Health Benefits of Garlic: ನೀವು ಪ್ರತಿದಿನ ಬೆಳ್ಳುಳ್ಳಿ ತಿನ್ನುತ್ತೀರಾ..? ಆರೋಗ್ಯಕಾರಿ ಬೆಳ್ಳುಳ್ಳಿಯ ಪ್ರಯೋಜನ ತಿಳಿಯಿರಿ

ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ತಿನ್ನುವುದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂಬಹುದಾಗಿದೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jul 14, 2022 | 7:13 AM

ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು 
ತಿನ್ನುವುದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅನೇಕ ಆರೋಗ್ಯ
ಪ್ರಯೋಜನಗಳನ್ನು ಹೊಂಬಹುದಾಗಿದೆ.

ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ತಿನ್ನುವುದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂಬಹುದಾಗಿದೆ.

1 / 5
ಬೆಳ್ಳುಳ್ಳಿಯಲ್ಲಿ B6, C ಜೀವಸತ್ವಗಳು, ಫೈಬರ್, ಮ್ಯಾಂಗನೀಸ್, ಕ್ಯಾಲ್ಸಿಯಂನಂತಹ
 ಪ್ರಮುಖ ಪೋಷಕಾಂಶಗಳನ್ನು ಒಳಗೊಂಡಿದೆ. ಬೆಳ್ಳುಳ್ಳಿ ದೇಹದಲ್ಲಿರುವ ಹೆಚ್ಚುವರಿ 
ಕೊಬ್ಬನ್ನು ಕಡಿಮೆ ಮಾಡಲು 
ಸಹಾಯ ಮಾಡುತ್ತದೆ.

ಬೆಳ್ಳುಳ್ಳಿಯಲ್ಲಿ B6, C ಜೀವಸತ್ವಗಳು, ಫೈಬರ್, ಮ್ಯಾಂಗನೀಸ್, ಕ್ಯಾಲ್ಸಿಯಂನಂತಹ ಪ್ರಮುಖ ಪೋಷಕಾಂಶಗಳನ್ನು ಒಳಗೊಂಡಿದೆ. ಬೆಳ್ಳುಳ್ಳಿ ದೇಹದಲ್ಲಿರುವ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

2 / 5
ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುವುದರ ಜೊತೆಗೆ, 
ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಲು
 ಸಹಾಯ ಮಾಡುತ್ತಾರೆ.

ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುವುದರ ಜೊತೆಗೆ, ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತಾರೆ.

3 / 5
Health Benefits of Garlic: ನೀವು ಪ್ರತಿದಿನ ಬೆಳ್ಳುಳ್ಳಿ ತಿನ್ನುತ್ತೀರಾ..? ಆರೋಗ್ಯಕಾರಿ ಬೆಳ್ಳುಳ್ಳಿಯ ಪ್ರಯೋಜನ ತಿಳಿಯಿರಿ

ಬೆಳ್ಳುಳ್ಳಿಯಲ್ಲಿರುವ ಪೋಷಕಾಂಶಗಳು ಮೂಳೆಯ ಆರೋಗ್ಯವನ್ನು ಸುಧಾರಿಸಲು ಮತ್ತು ಕ್ಯಾನ್ಸರ್ ತಡೆಗಟ್ಟಲು ಸಹಾಯ ಮಾಡುತ್ತದೆ ಎಂದು ಅಧ್ಯಯನ ತಿಳಿಸಿದೆ.

4 / 5
Health Benefits of Garlic: ನೀವು ಪ್ರತಿದಿನ ಬೆಳ್ಳುಳ್ಳಿ ತಿನ್ನುತ್ತೀರಾ..? ಆರೋಗ್ಯಕಾರಿ ಬೆಳ್ಳುಳ್ಳಿಯ ಪ್ರಯೋಜನ ತಿಳಿಯಿರಿ

ದೈನಂದಿನ ಆಹಾರದಲ್ಲಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಬುದ್ಧಿಮಾಂದ್ಯತೆಯಂತಹ ಮಾನಸಿಕ ಕಾಯಿಲೆಗಳನ್ನು ತಡೆಯಬಹುದಾಗಿದೆ.

5 / 5

Published On - 7:00 am, Thu, 14 July 22

Follow us