AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಮೇಕ್​​ಅಪ್​​​​ ಮಾಡುವಾಗ ಕೆನ್ನೆ ಬ್ಲಶ್‌ ಮಾಡಲು ಕಷ್ಟ ಪಡುತ್ತೀರಾ?

ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣದಲ್ಲಿ ಮೇಕಪ್ ಬ್ಲಶ್ ವಿಡಿಯೋ ವೈರಲ್​​ ಆಗಿದೆ. ಮೇಕಪ್​​ ಇಷ್ಟ ಪಡುವ ಮಹಿಳೆಯರಂತೂ ಖಂಡಿತಾ ಖಂಡಿತಾ ಪ್ರಯತ್ನಿಸಿರುತ್ತಾರೆ.

Viral Video : ಮೇಕ್​​ಅಪ್​​​​ ಮಾಡುವಾಗ ಕೆನ್ನೆ ಬ್ಲಶ್‌ ಮಾಡಲು ಕಷ್ಟ ಪಡುತ್ತೀರಾ?
ವೈರಲ್​​ ವಿಡಿಯೋ Image Credit source: Instagram
ಅಕ್ಷತಾ ವರ್ಕಾಡಿ
|

Updated on:Mar 11, 2023 | 4:26 PM

Share

ಮೇಕಪ್​​ ಮಾಡುವಾಗ ಪ್ರತೀ ಬಾರೀ ಕೆನ್ನೆಯ ಹೊಳೆಯುವಂತೆ (Cheek Blush) ಮಾಡಲು ತುಂಬಾ ಮುಖ್ಯವಾಗಿರುತ್ತದೆ. ಯಾಕೆಂದರೆ ನೀವು ಮದುವೆ ಮುಂತಾದ ಸಂಭ್ರಮಗಳಲ್ಲಿ ನಿಮ್ಮ ಕೆನ್ನೆಯನ್ನು ಹೊಳೆಯುವಂತೆ ಮಾಡುತ್ತದೆ. ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣ(Social Media) ದಲ್ಲಿ ಮೇಕಪ್ ಬ್ಲಶ್ ವಿಡಿಯೋ ವೈರಲ್​​ ಆಗಿದೆ. ಮೇಕಪ್​​ ಇಷ್ಟ ಪಡುವ ಮಹಿಳೆಯರಂತೂ ಖಂಡಿತಾ ಖಂಡಿತಾ ಪ್ರಯತ್ನಿಸಿರುತ್ತಾರೆ. ಕೆನ್ನೆಯನ್ನು ಕೇವಲ ಮೂರು ವಸ್ತು ಬಳಸಿ ಹೊಳೆಯುವಂತೆ ಮಾಡಿದ ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

namvo ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೆಬ್ರವರಿ 28ರಂದು ಶೇರ್​ ಮಾಡಲಾದ ಈ ವಿಡಿಯೋ ಭಾರೀ ವೈರಲ್​ ಆಗಿದೆ. ಜೊತೆಗೆ ಸಾಕಷ್ಟು ಕಾಮೆಂಟ್​​ಗಳನ್ನು ಪಡೆದುಕೊಂಡಿದೆ. ಈ ವಿಡಿಯೋದಲ್ಲಿ ಯುವತಿಯೊಬ್ಬಳು ಕೆನ್ನೆಯನ್ನು ಹೊಳೆಯುವಂತೆ ಮಾಡಲು ಮೊದಲು ಲಿಪ್​​ಸ್ಟಿಕ್​​ ಬಳಸಿ, ಕೆನ್ನೆಯ ಮೇಲೆ ಚಿಕ್ಕ ಗೆರೆಯನ್ನು ಎಳೆಯುತ್ತಾಳೆ. ನಂತರ ಅದರ ಮೇಲೆ ಅಡ್ಡವಾಗಿ ಕನ್ಸೀಲರ್ ಹಚ್ಚುವುದನ್ನು ಕಾಣಬಹುದು. ಇದಾದ ಬಳಿಕ ಅದರ ಮೇಲೆ ವ್ಯಾಸ್ಲಿನ್​​ ​​ಕ್ರೀಮ್​​ ಬಳಸುವುದನ್ನು ಕಾಣಬಹುದು. ನಂತರ ಬ್ರಶ್​​ ಬಳಸಿ ಎಲ್ಲವನ್ನು ಮುಖದ ಮೇಲೆ ಸೆಟ್​​ ಮಾಡಿಕೊಳ್ಳುತ್ತಾಳೆ.

ಇದನ್ನೂ ಓದಿ: ಮುಖದ ಮೇಲೆ ಒಂದೇ ಭಾಗದಲ್ಲಿ, ಪದೇ ಪದೇ ಮೊಡವೆಗಳು ಹುಟ್ಟುತ್ತಿದೆಯಾ? ಕಾರಣ ತಿಳಿದುಕೊಳ್ಳಿ

ಈ ತಂತ್ರವು ಅತ್ಯಂತ ಸುಲಭವಾದುದು ಎಂದು ಸಾಕಷ್ಟು ಜನ ಕಾಮೆಂಟ್​​ ಮೂಲಕ ಪ್ರತಿಕ್ರಿಯಿಸಿದ್ದಾರೆ. ಜೊತೆಗೆ ಆಕೆಯ ಮೇಕ್​​ ಅಪ್​​ ಫಲಿತಾಂಶವು ಸುಂದರವಾಗಿ ಬಂದಿರುವುದನ್ನು ಕಾಣಬಹುದು.  ಇನ್ನು ಕೆಲವು ಬಳಕೆದಾರರು ಮೇಕ್​​ಅಪ್​​ ಸುಂದರವಾಗಿ ಮೂಡಿಬಂದಿದೆ ಎಂದು ಕಾಮೆಂಟ್​​ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:26 pm, Sat, 11 March 23

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ