AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Event Calendar December 2024: ಡಿಸೆಂಬರ್ ತಿಂಗಳಲ್ಲಿ ಆಚರಿಸಲಾಗುವ ರಾಷ್ಟ್ರೀಯ, ಅಂತಾರಾಷ್ಟ್ರೀಯ ದಿನಾಚರಣೆಗಳು

ವರ್ಷದ ಕೊನೆಯ ತಿಂಗಳಾದ ಡಿಸೆಂಬರ್ ನಲ್ಲಿ ವಿವಿಧ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಆಚರಿಸಲಾಗುತ್ತದೆ. ಈ ತಿಂಗಳಲ್ಲಿ ಬರುವ ಪ್ರತಿಯೊಂದು ದಿನಾಚರಣೆಯೂ ಜನರಲ್ಲಿ ಜಾಗೃತಿಯನ್ನು ಮೂಡಿಸುವ ನಿರ್ಧಿಷ್ಟ ಉದ್ದೇಶವನ್ನು ಹೊಂದಿದೆ. ಹಾಗಾದರೆ 2024 ರ ಡಿಸೆಂಬರ್ ತಿಂಗಳಲ್ಲಿ ಯಾವೆಲ್ಲಾ ಪ್ರಮುಖ ದಿನಾಚರಣೆಗಳನ್ನು ಆಚರಿಸಲಾಗುತ್ತದೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Event Calendar December 2024: ಡಿಸೆಂಬರ್ ತಿಂಗಳಲ್ಲಿ ಆಚರಿಸಲಾಗುವ ರಾಷ್ಟ್ರೀಯ, ಅಂತಾರಾಷ್ಟ್ರೀಯ ದಿನಾಚರಣೆಗಳು
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Nov 25, 2024 | 1:00 PM

Share

2024 ರ ಕೊನೆಯ ತಿಂಗಳಿಗೆ ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ಡಿಸೆಂಬರ್ ತಿಂಗಳು ವಿಶ್ವ ಏಡ್ಸ್ ದಿನ, ಭಾರತೀಯ ನೌಕಾಪಡೆ ದಿನ, ಅಂತಾರಾಷ್ಟ್ರೀಯ ಗುಲಾಮಗಿರಿ ನಿರ್ಮೂಲನಾ ದಿನ, ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನ ಸೇರಿದಂತೆ ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಒಳಗೊಂಡಿದೆ. ಡಿಸೆಂಬರ್ ನಲ್ಲಿ ಬರುವ ಪ್ರತಿಯೊಂದು ಆಚರಣೆಗಳು ಒಂದೊಂದು ಉದ್ದೇಶಗಳನ್ನು ಹೊಂದಿದ್ದು, ಈ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಲಾಗುತ್ತದೆ. ಹೀಗಾಗಿ ಈ ವರ್ಷದ ಕೊನೆಯ ತಿಂಗಳಲ್ಲಿ ಆಚರಿಸಲಾಗುವ ಪ್ರಮುಖ ದಿನಗಳ ಪಟ್ಟಿ ಈ ಕೆಳಗಿದೆ.

* ಡಿಸೆಂಬರ್ 01- ವಿಶ್ವ ಏಡ್ಸ್ ದಿನ

* ಡಿಸೆಂಬರ್ 02- ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನ

* ಡಿಸೆಂಬರ್ 02 – ಅಂತಾರಾಷ್ಟ್ರೀಯ ಗುಲಾಮಗಿರಿ ನಿರ್ಮೂಲನೆ ದಿನ

* ಡಿಸೆಂಬರ್ 02 – ವಿಶ್ವ ಕಂಪ್ಯೂಟರ್ ಸಾಕ್ಷರತಾ ದಿನ

* ಡಿಸೆಂಬರ್ 03- ವಿಶ್ವ ಅಂಗವಿಕಲರ ದಿನ

* ಡಿಸೆಂಬರ್ 04- ಭಾರತೀಯ ನೌಕಾಪಡೆ ದಿನ

* ಡಿಸೆಂಬರ್ 05 – ವಿಶ್ವ ಮಣ್ಣಿನ ದಿನ

* ಡಿಸೆಂಬರ್ 05 – ಅಂತಾರಾಷ್ಟ್ರೀಯ ಸ್ವಯಂ ದಿನ

* ಡಿಸೆಂಬರ್ 06 – ಡಾ.ಬಿ ಆರ್ ಅಂಬೇಡ್ಕರ್ ಪುಣ್ಯತಿಥಿ

* ಡಿಸೆಂಬರ್ 06 – ಮೈಕ್ರೋವೇವ್ ಓವನ್ ದಿನ

* ಡಿಸೆಂಬರ್ 07 – ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ದಿನ

* ಡಿಸೆಂಬರ್ 07 – ಭಾರತೀಯ ಸಶಸ್ತ್ರ ಪಡೆಗಳ ಧ್ವಜ ದಿನ

* ಡಿಸೆಂಬರ್ 09 – ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನ

* ಡಿಸೆಂಬರ್ 10 – ಮಾನವ ಹಕ್ಕುಗಳ ದಿನ

* ಡಿಸೆಂಬರ್ 11 – ಅಂತಾರಾಷ್ಟ್ರೀಯ ಪರ್ವತ ದಿನ

* ಡಿಸೆಂಬರ್ 12- ಯುನಿವರ್ಸಲ್ ಹೆಲ್ತ್ ಕವರೇಜ್ ದಿನ

* ಡಿಸೆಂಬರ್ 14- ಅಂತಾರಾಷ್ಟ್ರೀಯ ಇಂಧನ ಸಂರಕ್ಷಣಾ ದಿನ

* ಡಿಸೆಂಬರ್ 15 – ಅಂತಾರಾಷ್ಟ್ರೀಯ ಚಹಾ ದಿನ

* ಡಿಸೆಂಬರ್ 16 – ವಿಜಯ್ ದಿವಸ್

* ಡಿಸೆಂಬರ್ 18 – ಭಾರತದ ಅಲ್ಪಸಂಖ್ಯಾತರ ಹಕ್ಕುಗಳ ದಿನ

* ಡಿಸೆಂಬರ್ 18 – ಅಂತಾರಾಷ್ಟ್ರೀಯ ವಲಸಿಗರ ದಿನ

* ಡಿಸೆಂಬರ್ 19 – ಗೋವಾ ವಿಮೋಚನ ದಿನ

* ಡಿಸೆಂಬರ್ 20 – ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನ

* ಡಿಸೆಂಬರ್ 22 – ರಾಷ್ಟ್ರೀಯ ಗಣಿತ ದಿನ

* ಡಿಸೆಂಬರ್ 23 – ರಾಷ್ಟ್ರೀಯ ರೈತರ ದಿನ

* ಡಿಸೆಂಬರ್ 24 – ರಾಷ್ಟ್ರೀಯ ಗ್ರಾಹಕರ ದಿನ

* ಡಿಸೆಂಬರ್ 25- ಕ್ರಿಸ್‌ಮಸ್

* ಡಿಸೆಂಬರ್ 25- ಉತ್ತಮ ಆಡಳಿತ ದಿನ (ಭಾರತ)

* ಡಿಸೆಂಬರ್ 26 – ಬಾಕ್ಸಿಂಗ್ ದಿನ

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ