Relationship: ನಿಮ್ಮ ಸಂಗಾತಿ ಬಳಿ ಈ ಪ್ರಶ್ನೆಯನ್ನು ಕೇಳಿ, ನಿಮ್ಮ ಸಂಬಂಧ ಮತ್ತಷ್ಟು ಗಟ್ಟಿಯಾಗುತ್ತೆ

ಪ್ರೀತಿಯಲ್ಲಿರುವ ಪ್ರತಿಯೊಬ್ಬರು ತಮ್ಮ ಸಂಗಾತಿಯೊಂದಿಗೆ ಸಮಯ ಕಳೆಯಲು ಬಯಸುತ್ತಾರೆ, ತಮ್ಮೊಂದಿಗೆ ಸದಾ ಇರಬೇಕೆಂದು ಕೇಳಿಕೊಳ್ಳುತ್ತಾರೆ.

Relationship: ನಿಮ್ಮ ಸಂಗಾತಿ ಬಳಿ ಈ ಪ್ರಶ್ನೆಯನ್ನು ಕೇಳಿ, ನಿಮ್ಮ ಸಂಬಂಧ ಮತ್ತಷ್ಟು ಗಟ್ಟಿಯಾಗುತ್ತೆ
Relationship
Follow us
TV9 Web
| Updated By: ನಯನಾ ರಾಜೀವ್

Updated on: Aug 25, 2022 | 8:00 AM

ಪ್ರೀತಿಯಲ್ಲಿರುವ ಪ್ರತಿಯೊಬ್ಬರು ತಮ್ಮ ಸಂಗಾತಿಯೊಂದಿಗೆ ಸಮಯ ಕಳೆಯಲು ಬಯಸುತ್ತಾರೆ, ತಮ್ಮೊಂದಿಗೆ ಸದಾ ಇರಬೇಕೆಂದು ಕೇಳಿಕೊಳ್ಳುತ್ತಾರೆ. ತಮ್ಮೆಲ್ಲಾ ಕಷ್ಟ ಸುಖಗಳನ್ನು ಅವರಲ್ಲಿ ಹೇಳಿಕೊಳ್ಳಲು ಬಯಸುತ್ತಾರೆ, ನಿಮ್ಮ ಸಂಗಾತಿ ನಿಮ್ಮನ್ನು ಎಷ್ಟು ಪ್ರೀತಿಸುತ್ತಿದ್ದಾರೆ ಎಂದು ಅರಿಯಲು ಕೆಲವು ಪ್ರಶ್ನೆಗಳನ್ನು ಕೇಳುವುದು ಮುಖ್ಯವಾಗುತ್ತದೆ.

ನಿಮ್ಮ ಸಂಗಾತಿಗೆ ಈ ಪ್ರಶ್ನೆಗಳನ್ನು ಕೇಳಿ ನಿಮಗೆ ನನ್ನಿಂದ ಏನಾದರೂ ಸಹಾಯ ಬೇಕೆ? ನಿಮ್ಮಿಂದ ನಿಮ್ಮ ಸಂಗಾತಿಗೆ ಏನಾದರೂ ಸಹಾಯ ಬೇಕೆ? ಎಂದು ಕೇಳಿ, ಅವರ ಕಷ್ಟದ ಸಮಯದಲ್ಲಿ ಬೆನ್ನೆಲುಬಾಗಿ ನಿಲ್ಲಿ ಇದರಿಂದ ನಿಮ್ಮ ಸಂಬಂಧ ಮತ್ತಷ್ಟು ಗಟ್ಟಿಯಾಗುವುದು.

ಸಂಬಂಧವನ್ನು ಸುಧಾರಿಸಲು ನೀವು ಏನು ಮಾಡಬೇಕು? ಸಂಬಂಧವು ಹೊಸದಾಗಿರಲಿ ಅಥವಾ ಹಳೆಯದಾಗಿರಲಿ, ಎಲ್ಲಾ ಸಮಯದಲ್ಲೂ ಸಂಬಂಧದಲ್ಲಿ ಹೊಸತನ ಎನ್ನುವುದು ಇರಬೇಕು, ನೀವು ಯಾವ ಗುಣವನ್ನು ಬದಲಾಯಿಸಿಕೊಂಡರೆ ಸಂಬಂಧ ಇನ್ನಷ್ಟು ಗಟ್ಟಿಯಾಗುತ್ತದೆ ಎಂಬುದನ್ನು ನಿಮ್ಮ ಸಂಗಾತಿಯ ಬಳಿ ಕೇಳಿ.

ನಿಮ್ಮ ಸಂಬಂಧದಲ್ಲಿ ನಿಮಗೆ ಖುಷಿ ಕೊಡುವ ವಿಚಾರ ಏನು? ನಿಮ್ಮ ಸಂಬಂಧದಲ್ಲಿ ಅಥವಾ ನಿಮ್ಮ ಸಂಗಾತಿಯ ಗುಣದಲ್ಲಿ ನಿಮಗೆ ಖುಷಿ ಎನಿಸುವ ವಿಚಾರವೇನು ಎಂಬುದನ್ನು ನಿಮ್ಮ ಸಂಗಾತಿಗೆ ತಿಳಿಸಿ. ಹಾಗೆಯೇ ನಿಮ್ಮ ಸಂಗಾತಿಯ ಯಾವುದೋ ಗುಣ ನಿಮಗೆ ಸರಿ ಎನಿಸದಿದ್ದರೆ ಅದನ್ನು ಸೂಕ್ಷ್ಮವಾಗಿ ಅವರಿಗೆ ತಿಳಿಸಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ