Happy Teddy Day 2023: ನಿಮ್ಮ ಪ್ರೇಮಿಗೆ ಮುದ್ದಾದ ಟೆಡ್ಡಿಯನ್ನು ಉಡುಗೊರೆಯಾಗಿ ನೀಡಿ, ದಿನದ ವಿಶೇಷತೆ ಇಲ್ಲಿದೆ

ರೋಸ್​​ ಡೇ, ಚಾಕೊಲೇಟ್​​ ಡೇಗಳ ಸಾಲಿನಲ್ಲಿಯೇ ನಂತರ ಬರುವ ವಿಶೇಷ ದಿನವೇ ಟೆಡ್ಡಿ ಡೇ. ಟೆಡ್ಡಿ ಡೇಯನ್ನು ಪ್ರತಿ ವರ್ಷ ಫೆಬ್ರವರಿ 10 ರಂದು ಆಚರಿಸಲಾಗುತ್ತದೆ. ಈ ದಿನ ನಿಮ್ಮ ಪ್ರೀತಿ ಪಾತ್ರರಿಗೆ ಟೆಡ್ಡಿಯನ್ನು ಉಡುಗೊರೆಯಾಗಿ ನೀಡುವ ಮೂಲಕ ನೀವು ಈ ದಿನವನ್ನು ವಿಶೇಷವಾಗಿ ಆಚರಿಸಬಹುದು.

Happy Teddy Day 2023: ನಿಮ್ಮ ಪ್ರೇಮಿಗೆ ಮುದ್ದಾದ ಟೆಡ್ಡಿಯನ್ನು ಉಡುಗೊರೆಯಾಗಿ ನೀಡಿ, ದಿನದ ವಿಶೇಷತೆ ಇಲ್ಲಿದೆ
ಟೆಡ್ಡಿ ಡೇ
Follow us
ಅಕ್ಷತಾ ವರ್ಕಾಡಿ
|

Updated on: Feb 10, 2023 | 9:30 AM

ಪ್ರೇಮಿಗಳ ದಿನವು ಪ್ರತಿ ದಿನ ಒಂದೊಂದು ವಿಶೇಷತೆಯಿಂದ ಕೂಡಿದೆ. ವಾರ ಪೂರ್ತಿ ಪ್ರೇಮಿಗಳಿಗೆ ತಮ್ಮ ಭಾವನೆಗಳನ್ನು ಮತ್ತು ಪ್ರೀತಿಯನ್ನು ವ್ಯಕ್ತಪಡಿಸಲು ಇದು ಸೂಕ್ತ ಸಮಯವಾಗಿದೆ. ರೋಸ್​​ ಡೇ, ಚಾಕೊಲೇಟ್​​ ಡೇಗಳ ಸಾಲಿನಲ್ಲಿಯೇ ನಂತರ ಬರುವ ವಿಶೇಷ ದಿನವೇ ಟೆಡ್ಡಿ ಡೇ. ಟೆಡ್ಡಿ ಡೇಯನ್ನು ಪ್ರತಿ ವರ್ಷ ಫೆಬ್ರವರಿ 10 ರಂದು ಆಚರಿಸಲಾಗುತ್ತದೆ. ಈ ದಿನ ನಿಮ್ಮ ಪ್ರೀತಿ ಪಾತ್ರರಿಗೆ ಟೆಡ್ಡಿಯನ್ನು ಉಡುಗೊರೆಯಾಗಿ ನೀಡುವ ಮೂಲಕ ನೀವು ಈ ದಿನವನ್ನು ವಿಶೇಷವಾಗಿ ಆಚರಿಸಬಹುದು.

ರೋಸ್ ಡೇ ನಂತರ, ಪ್ರಪೋಸ್ ಡೇ ಮತ್ತು ಚಾಕೊಲೇಟ್ ಡೇ, ವ್ಯಾಲೆಂಟೈನ್ಸ್ ವೀಕ್ ನ ನಾಲ್ಕನೇ ದಿನ ಅಂದರೆ ಟೆಡ್ಡಿ ಡೇ. ಈ ದಿನ ನೀವು ನಿಮ್ಮ ಸಂಗಾತಿ ಅಥವಾ ಪ್ರೀತಿ ಪಾತ್ರರಿಗೆ ಮುದ್ದಾಗ ಟೆಡ್ಡಿಯನ್ನು ಉಡುಗೊರೆಯಾಗಿ ನೀಡುವುದರ ಮೂಲಕ ಅವರ ಮುಖದಲ್ಲೊಂದು ನಗು ಮೂಡಿಸುವುದಾಗಿದೆ. ಇದರೊಂದಿಗೆ ನೀವು ನೀಡುವ ಟೆಡ್ಡಿಯ ಬಣ್ಣಗಳು ಕೂಡ ಒಂದೊಂದು ಅರ್ಥವನ್ನು ನೀಡುತ್ತದೆ. ಆದ್ದರಿಂದ ನೀವು ಉಡುಗೊರೆಯಾಗಿ ನೀಡುವಾಗ ಟೆಡ್ಡಿಗಳ ಬಣ್ಣಗಳ ಬಗ್ಗೆ ಗಮನಹರಿಸುವುದು ಅಗತ್ಯ.

ಇದನ್ನೂ ಓದಿ: ಪ್ರೇಮಿಗಳ ದಿನ ಸಮೀಪಿಸುತ್ತಿದೆ, ವಾರಪೂರ್ತಿಯ ವಿಶೇಷತೆಗಳು ಇಲ್ಲಿವೆ

ಟೆಡ್ಡಿಗಳ ಬಣ್ಣದ ಸಂಕೇತಗಳು: 

ಹಸಿರು ಟೆಡ್ಡಿ ಬೇರ್: ನೀವು ಅವರಿಗಾಗಿ ಸದಾ ಕಾಯುತ್ತೀರಿ ಎಂಬ ಅರ್ಧ.

ನೀಲಿ ಟೆಡ್ಡಿ :  ನೀವು ನಿಮ್ಮ ಪ್ರೇಮಿಯನ್ನು ಅತಿಯಾಗಿ ಪ್ರೀತಿಸುತ್ತೀರಿ ಎಂಬುದನ್ನು ಸೂಚಿಸುತ್ತದೆ.

ಪಿಂಕ್ ಟೆಡ್ಡಿ ಬೇರ್:  ನೀವು ಅವರೊಂದಿಗೆ ಡೇಟ್ ಮಾಡಲು ಬಯಸುತ್ತೀರಿ ಎಂದರ್ಥ.

ಕಪ್ಪು ಟೆಡ್ಡಿ ಬೇರ್: ನಿಮ್ಮ ಸಂಗಾತಿಯಿಂದ ಕಪ್ಪು ಬಣ್ಣದ ಟೆಡ್ಡಿ ಬೇರ್ ಪಡೆದರೆ ಅವರು ನಿಮ್ಮ ಪ್ರೀತಿಯನ್ನು ತಿರಸ್ಕರಿಸಿದ್ದಾರೆ ಎಂದರ್ಥ.

ಹೆಚ್ಚಿನ ಹುಡುಗಿಯರು ಟೆಡ್ಡಿಯನ್ನು ಇಷ್ಟ ಪಡುವುದರಿಂದ ನಿಮ್ಮ ಪ್ರೇಮಿಗೆ ಟೆಡ್ಡಿಯನ್ನು ಉಡುಗೊರೆಯಾಗಿ ನೀಡಿ. ಇದಲ್ಲದೇ ನೀವು ಅವರೊಂದಿಗೆ ಸದಾ ಜೊತೆಯಾಗಿ ಇದ್ದೀರಿ ಎಂಬ ಭಾವನೆಯನ್ನು ಅದು ನೀಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ