Health Benefits : ಏಪ್ರಿಕಾಟ್ ಹಣ್ಣಿನಿಂದ ಕಣ್ಣಿನ ಆರೋಗ್ಯ ವೃದ್ಧಿ

ಏಪ್ರಿಕಾಟ್ B-ಕ್ಯಾರೋಟಿನ್‌ನ ಅತ್ಯುತ್ತಮ ಮೂಲವಾಗಿದೆ, ಇದು ವಿಟಮಿನ್ ಎ ಯ ಪೂರ್ವಗಾಮಿ  ಕ್ಯಾರೊಟಿನಾಯ್ಡ್ ಆಗಿದೆ. ಇದರ ಜೊತೆಗೆ ನಮ್ಮ ದೇಹದಲ್ಲಿ ಅಗತ್ಯವಾದ ವಿಟಮಿನ್ ಎ ಮತ್ತು ಇ ಯನ್ನು ಉತ್ಪಾದಿಸುತ್ತದೆ. 

Health Benefits : ಏಪ್ರಿಕಾಟ್ ಹಣ್ಣಿನಿಂದ ಕಣ್ಣಿನ ಆರೋಗ್ಯ ವೃದ್ಧಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Jun 11, 2022 | 10:44 AM

ನಮ್ಮ ದಿನನಿತ್ಯದ ಆಹಾರದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುವುದು ಉತ್ತಮ. ನಮ್ಮ ಆಹಾರ ಸೇವನೆಯಲ್ಲಿ ತರಕಾರಿಯನ್ನು ನಾವು ಸೇರಿಸಿಕೊಳ್ಳುವುದು ಉತ್ತಮ ತಜ್ಞರು ಹೇಳುವಂತೆ  ತರಕಾರಿಗಳು ನಮ್ಮ ದೇಹಕ್ಕೆ ಒಂದು ಪೌಷ್ಟಿಕಾಂಶವನ್ನು ನೀಡುತ್ತದೆ. ಪೌಷ್ಟಿಕತಜ್ಞ ಲೊವ್ನೀತ್ ಬಾತ್ರಾ indian expressಗೆ ಹೇಳಿರುವಂತೆ ಕಾಲಗಳು ಬದಲಾಗುತ್ತಿರುವ ಕಾರಣ ನಮ್ಮ ಆಹಾರದಲ್ಲೂ ಕೆಲವೊಂದು ಬದಲಾವಣೆ ಮಾಡಿಕೊಳ್ಳುವುದು ಉತ್ತಮ. ಅದಕ್ಕಾಗಿ ಯಾವ ಕಾಲಕ್ಕೆ ಯಾವ ಹಣ್ಣುಗಳನ್ನು ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳುವುದು ಉತ್ತಮ, ಅದರಲ್ಲೂ ಬೇಸಿಗೆಯ ಹಣ್ಣೆಂದರೆ ಏಪ್ರಿಕಾಟ್ (ಜರ್ದಾಳು) ಉತ್ತಮವಾದ ಹಣ್ಣು. “ಏಪ್ರಿಕಾಟ್‌ ಹಣ್ಣು ವಿಶ್ವದ ಅತ್ಯಂತ ಆರೋಗ್ಯಕರ ಹಣ್ಣುಗಳಲ್ಲಿ ಒಂದಾಗಿದೆ, ಇದು ಬಹಳಷ್ಟು ಆರೋಗ್ಯಕಾರವಾದ ಹಾಗೂ ದೇಹಕ್ಕೆ ಪ್ರಯೋಜನವನ್ನು ನೀಡುವ  ಪೋಷಕಾಂಶಯುತವಾದ ಹಣ್ಣು.  ಈ ಬಗ್ಗೆ ತಜ್ಞರು ಕೂಡ ಹೇಳುವುದು ಕೂಡ ಇದನ್ನೇ  ಇಂತಹ ಆಹಾರಗಳು ನಮ್ಮ ದೇಹದಲ್ಲಿ  ಶಕ್ತಿಯುವಾದ ಪೌಷ್ಟಿಕಾಂಶವನ್ನು ವೃದ್ಧಿಸುತ್ತದೆ. ಏಪ್ರಿಕಾಟ್ ನ್ನು ಜರ್ದಾಳು ಎಂದು ಕೂಡ ಕರೆಯುತ್ತಾರೆ.

ವಿಟಮಿನ್ ಎ ಮತ್ತು ಇ ಸೇರಿದಂತೆ ಕಣ್ಣಿನ ಆರೋಗ್ಯಕ್ಕೆ ಅಗತ್ಯವಾದ ಪ್ರೋಟೀನ್ ನ್ನು ಏಪ್ರಿಕಾಟ್ ಹೊಂದಿದೆ. ವಿಟಮಿನ್ ಎ ರಾತ್ರಿ ಕುರುಡುತನವನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ, ಆದರೆ ವಿಟಮಿನ್ ಇ ಕೊಬ್ಬು ಕರಗುವ ಉತ್ಕರ್ಷಣ ನಿರೋಧಕವಾಗಿದ್ದು ಅದು  ರಾಡಿಕಲ್ ಹಾನಿಯಿಂದ ರಕ್ಷಿಸಲು ನೇರವಾಗಿ ನಿಮ್ಮ ಕಣ್ಣುಗಳಿಗೆ ಪ್ರವೇಶಿಸುತ್ತದೆ.  ಏಪ್ರಿಕಾಟ್ B-ಕ್ಯಾರೋಟಿನ್‌ನ ಅತ್ಯುತ್ತಮ ಮೂಲವಾಗಿದೆ, ಇದು ವಿಟಮಿನ್ ಎ ಯ ಪೂರ್ವಗಾಮಿ  ಕ್ಯಾರೊಟಿನಾಯ್ಡ್ ಕೂಡ ಆಗಿದೆ. ಇದರ ಜೊತೆಗೆ ನಮ್ಮ ದೇಹದಲ್ಲಿ ಅಗತ್ಯವಾದ ವಿಟಮಿನ್ ಎ ಮತ್ತು ಇ ಯನ್ನು ಉತ್ಪಾದಿಸುತ್ತದೆ.

ಈ ಸುದ್ದಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ : ತೂಕ ಇಳಿಸುವ ಭರದಲ್ಲಿ ಈ ವಿಷಯಗಳನ್ನು ಕಡೆಗಣಿಸಬೇಡಿ

ಇದನ್ನೂ ಓದಿ
Image
Monsoon Foods: ಮಳೆಗಾಲದಲ್ಲಿ ನೀವು ತಿನ್ನುವ ಆಹಾರಗಳು ಹೇಗಿರಬೇಕು? ಇಲ್ಲಿವೆ ಸಲಹೆಗಳು
Image
Weight Loss: ತೂಕ ಇಳಿಸುವ ಭರದಲ್ಲಿ ಈ ವಿಷಯಗಳನ್ನು ಕಡೆಗಣಿಸಬೇಡಿ
Image
ಮೊಡವೆ ಕಲೆಗಳಿಗೆ ನಿಮ್ಮ ಮನೆಯಲ್ಲೇ ಇದೆ ಪರಿಹಾರ
Image
High Cholesterol Level: ಅಧಿಕ ಕೊಲೆಸ್ಟ್ರಾಲ್​ನ್ನು ನಿಯಂತ್ರಿಸಲು ಈ ಹಣ್ಣುಗಳನ್ನು ಸೇವಿಸಿ..!

ಏಪ್ರಿಕಾಟ್‌ಗಳಲ್ಲಿರುವ ಫೀನಾಲಿಕ್ ಘಟಕಗಳು ಅಂದರೆ ಕ್ಲೋರೊಜೆನಿಕ್ ಆಮ್ಲ, B-ಕ್ಯಾರೋಟಿನ್ ಮತ್ತು ಲೈಕೋಪೀನ್ ಕಡಿಮೆ ಸಾಂದ್ರತೆಯ ಲಿಪೊಪ್ರೋಟೀನ್ (LDL) ನ ಆಕ್ಸಿಡೀಕರಣವನ್ನು ತಡೆಯುತ್ತದೆ ಮತ್ತು ಹೀಗಾಗಿ ದೇಹದ ಉತ್ಕರ್ಷಣ ನಿರೋಧಕ ಸ್ಥಿತಿಯನ್ನು ಸುಧಾರಿಸುತ್ತದೆ. ಜೊತೆಗೆ, ಹಣ್ಣಿನಲ್ಲಿರುವ ಪೊಟ್ಯಾಸಿಯಮ್ ಅಂಶವು ನಮ್ಮ ದೇಹದ ವ್ಯವಸ್ಥೆಯಲ್ಲಿನ ಎಲೆಕ್ಟ್ರೋಲೈಟ್ ಮಟ್ಟವನ್ನು ಸಮತೋಲನಗೊಳಿಸುತ್ತದೆ, ನಮ್ಮ ಹೃದಯ ಸ್ನಾಯುಗಳನ್ನು ಕ್ರಮವಾಗಿ ಇರಿಸುತ್ತದೆ. ಅಲ್ಲದೆ, ಏಪ್ರಿಕಾಟ್‌ಗಳಲ್ಲಿನ ಆಹಾರದ ಫೈಬರ್ ಪಿತ್ತರಸ ಆಮ್ಲಗಳು ಅಥವಾ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವ ಮೂಲಕ ಎಲ್‌ಡಿಎಲ್ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಪರಿಣಾಮಕಾರಿಯಾಗಿದೆ.  ಜೀವಕೋಶಗಳಲ್ಲಿ ಕೊಲೆಸ್ಟ್ರಾಲ್ ಅಂಶವನ್ನು ಕಡಿಮೆ ಮಾಡುವುದು.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 10:37 am, Sat, 11 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ