AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali 2024 : ದೀಪಾವಳಿಯಂದು ನಿಮ್ಮ ಪ್ರೀತಿಪಾತ್ರರಿಗೆ ಕಳಿಸಬಹುದಾದ ಸಂದೇಶಗಳಿವು

ಭಾರತೀಯ ಪಾಲಿಗೆ ದೀಪಾವಳಿ ಅತೀ ದೊಡ್ಡ ಹಬ್ಬಗಳಲ್ಲಿ ಒಂದು. ಹಿರಿಯರು, ಕಿರಿಯರು, ಮೇಲು ಕೀಳು ಎಂಬ ಭೇದಭಾವವೂ ಇಲ್ಲದೆ ಎಲ್ಲರೂ ಖುಷಿಯಾಗಿ ಆಚರಿಸುವಂತಹ ಹಬ್ಬವಿದಾಗಿದೆ. ಬದುಕಿನ ಅಂಧಕಾರವನ್ನು ತೊಡೆದು ಹಾಕಿ, ಖುಷಿಯ ಬೆಳಕನ್ನು ಚೆಲ್ಲುವ ಈ ಹಬ್ಬಕ್ಕೆ ನಿಮ್ಮ ಪ್ರೀತಿ ಪಾತ್ರರಿಗೆ ವಿಶೇಷವಾಗಿ ಸಂದೇಶಗಳು ಕಳುಹಿಸುವ ಮೂಲಕ ಶುಭಾಶಯಗಳನ್ನು ಕೋರಿ ಹಬ್ಬದ ರಂಗನ್ನು ಹೆಚ್ಚಿಸಬಹುದು.

Deepavali 2024 : ದೀಪಾವಳಿಯಂದು ನಿಮ್ಮ ಪ್ರೀತಿಪಾತ್ರರಿಗೆ ಕಳಿಸಬಹುದಾದ ಸಂದೇಶಗಳಿವು
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Oct 28, 2024 | 11:49 AM

Share

ಬೆಳಕಿನ ಹಬ್ಬ ದೀಪಾವಳಿಗೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಎಲ್ಲರ ಮನೆಯಲ್ಲಿ ಹಬ್ಬದ ತಯಾರಿಯೂ ಜೋರಾಗಿಯೇ ನಡೆಯುತ್ತಿದೆ. ಐದು ದಿನಗಳ ಕಾಲ ಈ ಹಬ್ಬವನ್ನು ಆಚರಿಸಲಾಗುತ್ತದೆ. ಹೊಸ ಬಟ್ಟೆ ಖರೀದಿ, ಉಡುಗೊರೆಗಳನ್ನು ನೀಡುವುದು ಹಬ್ಬದ ಸಂಭ್ರಮವನ್ನು ದುಪ್ಪಟ್ಟು ಮಾಡುತ್ತದೆ. ಈ ವಿಶೇಷ ದಿನದಂದು ನಿಮ್ಮ ಪೀತಿಪಾತ್ರರಿಗೆ ಈ ರೀತಿ ಸೋಷಿಯಲ್‌ ಮೀಡಿಯಾದಲ್ಲಿ ಸಂದೇಶಗಳನ್ನು ಕಳಿಸಿ ಹಬ್ಬಕ್ಕೆ ಶುಭಾಶಯ ಕೋರಬಹುದು.

  • ನಿಮ್ಮೆಲ್ಲಾ ಕನಸುಗಳು ಈಡೇರಲಿ, ನಿಮ್ಮ ಬದುಕಿನ ಹಾದಿಯಲ್ಲಿದ್ದ ಅಡೆತಡೆಗಳು ಬೆಳಕಿನ ಹಬ್ಬದಲ್ಲಿ ನಿವಾರಣೆಯಾಗಲಿ, ನಿಮ್ಮ ಇಷ್ಟಾರ್ಥಗಳೆಲ್ಲಾ ಸಿದ್ಧಿಯಾಗಲಿ. ಸರ್ವರಿಗೂ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳು.
  • ಕತ್ತಲೆಯನ್ನು ಓಡಿಸಲು ಯಾವಾಗಲೂ ಬೆಳಕು ಇರುತ್ತದೆ. ಅದೇ ರೀತಿ ದೀಪಗಳ ಬೆಳಕು ನಿಮ್ಮ ಜೀವನದಲ್ಲಿ ಸಂತೋಷವನ್ನು ಹರಡಲಿ. ದೀಪಾವಳಿಯ ಶುಭಾಶಯಗಳು.
  • ಈ ದೀಪಾವಳಿಯಲ್ಲಿ ನಾನು ನಿಮ್ಮ ಕುಟುಂಬಕ್ಕೆ, ನಿಮ್ಮ ಸ್ನೇಹಿತರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಕರುಣಿಸಲಿ ಎಂದು ಹಾರೈಸುತ್ತೇನೆ. ದೀಪಾವಳಿ ಹಬ್ಬದ ಹಾರ್ಥಿಕ ಶುಭಾಶಯಗಳು.
  • ದೀಪಾವಳಿಯೂ ನಿಮ್ಮ ಜೀವನದಲ್ಲಿ ಭವಿಷ್ಯದ ಹೊಸ ಭರವಸೆಗಳನ್ನು ಮತ್ತು ನಾಳೆಯ ಹೊಸ ಕನಸುಗಳನ್ನು ತುಂಬಲಿ. ತುಂಬು ಪ್ರೀತಿಯಿಂದ, ನಿಮಗೂ ನಿಮ್ಮ ಕುಟುಂಬಕ್ಕೂ ದೀಪಾವಳಿ ಹಬ್ಬದ ಶುಭಾಶಯಗಳು.
  • ಮನೆಯಲ್ಲಿ ದೀಪ ಬೆಳಗುತ್ತಿರಲಿ, ಮನದಲ್ಲಿ ತೃಪ್ತಿ ತುಂಬಿರಲಿ, ಬದುಕು ಬೃಂದಾವನವಾಗಲಿ. ದೀಪಾವಳಿಯ ಹೃದಯಪೂರ್ವಕ ಶುಭಾಶಯಗಳು.
  • ಜ್ಞಾನದ ಬೆಳಕು ಮನಸನು ಬೆಳಗಲಿ, ಹಣತೆಯ ಬೆಳಕು ಮನೆಯನು ಬೆಳಗಲಿ, ಮನದ ಕತ್ತಲು ಕಳೆದು ಬೆಳಕು ದೀಪಾವಳಿಯ ಶುಭಾಶಯಗಳು.
  • ದೀಪದ ಬೆಳಕಿನಲ್ಲಿ ಕತ್ತಲು ದೂರ ಸರಿಯುವಂತೆ, ನಮ್ಮಲ್ಲಿರುವ ಕೋಪ., ಅಹಂ ದೂರವಾಗಲಿ, ಪ್ರೀತಿಯ ಬೆಳಕು ಹರಡಲಿ, ದೀಪಾವಳಿ ಹಬ್ಬದ ಶುಭಾಶಯಗಳು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು