AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Tips: ಮನೆಯಲ್ಲೇ ತಯಾರಿಸಿದ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಬೇಗನೇ ಹಾಳಾಗುತ್ತದೆಯೇ? ಈ ಟಿಪ್ಸ್ ಪಾಲಿಸಿ

ಮನೆಯಲ್ಲಿ ತಯಾರಿಸಿದ ಈ ಪೇಸ್ಟ್ ಬೇಗನೇ ತಿಂಗಳುಗಳ ಇಡಲು ಆಗುವುದಿಲ್ಲ, ಬೇಗನೇ ಹಾಳಾಗಿ ಬಿಡುತ್ತದೆ ಈ ಪೇಸ್ಟನ್ನು ಸಂಗ್ರಹಿಸಿಡುವಾಗ ಈ ಕೆಲವು ಟಿಪ್ಸ್ ಪಾಲಿಸಿದರೆ ಉತ್ತಮ. ಯಾವುದೇ ಕಲಬೆರಕೆಯಿಲ್ಲದೇ ಸುಲಭವಾಗಿ ಈ ಪೇಸ್ಟನ್ನು ಮನೆಯಲ್ಲಿ ಮಾಡಿಕೊಳ್ಳುವುದು ಕಷ್ಟವೇನಲ್ಲ.

Kitchen Tips: ಮನೆಯಲ್ಲೇ ತಯಾರಿಸಿದ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಬೇಗನೇ ಹಾಳಾಗುತ್ತದೆಯೇ? ಈ ಟಿಪ್ಸ್ ಪಾಲಿಸಿ
Homemade Ginger-Garlic Paste
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ|

Updated on: Apr 19, 2024 | 5:58 PM

Share

ಆಹಾರದ ರುಚಿಯನ್ನು ಹೆಚ್ಚಿಸುವಲ್ಲಿ ಮಸಾಲೆ ಪದಾರ್ಥಗಳು ಪ್ರಮುಖ ಪಾತ್ರವಹಿಸುತ್ತದೆ. ಆದರಂತೆ ಅಡುಗೆಯ ರುಚಿ ಹಾಗೂ ಘಮವನ್ನು ಶುಂಠಿ ಬೆಳ್ಳುಳ್ಳಿ ಪೇಸ್ಟ್ ಕೂಡ ಹೆಚ್ಚಿಸುತ್ತದೆ. ಕೆಲವು ಗೃಹಿಣಿಯರು ಅಡುಗೆ ಕೆಲಸ ಸುಲಭವಾಗಲೆಂದು ಮನೆಯಲ್ಲೇ ಶುಂಠಿ ಬೆಳ್ಳುಳ್ಳಿ ಪೇಸ್ಟ್ ತಯಾರಿಸಿ ತಿಂಗಳುಗಟ್ಟಲೇ ಕಾಲ ಶೇಖರಿಸಿಡುತ್ತಾರೆ. ಶುಂಠಿ ಹಾಗೂ ಬೆಳ್ಳುಳ್ಳಿಯಿಲ್ಲದೇ ಯಾವ ಭಾರತೀಯ ಅಡುಗೆಯು ಪೂರ್ಣವಾಗುವುದೇ ಇಲ್ಲ. ಔಷಧೀಯ ತಯಾರಿಕೆ ಹಾಗೂ ಅಡುಗೆಯ ರುಚಿಯನ್ನು ಹೆಚ್ಚಿಸುವ ಈ ಎರಡು ಪದಾರ್ಥಗಳು ಎಲ್ಲರ ಅಡುಗೆ ಮನೆಯಲ್ಲಿಯೂ ಇದ್ದೆ ಇರುತ್ತದೆ. ಅದಲ್ಲದೇ ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ಶುಂಠಿ ಬೆಳ್ಳುಳ್ಳಿ ಪೇಸ್ಟನ್ನು ಹೆಚ್ಚು ಉಪಯೋಗಿಸುವವರೇ ಹೆಚ್ಚು.ಆದರೆ ಕೆಲವರು ಫ್ರೆಶ್ ಆಗಿರಲೆಂದು ಮನೆಯಲ್ಲಿ ಈ ಮಿಶ್ರಣವನ್ನು ತಯಾರಿಸುತ್ತಾರೆ. ಯಾವುದೇ ಕಲಬೆರಕೆಯಿಲ್ಲದೇ ಸುಲಭವಾಗಿ ಈ ಪೇಸ್ಟನ್ನು ಮನೆಯಲ್ಲಿ ಮಾಡಿಕೊಳ್ಳುವುದು ಕಷ್ಟವೇನಲ್ಲ.

  • ಶುಂಠಿ ಬೆಳ್ಳುಳ್ಳಿ ಪೇಸ್ಟ್ ತಯಾರಿಸುವಾಗ ಶುಂಠಿಯನ್ನು ಸಿಪ್ಪೆ ಸುಲಿಯಬೇಕು. ಇಲ್ಲದಿದ್ದರೆ ಅದರ ಸಿಪ್ಪೆಯಿಂದಾಗಿ ಪೇಸ್ಟ್ ಬೇಗನೆ ಹಾಳಾಗುತ್ತದೆ. ಅದಲ್ಲದೇ ಈ ಮಿಶ್ರಣವು ಕಹಿಯಾಗಿರುತ್ತದೆ.
  • ಶುಂಠಿ ಬೆಳ್ಳುಳ್ಳಿ ಜೊತೆಗೆ ಒಂದು ಚಮಚ ಎಣ್ಣೆ, ಒಂದು ಚಮಚ ವಿನೆಗರ್, ಅರ್ಧ ಚರ್ಮದಷ್ಟು ಉಪ್ಪು ಸೇರಿಸಿದರೆ ರುಚಿ ಹೆಚ್ಚಾಗುತ್ತದೆ.
  • ಈ ಶುಂಠಿ ಬೆಳ್ಳುಳ್ಳಿ ಪೇಸ್ಟ್ ತಯಾರಿಸಿದ ಸಂಗ್ರಹಿಸಿಡುವಾಗ ಸ್ವಚ್ಛವಾದ ಗಾಳಿಯಾಡದ ಪಾತ್ರೆಯಲ್ಲಿ ತುಂಬಿಸಿ ರೆಫ್ರಿಜರೇಟರ್ನಲ್ಲಿ ಇಟ್ಟರೆ ಈ ಪೇಸ್ಟ್ ಹಾಳಾಗುವುದಿಲ್ಲ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!