Gum Bleeding: ಒಸಡಿನಿಂದ ರಕ್ತ ಬರುತ್ತಿದೆಯೇ? ಈ 3 ಮನೆಮದ್ದುಗಳನ್ನು ಟ್ರೈ ಮಾಡಿ ಕೂಡಲೇ ಗುಣವಾಗುತ್ತೆ

ಒಸಡಿನಿಂದ ರಕ್ತ(Blood) ಬರುತ್ತಿದೆಯೇ?, ನೋವಿದೆಯೇ? ಹಾಗಾದರೆ ತಡ ಮಾಡಬೇಡಿ ಕೆಲವು ಮನೆಮದ್ದುಗಳು(Home Remedies) ಇಲ್ಲಿವೆ ಒಮ್ಮೆ ಟ್ರೈ ಮಾಡಿ.

Gum Bleeding: ಒಸಡಿನಿಂದ ರಕ್ತ ಬರುತ್ತಿದೆಯೇ? ಈ 3 ಮನೆಮದ್ದುಗಳನ್ನು ಟ್ರೈ ಮಾಡಿ ಕೂಡಲೇ ಗುಣವಾಗುತ್ತೆ
Gum Problem
Follow us
TV9 Web
| Updated By: ನಯನಾ ರಾಜೀವ್

Updated on: Dec 01, 2022 | 4:16 PM

ಒಸಡಿನಿಂದ ರಕ್ತ(Blood) ಬರುತ್ತಿದೆಯೇ?, ನೋವಿದೆಯೇ? ಹಾಗಾದರೆ ತಡ ಮಾಡಬೇಡಿ ಕೆಲವು ಮನೆಮದ್ದುಗಳು(Home Remedies) ಇಲ್ಲಿವೆ ಒಮ್ಮೆ ಟ್ರೈ ಮಾಡಿ. ಹಲ್ಲುಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ತುಂಬಾ ಮುಖ್ಯ, ಹಲ್ಲು ಹುಳುಕಾದರೆ ನಿಮ್ಮ ಉಸಿರಿನಿಂದ ದುರ್ನಾಥ ಬರುವುದು ಹಾಗೆಯೇ ನಾಲ್ಕಾರು ಜನರ ಮುಂದೆ ಇರಿಸುಮುರಿಸು ಉಂಟಾಗುವುದು ಸಹಜ.

ಆದರೆ ನೀವು ಹಲ್ಲುಗಳನ್ನು ಸ್ವಚ್ಛಗೊಳಿಸುವಾಗ ಬ್ರಷ್​ನಿಂದ ಗಟ್ಟಿಯಾಗಿ ಒಸಡನ್ನು ಒತ್ತಿ ಉಜ್ಜಿದರೆ ರಕ್ತಸ್ರಾವವಾಗಲು ಪ್ರಾರಂಭಿಸುತ್ತವೆ. ಹಲವು ಮಂದಿ ಇದು ಸಣ್ಣ ಸಮಸ್ಯೆ ಎಂದು ನಿರ್ಲಕ್ಷಿಸಿಬಿಡುತ್ತಾರೆ. ಆದರೆ ಸಣ್ಣ ನಿರ್ಲಕ್ಷ್ಯದಿಂದ ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾಗಬಹುದು. ಆದರೆ ಹೆಚ್ಚಿನ ದಂತವೈದ್ಯರು ಈ ಸಮಸ್ಯೆ ಮೊದಲ ಬಾರಿಗೆ ಕಾಣಿಸಿಕೊಂಡಾಗ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು, ಇಲ್ಲವಾದಲ್ಲಿ ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾಗಬಹುದು.

ಮತ್ತಷ್ಟು ಓದಿ: Oral Health: ಹಲ್ಲು ಹುಳುಕಾಗಲು ನಿಮ್ಮ ಈ ಅಭ್ಯಾಸಗಳೇ ಕಾರಣವಾಗಿರಬಹುದು

ಒಸಡಿನಲ್ಲಿ ಆಗುತ್ತಿರುವ ರಕ್ತಸ್ರಾವವನ್ನು ತಡೆಯಲು ಈ ಸುಲಭ ವಿಧಾನಗಳನ್ನು ಬಳಸಿ. ನಿಂಬೆ ಪಾನಕ ನಾವು ಸಾಮಾನ್ಯವಾಗಿ ನಮ್ಮ ಬಾಯಾರಿಕೆಯನ್ನು ತಣಿಸಲು ನಿಂಬೆ ಪಾನಕವನ್ನು ಕುಡಿಯುತ್ತೇವೆ. ಆದರೆ ಅದರ ಸಹಾಯದಿಂದ ನೀವು ಒಸಡುಗಳಲ್ಲಿ ರಕ್ತಸ್ರಾವವನ್ನು ಸಹ ನಿಯಂತ್ರಿಸಬಹುದು. ಇದಕ್ಕಾಗಿ ಉಗುರುಬೆಚ್ಚಗಿನ ನೀರನ್ನು ತೆಗೆದುಕೊಂಡು ನಿಂಬೆಹಣ್ಣನ್ನು ಹಿಂಡಿ, ಅದರಿಂದ ಪದೇ ಪದೇ ಬಾಯಿ ಮುಕ್ಕಳಿಸುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ.

ಲವಂಗದೆಣ್ಣೆ ಹಲ್ಲುಜ್ಜುವಾಗ ಒಸಡುಗಳು ರಕ್ತಸ್ರಾವವಾಗಲು ಪ್ರಾರಂಭಿಸಿದಾಗ, ಅಂತಹ ಪರಿಸ್ಥಿತಿಯಲ್ಲಿ ನೀವು ಲವಂಗ ಎಣ್ಣೆಯನ್ನು ಬಳಸಬಹುದು. ಇದು ಬಾಯಿಯ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ವಸಡಿನ ರಕ್ತಸ್ರಾವವನ್ನು ನಿಲ್ಲಿಸಲು, ಲವಂಗದ ಎಣ್ಣೆಯನ್ನು ಹತ್ತಿಗೆ ಹಚ್ಚಿ ಮತ್ತು ಬಾಧಿತ ವಸಡುಗಳ ಬಳಿ ಇರಿಸಿ, ಹೀಗೆ ಮಾಡುವುದರಿಂದ ರಕ್ತಸ್ರಾವ ನಿಲ್ಲುತ್ತದೆ.

ಹರಳೆಣ್ಣೆ ದಿನಕ್ಕೆ 3-4 ಬಾರಿ ಹರಳೆಣ್ಣೆ ನೀರಿನಿಂದ ತೊಳೆಯಿರಿ, ಆಗ ಒಸಡಿನಿಂದ ಬರುವ ರಕ್ತಸ್ರಾವವನ್ನು ತಡೆಯಬಹುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ