ಫಲವಾಗಿ ಆಗಸ್ಟ್ 15 ರಂದು ಭಾರತವು ಸ್ವಾತಂತ್ರ್ಯವನ್ನು ಗಳಿಸಿತು. ಈ ಸವಿನೆನಪಿಗಾಗಿ ಭಾರತದಾದಂತ್ಯ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದಂದು ನಿಮ್ಮ ಆತ್ಮೀಯರಿಗೆ ವಿಶೇಷ ಸಂದೇಶಗಳನ್ನು ಕಳುಹಿಸಿ ಶುಭಾಶಯಗಳನ್ನು ಕೋರಬಹುದು.

ಸ್ವಾತಂತ್ರ್ಯ ದಿನಕ್ಕೆ ಶುಭಾಶಯ ಕೋರಲು ಸಂದೇಶಗಳು

  • ನಮ್ಮ ದೇಶ ಈ ದಿನವನ್ನು ಆಚರಿಸಲು ಸಾವಿರಾರು ಜನರು ತಮ್ಮ ಪ್ರಾಣವನ್ನು ಅರ್ಪಿಸಿದ್ದಾರೆ. ಅವರ ತ್ಯಾಗವನ್ನು ಎಂದಿಗೂ ಮರೆಯಬಾರದು. ಅವರನ್ನು ಸ್ಮರಿಸುತ್ತಾ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸೋಣ. ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.
  • ನಿಮಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಪ್ರತಿ ದಿನವೂ ನಮ್ಮ ರಾಷ್ಟ್ರವನ್ನು ಉತ್ತಮ ದೇಶವನ್ನಾಗಿ ಮಾಡಲು ಶ್ರಮಿಸಲು ನಾವೆಲ್ಲರೂ ಕೈಜೋಡಿಸೋಣ.
  • ತ್ಯಾಗಕ್ಕಾಗಿ ಹುತಾತ್ಮರಿಗೆ ನಮಸ್ಕರಿಸೋಣ ಮತ್ತು ನಮಗೆ ಸ್ವಾತಂತ್ರ್ಯ ನೀಡಿದಕ್ಕಾಗಿ ಅವರಿಗೆ ಧನ್ಯವಾದಗಳು. ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.
  • ಸ್ವಾತಂತ್ರ್ಯಕ್ಕಾಗಿ ನೆತ್ತರು ಹರಿಸಿ ಪ್ರಾಣ ತ್ಯಾಗ ಮಾಡಿದ ವೀರರ ನೆನಪುಗಳನ್ನು ಅಮರವಾಗಿಸೋಣ ಎಲ್ಲರಿಗೂ 78 ನೇಯ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.
  • ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವವನ್ನೇ ಮುಡಿಪಾಗಿಟ್ಟ ಎಲ್ಲರಿಗಿಂತ ನಮಿಸೋಣ. ಅವರ ತ್ಯಾಗಕ್ಕೆ ಧನ್ಯವಾದವನ್ನು ಅರ್ಪಿಸೋಣ, ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.
  • ನಮ್ಮ ಜಾತಿ ಧರ್ಮಗಳು ಯಾವುದೇ ಇರಲಿ, ಅಂತಿಮವಾಗಿ ನಾವು ಭಾರತೀಯರು. ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.
  • ನಮ್ಮ ದೇಶದ ಮೇಲಿನ ನಮ್ಮ ಪ್ರೀತಿ ಅಪರಿಮಿತವಾಗಿದೆ, ಅದನ್ನು ಅತ್ಯಂತ ಸಂತೋಷದಿಂದ ಆಚರಿಸೋಣ ಮತ್ತು ನಾವು ಇಂದು ಇಲ್ಲಿ ನಿಂತಿರುವ ಹೋರಾಟಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸೋಣ. ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.

ಸ್ವಾತಂತ್ರ್ಯ ದಿನದ ವಿಶೇಷ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

Published On - 5:41 pm, Wed, 14 August 24

ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
ಮಧ್ಯರಾತ್ರಿ ಬಿಗ್​ಬಾಸ್ ಮನೆಯಿಂದ ಹೊರ ಹೋದವರ್ಯಾರು?
Video: ಆಟೋ ಚಾಲಕನನ್ನು ಥಳಿಸಿದ ಮಹಿಳೆ
Video: ಆಟೋ ಚಾಲಕನನ್ನು ಥಳಿಸಿದ ಮಹಿಳೆ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಪಕ್ಷದಲ್ಲಿ ತಿಕ್ಕಾಟ ಇದ್ದೇ ಇರುತ್ತದೆ, ಅದರೆ ಅನ್ಯೋನ್ಯವಾಗಿದ್ದೇವೆ: ಶಾಸಕ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ಸರಿಗಮ ವಿಜಿ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇನ್ನಿತರೆ ಮಾಹಿತಿ
ತೆರಿಗೆ ಹಣ ಸಂಗ್ರಹದಲ್ಲೂ ಸರ್ಕಾರ ಭಾರೀ ಹಿಂದೆ ಬಿದ್ದಿದೆ: ಕುಮಾರಸ್ವಾಮಿ
ತೆರಿಗೆ ಹಣ ಸಂಗ್ರಹದಲ್ಲೂ ಸರ್ಕಾರ ಭಾರೀ ಹಿಂದೆ ಬಿದ್ದಿದೆ: ಕುಮಾರಸ್ವಾಮಿ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ