Event Calendar October 2024 : ಅಕ್ಟೋಬರ್​​ನಲ್ಲಿ ಆಚರಿಸುವ ಪ್ರಮುಖ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳಿವು

2024 ರ ಹತ್ತನೇ ತಿಂಗಳಾದ ಅಕ್ಟೋಬರ್ ನಲ್ಲಿ ವಿವಿಧ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಆಚರಣೆಗಳಿವೆ. ಈ ವಿಶೇಷ ದಿನಾಚರಣೆಗಳನ್ನು ಒಂದು ನಿರ್ದಿಷ್ಟ ಉದ್ದೇಶಗಳಿಗಾಗಿ ಜನರಲ್ಲಿ ಜಾಗೃತಿ ಮೂಡಿಸಲು ಆಚರಿಸಲಾಗುತ್ತದೆ. ಹೀಗಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವವರು, ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿದಂತೆ ಹಲವರಿಗೆ ಈ ಮಾಹಿತಿಯು ಉಪಯೋಗಕ್ಕೆ ಬರುತ್ತದೆ. ಹಾಗಾದ್ರೆ ಅಕ್ಟೋಬರ್ ತಿಂಗಳಲ್ಲಿ ಯಾವೆಲ್ಲಾ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳನ್ನು ಆಚರಿಸಲಾಗುತ್ತದೆ ಎನ್ನುವುದರ ಮಾಹಿತಿ ಇಲ್ಲಿದೆ.

Event Calendar October 2024 : ಅಕ್ಟೋಬರ್​​ನಲ್ಲಿ ಆಚರಿಸುವ ಪ್ರಮುಖ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳಿವು
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 26, 2024 | 4:58 PM

2024 ವರ್ಷ ಕಳೆದು ಹೋದದ್ದು ತಿಳಿಯಲೇ ಇಲ್ಲ. ಕಣ್ಣು ಮುಚ್ಚಿ ಬಿಡುವುದರೊಳಗೆ ವರ್ಷದ ಹತ್ತನೇ ತಿಂಗಳಾದ ಅಕ್ಟೋಬರ್ ಬಂದೆ ಬಿಟ್ಟಿದೆ. ಪ್ರತಿಯೊಂದು ತಿಂಗಳಲ್ಲಿ ವಿಶೇಷ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳಿದ್ದು, ಅಕ್ಟೋಬರ್ ನಲ್ಲಿ ವಿಶೇಷ ದಿನಗಳನ್ನು ಆಚರಿಸಲಾಗುತ್ತದೆ. ವರ್ಷದ ಹತ್ತನೇ ತಿಂಗಳಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ, ಸಾಮಾಜಿಕ, ಸಂಸ್ಕೃತಿ, ಪರಿಸರ, ಕಲೆ, ಹವಾಮಾನ, ಆರೋಗ್ಯ, ಜನ್ಮದಿನಗೆ ಸಂಬಂಧಪಟ್ಟ ವಿಶೇಷ ದಿನಗಳನ್ನು ಕಾಣಬಹುದು.

ಅಕ್ಟೋಬರ್ ತಿಂಗಳಲ್ಲಿ ಆಚರಿಸಲಾಗುವ ಪ್ರಮುಖ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಶೇಷ ದಿನಗಳು

* ಅಕ್ಟೋಬರ್ 01- ಅಂತಾರಾಷ್ಟ್ರೀಯ ಹಿರಿಯರ ದಿನ

* ಅಕ್ಟೋಬರ್ 01- ಅಂತಾರಾಷ್ಟ್ರೀಯ ಕಾಫಿ ದಿನ

* ಅಕ್ಟೋಬರ್ 02- ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ

* ಅಕ್ಟೋಬರ್ 02- ಗಾಂಧಿ ಜಯಂತಿ

* ಅಕ್ಟೋಬರ್ 02- ಅಂತಾರಾಷ್ಟ್ರೀಯ ಅಹಿಂಸಾ ದಿನ:

* ಅಕ್ಟೋಬರ್ 03 – ವಿಶ್ವ ಪ್ರಕೃತಿ ದಿನ

* ಅಕ್ಟೋಬರ್ 04- ವಿಶ್ವ ಪ್ರಾಣಿ ಕಲ್ಯಾಣ

* ಅಕ್ಟೋಬರ್ 04- ವಿಶ್ವ ಆವಾಸಸ್ಥಾನ ದಿನ

* ಅಕ್ಟೋಬರ್ 05- ವಿಶ್ವ ಶಿಕ್ಷಕರ ದಿನ

* ಅಕ್ಟೋಬರ್ 07 – ವಿಶ್ವ ಹತ್ತಿ ದಿನ

* ಅಕ್ಟೋಬರ್ 08 – ಭಾರತೀಯ ವಾಯುಪಡೆ ದಿನ

* ಅಕ್ಟೋಬರ್ 09- ವಿಶ್ವ ಅಂಚೆ ದಿನ

* ಅಕ್ಟೋಬರ್ 10 – ವಿಶ್ವ ಮಾನಸಿಕ ಆರೋಗ್ಯ ದಿನ

* ಅಕ್ಟೋಬರ್ 10: ವಿಶ್ವ ದೃಷ್ಟಿ ದಿನ

* ಅಕ್ಟೋಬರ್ 11- ಅಂತಾರಾಷ್ಟ್ರಿಯ ಹೆಣ್ಣು ಮಕ್ಕಳ ದಿನ

* ಅಕ್ಟೋಬರ್ 12 – ವಿಶ್ವ ಸಂಧಿವಾತ ದಿನ

* ಅಕ್ಟೋಬರ್ 14 – ವಿಶ್ವ ಮೊಟ್ಟೆ ದಿನ

* ಅಕ್ಟೋಬರ್ 15- ವಿಶ್ವ ವಿದ್ಯಾರ್ಥಿಗಳ ದಿನ

* ಅಕ್ಟೋಬರ್ 15 – ಜಾಗತಿಕ ಕೈತೊಳೆಯುವ ದಿನ

* ಅಕ್ಟೋಬರ್ 16- ವಿಶ್ವ ಆಹಾರ ದಿನ

* ಅಕ್ಟೋಬರ್ 17 – ಅಂತಾರಾಷ್ಟ್ರೀಯ ಬಡತನ ನಿರ್ಮೂಲನಾ ದಿನ

* ಅಕ್ಟೋಬರ್ 21 – ಪೊಲೀಸ್ ಸ್ಮರಣಾರ್ಥ ದಿನ

* ಅಕ್ಟೋಬರ್ 24 – ವಿಶ್ವಸಂಸ್ಥೆಯ ದಿನ

* ಅಕ್ಟೋಬರ್ 24 – ವಿಶ್ವ ಪೋಲಿಯೋ ದಿನ

* ಅಕ್ಟೋಬರ್ 25 – ರಾಷ್ಟ್ರೀಯ ಆಯುರ್ವೇದ ದಿನ

* ಅಕ್ಟೋಬರ್ 29 – ವಿಶ್ವ ಸ್ಟ್ರೋಕ್ ದಿನ

* ಅಕ್ಟೋಬರ್ 31- ರಾಷ್ಟ್ರೀಯ ಏಕತಾ ದಿನ

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ