Relationship Tips: ಕೃತಜ್ಞತಾ ಭಾವ ಸಂಗಾತಿ ಹಾಗೂ ನಿಮ್ಮ ನಡುವಿನ ಸಂಬಂಧವನ್ನು ಸುಧಾರಿಸುತ್ತದೆ

ಯಾವುದೇ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಅದು ಚಿಕ್ಕದಾಗಿರಲಿ ಅಥವಾ ದೊಡ್ಡದಾಗಿರಲಿ ನಿಮ್ಮ ಸಂಗಾಂತಿಯು ನಿಮಗೋಸ್ಕರ ಮಾಡಿದರೆಂದರೆ ಅವರಿಗಾಗಿ ಕೃತಜ್ಞತೆಯನ್ನು ಸಲ್ಲಿಸುವುದು ಅತ್ಯಂತ ಅಗತ್ಯವಾಗಿರುತ್ತದೆ.

Relationship Tips: ಕೃತಜ್ಞತಾ ಭಾವ ಸಂಗಾತಿ ಹಾಗೂ ನಿಮ್ಮ ನಡುವಿನ ಸಂಬಂಧವನ್ನು ಸುಧಾರಿಸುತ್ತದೆ
RelationshipImage Credit source: Times of India
Follow us
TV9 Web
| Updated By: ಅಕ್ಷತಾ ವರ್ಕಾಡಿ

Updated on: Nov 17, 2022 | 6:45 PM

ನಿಮ್ಮ ಸಂಗಾತಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವುದು ಸಂಬಂಧದ ನಡುವಿನ ಪ್ರೀತಿ, ಗೌರವ ಮತ್ತು ಬದ್ಧತೆಯನ್ನು ಹೆಚ್ಚಿಸಲು ಪ್ರಬಲ ಸಾಧನವಾಗಿದೆ ಎಂದು ಅಧ್ಯಯನದ ಮೂಲಕ ತಿಳಿದು ಬಂದಿದೆ. ಯಾವುದೇ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಅದು ಚಿಕ್ಕದಾಗಿರಲಿ ಅಥವಾ ದೊಡ್ಡದಾಗಿರಲಿ ನಿಮ್ಮ ಸಂಗಾಂತಿಯು ನಿಮಗೋಸ್ಕರ ಏನಾದರೂ ಮಾಡಿದ್ದರೆ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವುದು ಅತ್ಯಂತ ಅಗತ್ಯವಾಗಿರುತ್ತದೆ.

ನಿಮ್ಮ ಸಂಗಾತಿಯನ್ನು ನಿಮ್ಮ ಕೃತಜ್ಞತಾ ಭಾವದಿಂದ ಮೆಚ್ಚುಗೆ ಪಡೆಯುತ್ತಿರೋ ಅಂತಹ ಸಂಬಂಧಗಳು ಹಲವು ವರ್ಷಗಳ ವರೆಗೆ ಆರೋಗ್ಯವಾಗಿರಲು ಸಾಧ್ಯ ಎಂದು ಇಲಿನಾಯ್ಸ್ ವಿಶ್ವವಿದ್ಯಾನಿಲಯದ ಮಾನವ ಅಭಿವೃದ್ಧಿ ಮತ್ತು ಕೌಟುಂಬಿಕ ಅಧ್ಯಯನಗಳ ಪ್ರಾಧ್ಯಾಪಕರಾದ ಅಲೆನ್ ಡಬ್ಲ್ಯೂ. ಬಾರ್ಟನ್ ತಮ್ಮ ಸಂಶೋಧನೆಯಲ್ಲಿ ತಿಳಿಸಿದ್ದಾರೆ.

ಬಾರ್ಟನ್ ರವರ ಸುಮಾರು 16 ತಿಂಗಳ ಕಾಲ ನಡೆದ ಅಧ್ಯಯನದಲ್ಲಿ ಒಟ್ಟು 316 ಆಫ್ರಿಕನ್ ಅಮೇರಿಕನ್ ದಂಪತಿಗಳು ಭಾಗವಹಿಸಿದ್ದರು. ಈ ಸಮಯದಲ್ಲಿ, ಮೂರು ವಿಭಾಗಗಳಾಗಿ ಡಾಟಗಳನ್ನು ಸಂಗ್ರಹಿಸಲಾಯಿತು.

ಅತಿಯಾದ ಕೆಲಸದ ಒತ್ತಡದಿಂದಾಗಿ ಇಂದು ಸಾಕಷ್ಟು ಸಂಬಂಧಗಳು ಹದಗೆಡುತ್ತಿದೆ. ಪರಸ್ಪರ ಭಿನ್ನಾಭಿಪ್ರಾಯಗಳು, ಮನಸ್ತಾಪಗಳು, ವಾದ ವಿವಾದಗಳನ್ನು ಸೃಷ್ಟಿಸುತ್ತಿದೆ. ಆದ್ದರಿಂದ ನಿಮ್ಮ ಸಂಗಾಂತಿಗಾಗಿ ಸಮಯ ಮೀಸಲಿಡಿ ಹಾಗೂ ಪರಸ್ಪರ ಕೃತಜ್ಞರಾಗಿರಿ ಎಂದು ಸಲಹೆ ನೀಡುತ್ತಾರೆ.

ಇದನ್ನು ಓದಿ: ಬ್ರೇಕ್​ಅಪ್ ಎಂದರೆ ಎಲ್ಲವೂ ಮುಗಿದು ಹೋಯಿತು ಎಂದರ್ಥವಲ್ಲ, ಹೀಗೆ ಖುಷಿಯನ್ನು ಮರಳಿ ಪಡೆಯಿರಿ

ಇಂದಿನ ಬದಲಾದ ಜೀವನಶೈಲಿಯಿಂದಾಗಿ ಸಂಬಂಧಗಳ ಮೌಲ್ಯಗಳು ಕಡಿಮೆಯಾಗುತ್ತಿದೆ. ವಿವಾಹ ವಿಚ್ಚೇದನಗಳು ಇಂದಿನ ಸಮಾಜದಲ್ಲಿ ಸಾಮಾನ್ಯವಾಗಿ ಬಿಟ್ಟಿದೆ. ಒತ್ತಡ ಜೀವನದಿಂದಾಗಿ ಪರಸ್ಪರ ಸಮಯವನ್ನು ಕೊಡಲಾಗದೆ ಇಂದು ಅನೇಕ ಸಂಬಂಧಗಳು ಬಿರುಕು ಬಿಡುತ್ತಿದೆ. ಆದ್ದರಿಂದ ಸಂಬಂಧದಲ್ಲಿ ಮೊದಲನೇಯದಾಗಿ ಪರಸ್ಪರರನ್ನು ಅಂದರೆ ಅವರ ಖುಷಿ ದು:ಖಗಳನ್ನು ಹಂಚಿಕೊಳ್ಳಿ. ಅವರ ನೋವು ನಲಿವುಗಳಲ್ಲಿ ಸದಾ ಜೊತೆಯಾಗಿ ನಿಲ್ಲಿ ಎಂದು ಇಂದಿನ ಯುವ ಸಂಗಾತಿಗಳಿಗೆ ಸಲಹೆ ನೀಡುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್