Home Remedies : ಅವಧಿಗೂ ಮೊದಲೇ ತಿಂಗಳ ಮುಟ್ಟು ಆಗ್ಬೇಕಾ? ಇಲ್ಲಿದೆ ಸರಳ ಮನೆ ಮದ್ದು

ಹೆಣ್ಣು ಮಕ್ಕಳ ಮುಟ್ಟಿನ ದಿನಾಂಕವು ಏರುಪೇರಾಗುವುದು ಸಹಜ. ಹೀಗಾಗಿ ಕೆಲವೊಮ್ಮೆ ಅಂದುಕೊಂಡ ದಿನಾಂಕಕ್ಕೆ ಮುಟ್ಟು ಆಗದೇ ಇರಬಹುದು. ಮನೆಯಲ್ಲಿ ಪೂಜೆ ಹಾಗೂ ಶುಭಕಾರ್ಯಗಳು ಇದ್ದ ಸಮಯದಲ್ಲಿ ಈ ಸಮಸ್ಯೆಯೂ ಹೆಚ್ಚು ಕಾಡುತ್ತದೆ. ಹೀಗಾದಾಗ ಮಹಿಳೆಯರು ಬೇಗ ಮುಟ್ಟಾಗಲು ಅಥವಾ ಮುಂದಕ್ಕೆ ಹಾಕಲು ಮಾತ್ರೆಗಳನ್ನು ಸೇವಿಸುತ್ತಾರೆ. ಆದರೆ ಮನೆಯಲ್ಲೇ ಈ ಸರಳ ಮನೆಮದ್ದನ್ನು ಮಾಡಿಕೊಂಡರೆ ಸಮಯಕ್ಕಿಂತ ಮೊದಲು ಮುಟ್ಟಾಗುತ್ತದೆ.

Home Remedies : ಅವಧಿಗೂ ಮೊದಲೇ ತಿಂಗಳ ಮುಟ್ಟು ಆಗ್ಬೇಕಾ? ಇಲ್ಲಿದೆ ಸರಳ ಮನೆ ಮದ್ದು
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 04, 2024 | 4:20 PM

ಹೆಣ್ಣು ಮಕ್ಕಳಲ್ಲಿ ಪ್ರತಿ ತಿಂಗಳು ಕಾಡುವ ಸಮಸ್ಯೆಗಳಲ್ಲಿ ಮುಟ್ಟಿನ ಸಮಸ್ಯೆಯೂ ಕೂಡ ಒಂದು. ಸ್ವಾಭಾವಿಕ ಪ್ರಕ್ರಿಯೆಯಾಗಿದ್ದರೂ ಕೂಡ ಮೂರು ದಿನಗಳ ಕಾಲ ನರಕಯಾತನೆಯನ್ನು ಅನುಭವಿಸುತ್ತಾರೆ. ತಿಂಗಳ ಮುಟ್ಟು ಯಾವಾಗ ಆಗುತ್ತದೆ ಎಂದು ತಿಳಿದಿರುತ್ತದೆ. ಆ ಸಮಯದಲ್ಲಿ ಮನೆಯಲ್ಲಿ ಪೂಜೆ ಹಾಗೂ ಶುಭಕಾರ್ಯಗಳಿದ್ದರೆ ಹೆಣ್ಣು ಮಕ್ಕಳಿಗೆ ಪಿರಿಯಡ್ಸ್ ಯಾಗುತ್ತದೆ ಎನ್ನುವ ಕಾರಣಕ್ಕೆ ಅದಕ್ಕಿಂತ ಮುಂಚೆ ಮುಟ್ಟಾಗಲು ಮಾತ್ರೆಗಳತ್ತ ಮೊರೆ ಹೋಗುವವರೇ ಹೆಚ್ಚು. ಆದರೆ ಈ ಮಾತ್ರೆಗಳು ಆರೋಗ್ಯಕ್ಕೆ ಮಾರಕವೆಂದು ತಿಳಿದಿದ್ದರೂ ಸೇವಿಸುವವರ ಸಂಖ್ಯೆಯೇನು ಕಡಿಮೆಯಾಗಿಲ್ಲ

ಮುಟ್ಟು ಬೇಗ ಆಗಲು ಸರಳ ಮನೆ ಮದ್ದುಗಳಿವು

* ತಿಂಗಳ ಮುಟ್ಟು ಐದು ದಿನ ಮೊದಲೇ ಆಗಲು ಅರಿಶಿನ ಉತ್ತಮ ಔಷಧಿಯಾಗಿದೆ. ಮುಟ್ಟಿನ ದಿನಾಂಕಕ್ಕಿಂತ ಒಂದು ವಾರ ಮೊದಲು ಕುದಿಯುತ್ತಿರುವ ನೀರಿಗೆ ಒಂದು ಚಿಟಕಿ ಅರಿಶಿನ ಹಾಕಿ ಬೆಳಿಗ್ಗೆ ಹಾಗೂ ರಾತ್ರಿ ಕುಡಿಯುತ್ತ ಬಂದರೆ ಮುಟ್ಟು ಬೇಗನೇ ಆಗುತ್ತದೆ.

* ನಿಮ್ಮ ತಿಂಗಳ ಮುಟ್ಟು ಪ್ರಾರಂಭವಾಗುವ ಕೆಲವು ದಿನಗಳಿಗಿಂತ ಮುಂಚೆ ಕೊತ್ತಂಬರಿ ಬೀಜವನ್ನು ನೀರಿಗೆ ಹಾಕಿ ಕುದಿಸಿ, ದಿನಕ್ಕೆ ಮೂರು ಬಾರಿ ಕುಡಿಯಿರಿ.

* ಮುಟ್ಟಿನ ದಿನಾಂಕಕ್ಕಿಂತ ಹದಿನೈದು ದಿನ ಮುಂಚಿತವಾಗಿ ಬಿಸಿ ನೀರಿಗೆ ಸ್ವಲ್ಪ ಎಳ್ಳನ್ನು ಸೇರಿಸಿ ದಿನಕ್ಕೆ ಎರಡು ಬಾರಿ ಕುಡಿಯುತ್ತಿದ್ದರೆ ಬೇಗ ಮುಟ್ಟಾಗುತ್ತದೆ.

* ಮುಟ್ಟು ಹಿಂದೆ ಬರಲು ಶುಂಠಿ ರಸಕ್ಕೆ ಸ್ವಲ್ಪ ಸಕ್ಕರೆ ಬೆರೆಸಿ ಸೇವಿಸುವುದು ಪರಿಣಾಮಕಾರಿಯಾಗಿದೆ.

ಇದನ್ನೂ ಓದಿ: ಮೊಡವೆ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ರೆ, ಈ ಆಹಾರಗಳನ್ನು ಅಪ್ಪಿತಪ್ಪಿಯು ಸೇವಿಸಲೇಬೇಡಿ

* ನಿಯಮಿತವಾಗಿ ಪಪ್ಪಾಯಿಯನ್ನು ಸೇವಿಸುವುದರಿಂದಲೂ ಮುಟ್ಟನ್ನು ಮುಂದೆ ಹೋಗುವಂತೆ ಮಾಡಬೇಕು.

* ತಿಂಗಳ ಮುಟ್ಟು ಬೇಗ ಆಗಲು ಮುಟ್ಟಿನ ದಿನಗಳಿಗಿಂತ ಮುಂಚಿತವಾಗಿ ರಾತ್ರಿಯಿಡೀ ಸೋಂಪು ಕಾಳನ್ನು ನೀರಿನಲ್ಲಿ ನೆನೆಸಿಟ್ಟು ಕುದಿಸಿ ಕುಡಿಯುವುದರಿಂದ ಅವಧಿಕ್ಕಿಂತ ಬೇಗನೇ ಮುಟ್ಟಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ