AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Energy Boosting food : ಕೆಲಸ ಮಾಡಿ ಸುಸ್ತಾಗಿದ್ದರೆ ದೇಹಕ್ಕೆ ಎನರ್ಜಿ ಕೊಡುತ್ತೆ ಈ ಆಹಾರ! ಒಮ್ಮೆ ಸೇವಿಸಿ ನೋಡಿ

ಇತ್ತೀಚೆಗಿನ ದಿನಗಳಲ್ಲಿ ಎಲ್ಲರದ್ದೂ ಒತ್ತಡ ತುಂಬಿದ ಬದುಕು, ಆರೋಗ್ಯ ಹಾಗೂ ಆಹಾರದ ಬಗ್ಗೆ ಗಮನವೇ ಇಲ್ಲ. ಸ್ವಲ್ಪವು ಬಿಡುವಿಲ್ಲದೆ ದುಡಿಯುವ ಕಾರಣ ಆಗಾಗ ಸುಸ್ತು, ಆಯಾಸ ಸೇರಿದಂತೆ ಆರೋಗ್ಯ ಸಮಸ್ಯೆಗಳು ಕಾಡುತ್ತಿರುತ್ತದೆ. ಕೆಲವೊಮ್ಮೆ ಕೆಲಸ ಮಾಡಿ ದಣಿವಾದಾಗ ಮಾತನಾಡಲು ತ್ರಾಣವಿಲ್ಲದಂತಾಗುತ್ತದೆ. ಹೀಗಾದಾಗ ಈ ಆಹಾರವನ್ನು ಸೇವಿಸಿದರೆ ಮತ್ತೆ ಎನರ್ಜಿಯನ್ನು ಮರಳಿ ಪಡೆಯಬಹುದು.

Energy Boosting food : ಕೆಲಸ ಮಾಡಿ ಸುಸ್ತಾಗಿದ್ದರೆ ದೇಹಕ್ಕೆ ಎನರ್ಜಿ ಕೊಡುತ್ತೆ ಈ ಆಹಾರ! ಒಮ್ಮೆ ಸೇವಿಸಿ ನೋಡಿ
ಸಾಯಿನಂದಾ
| Edited By: |

Updated on: Jun 03, 2024 | 3:47 PM

Share

ಕೆಲಸ ಮಾಡಿ ಸುಸ್ತೋ ಸುಸ್ತು ಎನ್ನುವವರನ್ನು ನೋಡುತ್ತಿರುತ್ತೇವೆ. ವಿಶ್ರಾಂತಿ, ಆಹಾರ ಹಾಗೂ ನಿದ್ದೆಯ ಕೊರತೆಯು ಇದಕ್ಕೆ ಮುಖ್ಯ ಕಾರಣವಾಗಿರಬಹುದು. ಪೋಷಕಾಂಶಭರಿತ ಆಹಾರ ಸೇವಿಸಿದರೆ ದೇಹಕ್ಕೆ ಶಕ್ತಿ ಸಿಗುತ್ತದೆ ಕೆಲಸ ಮಾಡಲು ದೇಹ ಹಾಗೂ ಮನಸ್ಸು ಸಿದ್ಧವಾಗುತ್ತದೆ. ಬಿಡುವಿಲ್ಲದೆ ಕೆಲಸ ಮಾಡಿ ಸುಸ್ತಾದಾಗ ಈ ಆಹಾರಗಳನ್ನು ಸೇವಿಸಿದರೆ ಸದಾ ಉಲ್ಲಾಸದಿಂದಿರಬಹುದು.

* ಬಾಳೆಹಣ್ಣು : ಬಾಳೆಹಣ್ಣಿನಲ್ಲಿ ಸುಕ್ರೋಸ್, ಗ್ಲೂಕೋಸ್ ಮತ್ತು ಫ್ರಕ್ಟೋಸ್ ಅಂಶಗಳು ಸೇರಿವೆ. ಹೀಗಾಗಿ ಪ್ರತಿ ನಿತ್ಯ ಬಾಳೆಹಣ್ಣು ಸೇವನೆ ಮಾಡುತ್ತ ಬಂದರೆ ಆಯಾಸವನ್ನು ದೂರವಾಗಿಸಿ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.

* ಖರ್ಜೂರ: ಪ್ರತಿದಿನ 2-3 ಖರ್ಜೂರಗಳನ್ನು ಸೇವಿಸುವುದರಿಂದ ದೇಹಕ್ಕೆ ಉತ್ತಮ ಶಕ್ತಿ ದೊರೆಯುವುದಲ್ಲದೆ ಆಯಾಸ ಸುಸ್ತನ್ನು ದೂರ ಮಾಡಿ ದೇಹಕ್ಕೆ ಚೈತನ್ಯ ನೀಡುತ್ತದೆ.

* ಮೊಟ್ಟೆ : ಮೊಟ್ಟೆಯಲ್ಲೂ ಪ್ರೋಟೀನ್, ಆರೋಗ್ಯಕರ ಕೊಬ್ಬು, ಕೋಲೀನ್, ಕಬ್ಬಿಣ, ವಿಟಮಿನ್ ಡಿ ಮತ್ತು ಬಿ12 ಪೌಷ್ಟಿಕಾಂಶಗಳು ಹೇರಳವಾಗಿದ್ದು, ಆರೋಗ್ಯಕ್ಕೂ ಒಳ್ಳೆಯದು. ಪ್ರತಿ ನಿತ್ಯ ಮೊಟ್ಟೆ ಸೇವಿಸುತ್ತಿದ್ದರೆ, ದೇಹಕ್ಕೆ ಶಕ್ತಿಯು ಸಿಗುತ್ತದೆ. ಇದರಿಂದ ಸದಾ ಲವಲವಿಕೆಯಿಂದಿರಲು ಸಾಧ್ಯ.

ಇದನ್ನೂ ಓದಿ: ಬೆಳಗ್ಗೆ 8 ಗಂಟೆಯಾದ್ರೂ ಹಾಸಿಗೆಯಲ್ಲೇ ಇರ್ತೀರಾ? ಬೇಗ ಏಳಲು ಇಲ್ಲಿದೆ ಟಿಪ್ಸ್

* ಬೀಟ್ ರೂಟ್ : ಬೀಟ್ ರೂಟ್ ನಲ್ಲಿ ನೈಟ್ರೇಟ್ ಸಮೃದ್ಧವಾಗಿದ್ದು, ಇದರ ಸೇವನೆಯು ಜೀವಕೋಶಗಳನ್ನು ಉತ್ತಮಗೊಳಿಸಿ ದೇಹಕ್ಕೆ ಶಕ್ತಿ ನೀಡುತ್ತದೆ.

* ಮೊಸರು : ಮೊಸರಿನಲ್ಲಿ ಪ್ರೋಟೀನ್ ಮತ್ತು ವಿಟಮಿನ್ ಬಿ 12 ನಲ್ಲಿ ಸಮೃದ್ಧವಾಗಿರುವ ತ್ವರಿತ ಶಕ್ತಿ ವರ್ಧಕ ಆಹಾರವಾಗಿದೆ. ನಿಯಮಿತವಾಗಿ ಮೊಸರನ್ನು ಸೇವಿಸಿದರೆ ಜೀರ್ಣಕ್ರಿಯೆಯನ್ನು ಸರಾಗಗೊಳಿಸಿ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ