AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸುದ್ದಿ

ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ

ಪರಿಷತ್​​ ಚುನಾವಣೆ: ಕಾಂಗ್ರೆಸ್​​ನ​​​​ 5, ಬಿಜೆಪಿಯ ಇಬ್ಬರ ಗೆಲುವು

ರಾಜ್ಯದ ರೈತರ ನೆರವಿಗೆ ಧಾವಿಸುವಂತೆ ಶಿವರಾಜ್ ಸಿಂಗ್ ಚೌಹಾಣ್​ಗೆ ಜೋಶಿ ಪತ್ರ

ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?

ಮನೆ ಹುಡುಕುತ್ತಿದ್ದ ತನ್ನ ಸ್ನೇಹಿತನ ಅನುಭವ ಬಿಚ್ಚಿಟ್ಟ ವ್ಯಕ್ತಿ

ವಿಷ ಸೇವಿಸಿ ಶಾಲಾ ಮುಖ್ಯಶಿಕ್ಷಕ ಆತ್ಮಹತ್ಯೆ ಪ್ರಕರಣ: 10 ಮಂದಿ ವಿರುದ್ಧ FIR

ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ

ದೂರುದಾರರ ಮೊಬೈಲ್​​ ಸಂಖ್ಯೆ ಪೊಲೀಸರಿಂದಲೇ ದುರುಪಯೋಗ?

ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು

ಆಟವಾಡುತ್ತಿದ್ದಾಗ ಮೊದಲ ಮಹಡಿಯಿಂದ ಬಿದ್ದು 2 ವರ್ಷದ ಕಂದಮ್ಮ ದಾರುಣ ಅಂತ್ಯ!

ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ

ವಿಧಾನ ಪರಿಷತ್​​ ಚುನಾವಣೆ ವೇಳೆ ನಡೆದ 5 ಸ್ವಾರಸ್ಯಕರ ಘಟನೆಗಳಿವು

ಬೆಂಗಳೂರಿನ ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರಿಸ್‌ನಲ್ಲಿ ಉದ್ಯೋಗವಕಾಶ

ಆಂಧ್ರ ಮೂಲದ ಕಂಪನಿಯಿಂದ ವಂಚನೆ: ಉದ್ಯೋಗ ನೀಡುವ ನೆಪದಲ್ಲಿ ಕೋಟ್ಯಂತರ ವಂಚನೆ

ಮೇಕೆದಾಟು ಬಗ್ಗೆ ಮತ್ತೆ ತಮಿಳುನಾಡು ಕ್ಯಾತೆ; ಮಾತುಕತೆಗೆ ಸಿದ್ದ ಎಂದ ಡಿಕೆಶಿ

ಬೆಂಗಳೂರಿನಲ್ಲಿ ನಾಯಿ ಕಡಿತದ ಪ್ರಕರಣಗಳು ಶೇ 55 ರಷ್ಟು ಏರಿಕೆ!

ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು

ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ

ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ

ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್!

ಅನುಮತಿ ಇಲ್ಲದೆ ಖಾಸಗಿ ಚಿತ್ರ ಹಂಚಿಕೊಂಡರೆ ಎಫ್‌ಐಆರ್ ಆಗುತ್ತೆ ಹುಷಾರ್!

ಜಿಟಿಡಿ ಬಗ್ಗೆ ಜೆಡಿಎಸ್ ಅಭ್ಯರ್ಥಿ ಮಹತ್ವದ ಹೇಳಿಕೆ

ಯತ್ನಾಳ್ ಖಂಡಿತಾ ನನಗೇ ವೋಟ್ ಹಾಕ್ತಾರೆ!

ಯತ್ನಾಳ್ ಖಂಡಿತಾ ನನಗೇ ವೋಟ್ ಹಾಕ್ತಾರೆ!

ಬೆಂಗಳೂರು ಆರ್ಥಿಕತೆ ಶೀಘ್ರದಲ್ಲೇ 420 ಶತಕೋಟಿ ಡಾಲರ್‌ಗೆ!

ದಾಖಲೆ ಬರೆದ ಮಾದಪ್ಪನ ಹುಂಡಿ: ಕೇವಲ 27 ದಿನದಲ್ಲಿ 2.73 ಕೋಟಿ ಸಂಗ್ರಹ!

ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.

ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.

ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.

ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.