AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Christmas Greetings 2022: ನಿಮ್ಮ ಪ್ರೀತಿ ಪಾತ್ರರಿಗೆ ಕ್ರಿಸ್ಮಸ್ ಹಬ್ಬಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿ, ವಿವಿಧ ಭಾಷೆಗಳ ಶುಭಾಶಯ ಇಲ್ಲಿದೆ

ಹಬ್ಬದಂದು ನಿಮ್ಮ ಪ್ರೀತಿ ಪಾತ್ರರಿಗೆ, ಸ್ನೇಹಿತರಿಗೆ ಶುಭಾಶಯಯಗಳನ್ನು ಕಳುಹಿಸುವುದು ರೂಢಿಯಾಗಿದೆ. ಇಂಗ್ಲೀಷ್‌ನ ‘ಮೇರಿ ಕ್ರಿಸ್ಮಸ್’ ಸಾರ್ವತ್ರಿಕವಾಗಿ ಅಂಗೀಕರಿಸಲ್ಪಟ್ಟ ಶುಭಾಶಯವಾಗಿದ್ದರೂ, ನಮ್ಮ ಸ್ವಂತ ಮಾತೃ ಭಾಷೆಯಲ್ಲಿ ಹಾರೈಸಿದಾಗ ಅದು ತುಸು ಹೆಚ್ಚೇ ಮನಸ್ಸಿಗೆ ಹತ್ತಿರವಾಗುತ್ತದೆ.

Christmas Greetings 2022: ನಿಮ್ಮ ಪ್ರೀತಿ ಪಾತ್ರರಿಗೆ ಕ್ರಿಸ್ಮಸ್ ಹಬ್ಬಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿ, ವಿವಿಧ ಭಾಷೆಗಳ ಶುಭಾಶಯ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Dec 24, 2022 | 8:00 PM

Share

ಇದು ಕ್ರಿಸ್ಮಸ್ ಸಮಯ. ಕ್ರಿಸ್ಮಸ್ ಹಬ್ಬವನ್ನು ಭಾರತ ಸೇರಿದಂತೆ ಜಗತ್ತಿನಾದ್ಯಂತ ವ್ಯಾಪಕವಾಗಿ ಆಚರಿಸಲಾಗುತ್ತದೆ. ಈ ಹಬ್ಬವು ಉಡುಗೊರೆಯನ್ನು ಪರಸ್ಪರ ವಿನಿಮಯ ಮಾಡಿಕೊಳ್ಳಲು, ರುಚಿರಕವಾದ ಖ್ಯಾದ್ಯಗಳನ್ನು ಸವಿಯಲು ಹಾಗೂ ಕ್ರಿಸ್ಮಸ್ ಟ್ರೀ ಗಳನ್ನು ಡೆಕೋರ್ ಮಾಡುವ ಸಮಯವಾಗಿದೆ. ಏಸು ಕ್ರಿಸ್ತರ ಜನ್ಮದಿನವಾದ ಕ್ರಿಸ್ಮಸ್ ಕ್ರಿಸ್ಚಿಯನ್ನರ ಹಬ್ಬವಾದರೂ ಜಗತ್ತಿನಾದ್ಯಂತ ಎಲ್ಲಾ ಜನರು ಆಚರಿಸುವಂತಹ ಹಬ್ಬವಾಗಿದೆ. ಭಾರತದಲ್ಲಿಯೂ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ರೆಸ್ಟೋರೆಂಟ್, ಶಾಪಿಂಗ್ ಮಾಲ್‌ಗಳಿಂದ ಹಿಡಿದು ಬೀದಿ ಬೀದಿಗಳಲ್ಲಿ ಕ್ರಿಸ್ಮಸ್ ಸಮಯದಲ್ಲಿ ಲೈಟಿಂಗ್ಸ್ ಬೆಳಗಲಾಗುತ್ತದೆ.

ಇದನ್ನು ಓದಿ:Christmas 2022: ಚಾಕೊಲೇಟ್ ವಾಲ್‌ನಟ್ ಬ್ರೌನಿ ರೆಸಿಪಿ ಮಾಡುವ ವಿಧಾನ ಇಲ್ಲಿದೆ

ಕ್ರಿಸ್ಮಸ್ ಹಬ್ಬಕ್ಕೆ ಭಾರತೀಯ ಪ್ರಾದೇಶಿಕ ಭಾಷೆಗಳಲ್ಲಿ ಶುಭಾಶಯಗಳು

ಹಬ್ಬದಂದು ನಿಮ್ಮ ಪ್ರೀತಿ ಪಾತ್ರರಿಗೆ, ಸ್ನೇಹಿತರಿಗೆ ಶುಭಾಶಯಯಗಳನ್ನು ಕಳುಹಿಸುವುದು ರೂಢಿಯಾಗಿದೆ. ಇಂಗ್ಲೀಷ್‌ನ ‘ಮೇರಿ ಕ್ರಿಸ್ಮಸ್’ ಸಾರ್ವತ್ರಿಕವಾಗಿ ಅಂಗೀಕರಿಸಲ್ಪಟ್ಟ ಶುಭಾಶಯವಾಗಿದ್ದರೂ, ನಮ್ಮ ಸ್ವಂತ ಮಾತೃ ಭಾಷೆಯಲ್ಲಿ ಹಾರೈಸಿದಾಗ ಅದು ತುಸು ಹೆಚ್ಚೇ ಮನಸ್ಸಿಗೆ ಹತ್ತಿರವಾಗುತ್ತದೆ. ಇಲ್ಲಿವೆ ಕೆಲವು ಭಾರತೀಯ ಭಾಷೆಗಳ ಕ್ರಿಸ್ಮಸ್ ಹಬ್ಬದ ಶುಭಾಶಯಗಳು ಇಲ್ಲಿದೆ

ಕನ್ನಡ : ಕ್ರಿಸ್ಮಸ್ ಹಬ್ಬದ ಶುಭಾಶಯಗಳು

ತಮಿಳು : ಇನ್ಯಾಸ್ ಕ್ರಿಸ್ಮಸ್

ಪಂಜಾಬಿ : ಹ್ಯಾಪಿ ಟೆ ಕ್ರಿಸ್ಮಸ್

ಮಲಯಾಳಂ : ಸಂತೇಸಕರಮಯ ಕ್ರಿಸ್ಮಸ್

ಉರ್ದು : ಕ್ರಿಸ್ಮಸ್ ಮುಬಾರಕ್

ಬೆಂಗಾಲಿ : ಸುಭಾ ಬರಾದಿನ್

ಗುಜರಾತಿ : ಮೇರಿ ಕ್ರಿಸಮಾಸ

ತೆಲುಗು : ಕ್ರಿಸ್ಮಸ್ ಸುಭಾಕಾಂಕ್ಸಾಲು

ಒಡಿಯಾ : ಸುಖಮಯ ಕ್ರಿಸ್ಮಸ್

ಖಾಸಿ : ಕ್ರಿಸ್ಮಸ್ ಬಸುಕ್ & ಸ್ನೆಮ್ ತಿಮ್ಮಾಯಿ ಬಸುಕ್

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:00 pm, Sat, 24 December 22

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್