AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gandhi Jayanti Wishes 2024: ಗಾಂಧೀಜಿಯ ಜನ್ಮ ದಿನದಂದು ಆತ್ಮೀಯರಿಗೆ ಈ ರೀತಿ ಶುಭಾಶಯ ಕೋರಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಮೂಲ್ಯ ಕೊಡುಗೆಯನ್ನು ನೆನಪಿಸಿಕೊಳ್ಳುವ ಮೂಲಕ ಅಕ್ಟೋಬರ್ 2 ರಂದು ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಸತ್ಯ ಹಾಗೂ ಅಹಿಂಸೆಯ ಮೂಲಕ ಜಗದ ಹೃದಯ ಗೆದ್ದ ಹಾಗೂ ಜಗತ್ತು ಕಂಡ ಮಹಾತ್ಮರಿವರು. ಸ್ವಾತಂತ್ರ್ಯ ಹೋರಾಟಗಾರ ಹಾಗೂ ಅಹಿಂಸಾ ತತ್ವವನ್ನು ಪ್ರತಿಪಾದಿಸಿದ ಮಹಾತ್ಮ ಗಾಂಧೀಜಿಯವರ 155 ನೇ ಜನ್ಮದಿನದಂದು ನೀವು ನಿಮ್ಮ ಸ್ನೇಹಿತರು ಹಾಗೂ ಆತ್ಮೀಯರಿಗೆ ಈ ರೀತಿ ಸಂದೇಶಗಳನ್ನು ಕಳಿಸಿ ಶುಭಾಶಯಗಳನ್ನು ಕೋರಬಹುದು.

Gandhi Jayanti Wishes 2024: ಗಾಂಧೀಜಿಯ ಜನ್ಮ ದಿನದಂದು ಆತ್ಮೀಯರಿಗೆ ಈ ರೀತಿ ಶುಭಾಶಯ ಕೋರಿ
ಗಾಂಧೀಜಿ ಜನ್ಮದಿನ
ಸಾಯಿನಂದಾ
| Edited By: |

Updated on: Oct 02, 2024 | 9:58 AM

Share

ಗಾಂಧೀಜಿ ಬ್ರಿಟಿಷರ ಆಳ್ವಿಕೆಯಿಂದ ಭಾರತವನ್ನು ಸ್ವಾತಂತ್ರ್ಯದ ಕಡೆಗೆ ಮುನ್ನಡೆಸಿದ ಮಹಾನ್ ಹೋರಾಟಗಾರ ಮಾತ್ರವಲ್ಲದೇ, ತಮ್ಮ ತತ್ವ ಸಿದ್ದಾಂತಗಳಿಂದಲೇ ಜನರಿಗೆ ಹತ್ತಿರವಾದವರು. ಹೀಗಾಗಿ ಮಹಾತ್ಮ ಗಾಂಧೀಜಿ ಅವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ. ರಾಷ್ಟ್ರಪಿತ ಎಂದು ಎಲ್ಲರಿಂದಲೂ ಪ್ರೀತಿಯಿಂದ ಕರೆಸಿಕೊಳ್ಳುವ ಮಹಾತ್ಮ ಗಾಂಧಿ ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು. ಇಂದು ಮಹಾತ್ಮಾ ಗಾಂಧೀಜಿಯವರ 155 ನೇ ಜನ್ಮದಿನವನ್ನು ಆಚರಿಸಲಾಗುತ್ತಿದ್ದು, ಈ ವಿಶೇಷ ದಿನದಂದು ಎಲ್ಲರೊಂದಿಗೆ ಹಂಚಿಕೊಳ್ಳಬಹುದಾದ ಶುಭ ಸಂದೇಶಗಳು ಇಲ್ಲಿದೆ.

ಗಾಂಧಿಜಯಂತಿಗೆ ಶುಭಾಶಯ ಕೋರಲು ಇಲ್ಲಿದೆ ಸಂದೇಶಗಳು

  • ನಿಮ್ಮನ್ನು ಹುಡುಕುವ ಅತ್ಯುತ್ತಮ ಮಾರ್ಗವೆಂದರೆ ಇತರರ ಸೇವೆಯಲ್ಲಿ ನಿಮ್ಮನ್ನು ಕಳೆದುಕೊಳ್ಳುವುದು. ಗಾಂಧಿ ಜಯಂತಿಯ ಶುಭಾಶಯಗಳು.
  • ಸತ್ಯ, ಶಾಂತಿ ಮತ್ತು ಅಹಿಂಸೆಯ ಮೌಲ್ಯಗಳನ್ನು ಪ್ರತಿಬಿಂಬಿಸುವ ಮಹತ್ವದ ದಿನವಿದು. ಎಲ್ಲರಿಗೂ ಗಾಂಧಿ ಜಯಂತಿಯ ಶುಭಾಶಯಗಳು.
  • ಪ್ರೀತಿ ಮತ್ತು ಕ್ಷಮೆ ಎಲ್ಲರನ್ನು ಗೆಲ್ಲುತ್ತದೆ ಎಂದು ಕಲಿಸಿದ ಮಹಾನ್ ವ್ಯಕ್ತಿಯ ಜನ್ಮದಿನವಾಗಿದ್ದು, ಅವರ ತತ್ವ ಸಿದ್ಧಾಂತಗಳನ್ನು ಪಾಲಿಸೋಣ. ಎಲ್ಲರಿಗೂ ಗಾಂಧಿ ಜಯಂತಿಯ ಶುಭಾಶಯಗಳು.
  • ರಾಷ್ಟ್ರಕ್ಕೆ ಮಹಾತ್ಮ ಗಾಂಧಿ ನೀಡಿದ ಅಮೂಲ್ಯ ಕೊಡುಗೆಗಳನ್ನು ಸ್ಮರಿಸೋಣ. ಎಲ್ಲರಿಗೂ ಗಾಂಧಿ ಜಯಂತಿಯ ಶುಭಾಶಯಗಳು.
  • ನಿಮ್ಮನ್ನು ಹುಡುಕುವ ಅತ್ಯುತ್ತಮ ಮಾರ್ಗವೆಂದರೆ ಇತರರ ಸೇವೆಯಲ್ಲಿ ನಿಮ್ಮನ್ನು ಕಳೆದುಕೊಳ್ಳುವುದು. ಗಾಂಧಿ ಜಯಂತಿಯ ಶುಭಾಶಯಗಳು
  • ಸತ್ಯ ಮತ್ತು ಅಹಿಂಸೆಯ ಮನೋಭಾವ ನಮ್ಮೊಂದಿಗೆ ಇರಲಿ. ನಿಮಗೂ ಗಾಂಧಿ ಜಯಂತಿಯ ಶುಭಾಶಯಗಳು.
  • ಜಗತ್ತಿಗೆ ಅಹಿಂಸೆಯ ಪಾಠವನ್ನು ಮಾಡಿದ ವಿಶೇಷ ವ್ಯಕ್ತಿಯನ್ನು ಗೌರವಿಸೋಣ. ಗಾಂಧಿ ಜಯಂತಿಯ ಶುಭಾಶಯಗಳು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ