AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Event Calendar September 2026: ಸೆಪ್ಟೆಂಬರ್‌ ತಿಂಗಳಿನಲ್ಲಿ ಆಚರಿಸಲಾಗುವ ರಾಷ್ಟ್ರೀಯ, ಅಂತಾರಾಷ್ಟ್ರೀಯ ದಿನಾಚರಣೆಗಳಿವು

2026 ರ ಒಂಭತ್ತನೇ ತಿಂಗಳಾದ ಸೆಪ್ಟೆಂಬರ್‌ಗೆ ಇನ್ನೇನು ಒಂದೆರಡು ದಿನಗಳಷ್ಟೇ ಬಾಕಿಯಿವೆ. ಪ್ರತಿ ತಿಂಗಳಲ್ಲೂ ಕೆಲವು ಉದ್ದೇಶಗಳಿಗಾಗಿ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಸಲುವಾಗಿ ಪ್ರಮುಖ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಗಳನ್ನು ಆಚರಿಸಲಾಗುತ್ತದೆ. ಈ ಸೆಪ್ಟೇಂಬರ್‌ ತಿಂಗಳಲ್ಲಿ ಆಚರಿಸಲಾಗುವ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಾಚರಣೆಗಳ ಪಟ್ಟಿ ಇಲ್ಲಿದೆ.

Event Calendar September 2026: ಸೆಪ್ಟೆಂಬರ್‌ ತಿಂಗಳಿನಲ್ಲಿ ಆಚರಿಸಲಾಗುವ ರಾಷ್ಟ್ರೀಯ, ಅಂತಾರಾಷ್ಟ್ರೀಯ ದಿನಾಚರಣೆಗಳಿವು
Event Calendar SeptemberImage Credit source: Getty Images
ಸಾಯಿನಂದಾ
|

Updated on:Aug 30, 2026 | 3:54 PM

Share

ಕಣ್ಣು ಮುಚ್ಚಿ ಬಿಡುವುದರೊಳಗೆ ದಿನಗಳು ಕ್ಷಣಗಳಂತೆ ಉರುಳುತ್ತಿವೆ. ಇದೀಗ ಸೆಪ್ಟೆಂಬರ್ ತಿಂಗಳನ್ನು ಬರ ಮಾಡಿಕೊಳ್ಳುವ ಸಮಯ ಬಂದಿದೆ. ಈ ತಿಂಗಳಲ್ಲಿ ವಿವಿಧ ಉದ್ದೇಶಗಳನ್ನೊಳಗೊಂಡ ರಾಷ್ಟ್ರೀಯ, ಅಂತಾರಾಷ್ಟ್ರೀಯ, ಸಾಮಾಜಿಕ, ಸಂಸ್ಕೃತಿ, ಪರಿಸರ, ಕಲೆ, ಹವಾಮಾನ, ಆರೋಗ್ಯ ಹಾಗೂ ಜನ್ಮದಿನ ಹೀಗೆ ಪ್ರಮುಖ ದಿನಾಚರಣೆಗಳಿವೆ. ಹಾಗಾದ್ರೆ ಈ ತಿಂಗಳಲ್ಲಿ ಆಚರಿಸಲಾಗುವ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ದಿನಾಚರಣೆಗಳ (national-international day) ಬಗ್ಗೆ ಮಾಹಿತಿ ಇಲ್ಲಿದೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಆಚರಿಸಲಾಗುವ ರಾಷ್ಟ್ರೀಯ, ಅಂತಾರಾಷ್ಟ್ರೀಯ ದಿನಾಚರಣೆಗಳ ಪಟ್ಟಿ ಇಲ್ಲಿದೆ

  • ಸೆಪ್ಟೆಂಬರ್ 1ರಿಂದ
  • ಸೆಪ್ಟೆಂಬರ್ 7 – ರಾಷ್ಟ್ರೀಯ ಪೌಷ್ಟಿಕಾಂಶ ವಾರ
  • ಸೆಪ್ಟೆಂಬರ್ 2 – ವಿಶ್ವ ತೆಂಗು ದಿನ
  • ಸೆಪ್ಟೆಂಬರ್ 3 – ಗಗನಚುಂಬಿ ಕಟ್ಟಡಗಳ ದಿನ
  • ಸೆಪ್ಟೆಂಬರ್ 5 – ಶಿಕ್ಷಕರ ದಿನಾಚರಣೆ
  • ಸೆಪ್ಟೆಂಬರ್ 7- ಬ್ರೆಜಿಲಿಯನ್ ಸ್ವಾತಂತ್ರ್ಯ ದಿನ
  • ಸೆಪ್ಟೆಂಬರ್ 8 – ಅಂತಾರಾಷ್ಟ್ರೀಯ ಸಾಕ್ಷರತಾ ದಿನ
  • ಸೆಪ್ಟೆಂಬರ್ 10 – ವಿಶ್ವ ಆತ್ಮಹತ್ಯೆ ತಡೆ ದಿನ
  • ಸೆಪ್ಟೆಂಬರ್ 11 – ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ
  • ಸೆಪ್ಟೆಂಬರ್ 14- ಹಿಂದಿ ದಿವಸ
  • ಸೆಪ್ಟೆಂಬರ್ 14- ವಿಶ್ವ ಪ್ರಥಮ ಚಿಕಿತ್ಸಾ ದಿನ
  • ಸೆಪ್ಟೆಂಬರ್ 15 – ಇಂಜಿನಿಯರ್ಸ್ ದಿನ
  • ಸೆಪ್ಟೆಂಬರ್ 15 – ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ
  • ಸೆಪ್ಟೆಂಬರ್ 16 – ವಿಶ್ವ ಓಝೋನ್ ದಿನ
  • ಸಪ್ಟೆಂಬರ್ 18 – ವಿಶ್ವ ಬಿದಿರು ದಿನ
  • ಸೆಪ್ಟೆಂಬರ್ 21- ಅಂತಾರಾಷ್ಟ್ರೀಯ ಕೆಂಪು ಪಾಂಡಾ ದಿನ:
  • ಸೆಪ್ಟೆಂಬರ್ 21 – ಅಂತಾರಾಷ್ಟ್ರೀಯ ಶಾಂತಿ ದಿನ
  • ಸೆಪ್ಟೆಂಬರ್ 21 – ವಿಶ್ವ ಆಲ್ಝೈಮರ್ ದಿನ
  • ಸೆಪ್ಟೆಂಬರ್ 22 – ರೋಸ್ ಡೇ (ಕ್ಯಾನ್ಸರ್ ರೋಗಿಗಳ ಕಲ್ಯಾಣ ದಿನ)
  • ಸಪ್ಟೆಂಬರ್ 22 – ವಿಶ್ವ ಘೇಂಡಾಮೃಗ ದಿನ
  • ಸೆಪ್ಟೆಂಬರ್ 27 – ವಿಶ್ವ ಪ್ರವಾಸೋದ್ಯಮ ದಿನ
  • ಸೆಪ್ಟೆಂಬರ್ 28 – ವಿಶ್ವ ರೇಬೀಸ್ ದಿನ
  • ಸೆಪ್ಟೆಂಬರ್ 29 – ವಿಶ್ವ ನದಿಗಳ ದಿನ
  • ಸೆಪ್ಟೆಂಬರ್ 29 – ವಿಶ್ವ ಹೃದಯ ದಿನ
  • ಸಪ್ಟೆಂಬರ್ 30 – ಅಂತಾರಾಷ್ಟ್ರೀಯ ಅನುವಾದ ದಿನ

ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Published On - 3:39 pm, Sun, 30 August 26

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು