Event Calendar February 2025: ಫೆಬ್ರವರಿ ತಿಂಗಳಿನಲ್ಲಿ ಆಚರಿಸಲಾಗುವ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ದಿನಾಚರಣೆಗಳಿವು

2025 ರ ಎರಡನೇ ತಿಂಗಳಾದ ಫೆಬ್ರವರಿಗೆ ಇನ್ನೇನು ಕೆಲ ದಿನಗಳಷ್ಟೇ ಬಾಕಿಯಿವೆ. ವರ್ಷದ ಎರಡನೇ ತಿಂಗಳು ಈ ಫೆಬ್ರವರಿಯಲ್ಲಿ 28 ದಿನಗಳಷ್ಟೇ ಇದ್ದು, ಈ ತಿಂಗಳಲ್ಲಿ ಹಲವಾರು ವಿಶೇಷ ಆಚರಣೆಗಳನ್ನು ಕಾಣಬಹುದು. ಕೆಲವು ಉದ್ದೇಶಗಳಿಗಾಗಿ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಸಲುವಾಗಿ ಪ್ರಮುಖ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಗಳನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಎರಡನೇ ತಿಂಗಳಲ್ಲಿ ಬರುವ ಪ್ರಮುಖ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳ ಕುರಿತಾದ ಮಾಹಿತಿ ಇಲ್ಲಿದೆ.

Event Calendar February 2025: ಫೆಬ್ರವರಿ ತಿಂಗಳಿನಲ್ಲಿ ಆಚರಿಸಲಾಗುವ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ದಿನಾಚರಣೆಗಳಿವು
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 27, 2025 | 2:50 PM

ಕಣ್ಣು ಮುಚ್ಚಿ ಬಿಡುವುದರೊಳಗೆ 2025 ರ ಜನವರಿ ತಿಂಗಳು ಮುಗಿಯುತ್ತ ಬರುತ್ತಿದ್ದು, ಫೆಬ್ರವರಿ ತಿಂಗಳನ್ನು ಬರ ಮಾಡಿಕೊಳ್ಳಲು ಸಜ್ಜಾಗಿದ್ದೇವೆ. ಎರಡನೇ ತಿಂಗಳಾದ ಫೆಬ್ರವರಿಗೆ ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ವರ್ಷದ ಎರಡನೇ ತಿಂಗಳಾದ ಫೆಬ್ರವರಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ, ಸಾಮಾಜಿಕ, ಸಂಸ್ಕೃತಿ, ಪರಿಸರ, ಕಲೆ, ಹವಾಮಾನ, ಆರೋಗ್ಯ, ಜನ್ಮದಿನ ಹೀಗೆ ಪ್ರಮುಖ ದಿನಾಚರಣೆಗಳಿಂದ ಕೂಡಿದ ತಿಂಗಳು. ಫೆಬ್ರವರಿಯಲ್ಲಿ ವಿಶ್ವ ಕ್ಯಾನ್ಸರ್ ದಿನ, ಭಾರತೀಯ ಕರಾವಳಿ ಕಾವಲು ಪಡೆ ದಿನ, ಪ್ರೇಮಿಗಳ ದಿನ, ವಿಶ್ವ ರೇಡಿಯೋ ದಿನ, ರಾಷ್ಟ್ರೀಯ ವಿಜ್ಞಾನ ಸೇರಿದಂತೆ ಹೀಗೆ ಪ್ರಮುಖ ಆಚರಣೆಗಳಿವೆ.

ಫೆಬ್ರವರಿ ತಿಂಗಳಿನಲ್ಲಿ ಆಚರಿಸಲಾಗುವ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ದಿನಾಚರಣೆಗಳು

* ಫೆಬ್ರವರಿ 01 – ಭಾರತೀಯ ಕರಾವಳಿ ಕಾವಲು ಪಡೆ ದಿನ

* ಫೆಬ್ರವರಿ 02 – ವಿಶ್ವ ಜೌಗು ಪ್ರದೇಶ ದಿನ

* ಫೆಬ್ರವರಿ 02- ಆರ್ ಎ ಜಾಗೃತಿ ದಿನ

* ಫೆಬ್ರವರಿ 04 – ವಿಶ್ವ ಕ್ಯಾನ್ಸರ್ ದಿನ

* ಫೆಬ್ರವರಿ 06 – ಅಂತಾರಾಷ್ಟ್ರೀಯ ಸ್ತ್ರೀ ಜನನಾಂಗ ಊನಗೊಳಿಸುವಿಕೆಗೆ ಶೂನ್ಯ ಸಹಿಷ್ಣುತೆಯ ದಿನ

* ಫೆಬ್ರವರಿ 08 – ಸುರಕ್ಷಿತ ಇಂಟರ್ನೆಟ್ ದಿನ

* ಫೆಬ್ರವರಿ 10 – ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ

* ಫೆಬ್ರವರಿ 10 – ವಿಶ್ವ ದ್ವಿದಳ ಧಾನ್ಯಗಳ ದಿನ

* ಫೆಬ್ರವರಿ 10 – ಅಂತಾರಾಷ್ಟ್ರೀಯ ಅಪಸ್ಮಾರ ದಿನ

* ಫೆಬ್ರವರಿ 11 – ವಿಶ್ವ ರೋಗಿಗಳ ದಿನ

* ಫೆಬ್ರವರಿ 11 – ವಿಜ್ಞಾನದಲ್ಲಿ ಮಹಿಳಾ ಮತ್ತು ಹುಡುಗಿಯರ ಅಂತಾರಾಷ್ಟ್ರೀಯ ದಿನ

* ಫೆಬ್ರವರಿ 12- ರಾಷ್ಟ್ರೀಯ ಉತ್ಪಾದಕತೆ ದಿನ

* ಫೆಬ್ರವರಿ 13 – ಸರೋಜಿನಿ ನಾಯ್ಡು ಜಯಂತಿ

* ಫೆಬ್ರವರಿ 13 – ವಿಶ್ವ ರೇಡಿಯೋ ದಿನ

* ಫೆಬ್ರವರಿ 14 – ಪ್ರೇಮಿಗಳ ದಿನ

* ಫೆಬ್ರವರಿ 14 – ವಿಶ್ವ ಜನ್ಮಜಾತ ಹೃದಯ ದೋಷ ಜಾಗೃತಿ ದಿನ

* ಫೆಬ್ರವರಿ 20- ವಿಶ್ವ ಮಾನವ ಶಾಸ್ತ್ರ ದಿನ

* ಫೆಬ್ರವರಿ 20 – ವಿಶ್ವ ಸಾಮಾಜಿಕ ನ್ಯಾಯ ದಿನ

* ಫೆಬ್ರವರಿ 21 – ಅಂತಾರಾಷ್ಟ್ರೀಯ ಮಾತೃಭಾಷಾ ದಿನ

* ಫೆಬ್ರವರಿ 22 – ವಿಶ್ವ ಚಿಂತನಾ ದಿನ

* ಫೆಬ್ರವರಿ 23 – ವಿಶ್ವ ಶಾಂತಿ ಮತ್ತು ತಿಳುವಳಿಕೆ ದಿನ

* ಫೆಬ್ರವರಿ 24 – ಕೇಂದ್ರ ಅಬಕಾರಿ ದಿನ

* ಫೆಬ್ರವರಿ 26 – ವೀರ ಸಾವರ್ಕರ್ ಪುಣ್ಯ ತಿಥಿ

* ಫೆಬ್ರವರಿ 27 – ವಿಶ್ವ ಎನ್‌ಜಿಒ ದಿನ

* ಫೆಬ್ರವರಿ 28 – ರಾಷ್ಟ್ರೀಯ ವಿಜ್ಞಾನ ದಿನ

* ಫೆಬ್ರವರಿ 28 – ಅಪರೂಪದ ರೋಗ ದಿನ

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್