Deepavali 2023: ದೀಪಾವಳಿಯಂದು ದೇವರಿಗೆ ಅರ್ಪಿಸುವ ಸಿಹಿ ಖಾದ್ಯಗಳಿವು

ನವರಾತ್ರಿ ಮುಗಿದು ಇನ್ನೇನು ಕೆಲವೇ ದಿನಗಳಲ್ಲಿ ದೀಪಾವಳಿ ಹಬ್ಬ ಆರಂಭವಾಗಲಿದೆ. ಪ್ರತೀ ಮನೆಯಲ್ಲಿ ಹಬ್ಬದ ತಯಾರಿ ಪ್ರಾರಂಭವಾಗಿದೆ. ಆದ್ದರಿಂದ ದೀಪಾವಳಿಯಂದು ದೇವರಿಗೆ ಅರ್ಪಿಸುವ ಸಿಹಿ ಖಾದ್ಯಗಳ ಕುರಿತು ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

ಅಕ್ಷತಾ ವರ್ಕಾಡಿ
|

Updated on: Nov 09, 2023 | 4:20 PM

ನವರಾತ್ರಿ ಮುಗಿದು ಇನ್ನೇನು ಕೆಲವೇ ದಿನಗಳಲ್ಲಿ ದೀಪಾವಳಿ ಹಬ್ಬ ಆರಂಭವಾಗಲಿದೆ. ಪ್ರತೀ ಮನೆಯಲ್ಲಿ ಹಬ್ಬದ ತಯಾರಿ ಪ್ರಾರಂಭವಾಗಿದೆ. ಆದ್ದರಿಂದ ದೀಪಾವಳಿಯಂದು ದೇವರಿಗೆ ಅರ್ಪಿಸುವ ಸಿಹಿ ಖಾದ್ಯಗಳ ಕುರಿತು ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

ನವರಾತ್ರಿ ಮುಗಿದು ಇನ್ನೇನು ಕೆಲವೇ ದಿನಗಳಲ್ಲಿ ದೀಪಾವಳಿ ಹಬ್ಬ ಆರಂಭವಾಗಲಿದೆ. ಪ್ರತೀ ಮನೆಯಲ್ಲಿ ಹಬ್ಬದ ತಯಾರಿ ಪ್ರಾರಂಭವಾಗಿದೆ. ಆದ್ದರಿಂದ ದೀಪಾವಳಿಯಂದು ದೇವರಿಗೆ ಅರ್ಪಿಸುವ ಸಿಹಿ ಖಾದ್ಯಗಳ ಕುರಿತು ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

1 / 6
ಮೋತಿಚೂರು ಲಡ್ಡು: ದೇಸಿ ತುಪ್ಪ, ಕಡಲೆ ಹಿಟ್ಟು, ಸಕ್ಕರೆ ಪಾಕ ಮತ್ತು ಕಲ್ಲಂಗಡಿ ಬೀಜ, ಪಿಸ್ತಾ, ಗೋಡಂಬಿ ಗಳಿಂದ ತಯಾರಿಸಲಾಗುತ್ತದೆ. ಈ ಸಿಹಿ ಖಾದ್ಯವನ್ನು ದೀಪಾವಳಿ ಹಬ್ಬದ ಸಮಯದಲ್ಲಿ ಗಣೇಶನಿಗೆ ಪೂಜೆ ಸಲ್ಲಿಸುವಾಗ ನೈವೇದ್ಯ ರೂಪದಲ್ಲಿ ಇಡಲಾಗುತ್ತದೆ.

2 / 6
ಗೋಧಿ ಹಲ್ವಾ: ಗೋಧಿ ಹಿಟ್ಟು, ತುಪ್ಪ, ಸಕ್ಕರೆ, ನೀರು, ಏಲಕ್ಕಿ ಪುಡಿ ಮತ್ತು ಡ್ರೈ ಫ್ರೂಟ್ಸ್​​ಗಳನ್ನು ಬಳಸಿ ಗೋಧಿ ಹಲ್ವಾ ತಯಾರಿಸಲಾಗುತ್ತದೆ. ಲಕ್ಷ್ಮಿ ದೇವಿಗೆ ಅಚ್ಚು ಮೆಚ್ಚಾಗಿರುವ ಈ ಸಿಹಿ ಖಾದ್ಯವನ್ನು ಪೂಜೆಯ ವೇಳೆ ನೈವೇದ್ಯ ರೂಪದಲ್ಲಿ ಇಡಲಾಗುತ್ತದೆ.

3 / 6
ಕಾಜು ಬರ್ಫಿ: ಸಕ್ಕರೆ, ತುಪ್ಪ, ಗೋಂಡಬಿ, ತುಪ್ಪ ಮತ್ತು ಏಲಕ್ಕಿ ಪುಡಿ ಸೇರಿಸಿ ಕಾಜು ಬರ್ಫಿ ತಯಾರಿಸಲಾಗುತ್ತದೆ. ದೀಪಾವಳಿಯ ಸಾಂಪ್ರದಾಯಿಕ ಸಿಹಿ ಖಾದ್ಯಗಳಲ್ಲಿ ಇದು ಕೂಡ ಒಂದಾಗಿದೆ.

4 / 6
ಗುಲಾಬ್ ಜಾಮೂನ್:ಅತ್ಯಂತ ಮೃದುವಾದ, ಬಾಯಿಗಿಟ್ಟರೆ ಕರಗುವಂತಹ ರುಚಿಕರವಾದ ಗುಲಾಬ್ ಜಾಮೂನ್​​ ಅನ್ನು ದೀಪಾವಳಿಯ ಹಬ್ಬದ ಸಮಯದಲ್ಲಿ ಪ್ರತೀ ಮನೆಯಲ್ಲಿ ತಯಾರಿಸಲಾಗುತ್ತದೆ. ಮೈದಾ, ಖೋವಾ, ತುಪ್ಪ, ಏಲಕ್ಕಿ ಪುಡಿ ಹಾಗೂ ಕೊನೆಯದಾಗಿ ಸಕ್ಕರೆ ಪಾಕದಲ್ಲಿ  ಅದ್ದಿ ತಯಾರಿಸಲಾಗುತ್ತದೆ.

5 / 6
ಅಕ್ಕಿ ಪಾಯಸ: ಅಕ್ಕಿ, ಹಾಲು, ಸಕ್ಕರೆ, ಏಲಕ್ಕಿ ಮತ್ತು ಡ್ರೈ ಫ್ರೂಟ್ಸ್​​ ಸೇರಿಸಿ ತಯಾರಿಸಲಾಗುತ್ತದೆ. ಈ ಸಿಹಿ ಖಾದ್ಯವನ್ನು ದೀಪಾವಳಿ ಹಬ್ಬದ ಪೂಜೆಯ ಸಮಯದಲ್ಲಿ ಲಕ್ಷ್ಮಿ ದೇವಿಗೆ ನೈವೇದ್ಯ ರೂಪದಲ್ಲಿ ಅರ್ಪಿಸಲಾಗುತ್ತದೆ.

6 / 6
Follow us
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ

ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ

ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ

‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’

ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್

ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್

ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು

ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ

ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ

Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ