Cake Recipe: ಮನೆಯಲ್ಲೇ ಆರೋಗ್ಯಕರ ಕೇಕ್ ತಯಾರಿಸಿ ಇಲ್ಲಿದೆ ಸುಲಭ ರೆಸಿಪಿ

ಮನೆಯಲ್ಲೇ ಆರೋಗ್ಯಕರ ರುಚಿಕರ ಕೇಕ್ ತಯಾರಿಸಲು ಇಲ್ಲಿದೆ ಸುಲಭ ರೆಸಿಪಿ ವಿಧಾನ. ನೀವು ಒಮ್ಮೆ ಪ್ರಯತ್ನಿಸಿ.

Cake Recipe: ಮನೆಯಲ್ಲೇ ಆರೋಗ್ಯಕರ ಕೇಕ್ ತಯಾರಿಸಿ ಇಲ್ಲಿದೆ ಸುಲಭ ರೆಸಿಪಿ
Wheat CakeImage Credit source: Kitchen Sizzler
Follow us
TV9 Web
| Updated By: ಅಕ್ಷತಾ ವರ್ಕಾಡಿ

Updated on: Nov 05, 2022 | 4:17 PM

ಯಾವುದೇ ಸಂಭ್ರಮ ಸಡಗರಗಳ ನಡುವೆ ಕೇಕ್ ಒಂದು ಕೇಂದ್ರ ಬಿಂದುವಾಗಿರುವುದು ಸಹಜ. ಕಣ್ಣಿಗೆ ಆಕರ್ಷಣೀಯವಾಗಿ ಕಾಣುವ ಕೇಕುಗಳಲ್ಲಿ ಸಾಕಷ್ಟು ರಾಸಾಯನಿಕ ಬಣ್ಣಗಳನ್ನು , ಹಾಗೂ ಹೆಚ್ಚಿನ ಸಕ್ಕರೆಯ ಅಂಶಗಳನ್ನು ಬೆರೆಸಲಾಗುತ್ತದೆ. ಇದು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ.

ಆದ್ದರಿಂದ ಮನೆಯಲ್ಲೇ ಆರೋಗ್ಯಕರ ರುಚಿಕರ ಕೇಕ್ ತಯಾರಿಸಲು ಇಲ್ಲಿದೆ ಸುಲಭ ರೆಸಿಪಿ ವಿಧಾನ. ನೀವು ಒಮ್ಮೆ ಪ್ರಯತ್ನಿಸಿ.

ಬೇಕಾಗುವ ಸಾಮಾಗ್ರಿಗಳು: 1 ಕಪ್ ಬೆಣ್ಣೆ 1 ಚಮಚ ವೆನಿಲ್ಲಾ ಎಸೆನ್ಸ್ 1 ಕಪ್ ಗೋಧಿ ಹಿಟ್ಟು 1 ಚಮಚ ಅಡಿಗೆ ಸೋಡಾ 1/4 ಚಮಚ ಉಪ್ಪು 2 ಮೊಟ್ಟೆ 1/2 ಕಪ್ ಸಕ್ಕರೆ 4 ಚಮಚ ಕೋಕೋ ಪೌಡರ್ 1 ಚಮಚ ಬೇಕಿಂಗ್ ಪೌಡರ್

ಮಾಡುವ ವಿಧಾನ: ಹಂತ 1 ಒಂದು ಪಾತ್ರೆಯಲ್ಲಿ ಬೆಣ್ಣೆ, ಸಕ್ಕರೆ, ವೆನಿಲ್ಲಾ ಎಸೆನ್ಸ್ ಮತ್ತು ಮೊಟ್ಟೆ ಸೇರಿಸಿ. ಎಲ್ಲಾ ಪದಾರ್ಥಗಳನ್ನು ಸರಿಯಾಗಿ ಮಿಶ್ರಣ ಮಾಡಿ.

ಹಂತ 2 ಈಗ ಬೌಲ್‌ನಲ್ಲಿ ಗೋಧಿ ಹಿಟ್ಟು, ಕೋಕೋ ಪೌಡರ್, ಬೇಕಿಂಗ್ ಪೌಡರ್, ಬೇಕಿಂಗ್ ಪೌಡರ್ ಮತ್ತು ಚಿಟಿಕೆ ಉಪ್ಪನ್ನು ಹಾಕಿ ಮಿಶ್ರಣ ಮಾಡಿ. ಗಂಟುಗಳಾದ ರೀತಿಯಲ್ಲಿ ಸರಿಯಾಗಿ ಮಿಶ್ರಣ ಮಾಡಿ.

ಹಂತ 3 ನಂತರ ಕೇಕ್ ಟಿನ್ ಗೆ ಬೆಣ್ಣೆ ಮತ್ತು ಸ್ವಲ್ಪ ಹಿಟ್ಟು ಹಾಕಿ ಮತ್ತು ಸಮವಾಗಿ ಹರಡಿ.

ಹಂತ 4 180 ಡಿಗ್ರಿನಲ್ಲಿ 20 ನಿಮಿಷಗಳ ಕಾಲ ಓವನ್ ನಲ್ಲಿ ಬೇಯಿಸಿ.

ಹಂತ 5 20 ನಿಮಿಷಗಳ ನಂತರ, ಕೇಕ್ ಸಿದ್ಧವಾಗಿದೆ. ನಂತರ ನಿಮಗೆ ಇಷ್ಟವಾಗುವಂತೆ ಕೇಕ್ ಮೇಲೆ ಅಲಂಕರಿಸಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್