AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sesame Oil Benefits: ಬಾಯಿಯ ಸಾಕಷ್ಟು ಸಮಸ್ಯೆಗಳನ್ನು ನಿವಾರಿಸುವ ಶಕ್ತಿ ಎಳ್ಳೆಣ್ಣೆಗಿದೆ, ಪ್ರಯೋಜನಗಳನ್ನು ತಿಳಿಯಿರಿ

ಎಳ್ಳೆಣ್ಣೆಯು ಅನೇಕ ಆರೋಗ್ಯ ಸಮಸ್ಯೆಯನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅನೇಕರು ಮೌಖಿಕ ಸಮಸ್ಯೆಗಳನ್ನು ಹೊಂದಿರುತ್ತಾರೆ. ಹಲ್ಲುನೋವು, ವಸಡು ನೋವು, ಬಾಯಿಯ ದುರ್ವಾಸನೆ ಮತ್ತು ಹಳದಿ ಹಲ್ಲುಗಳು. ಕೆಲವು ಸರಳ ಸಲಹೆಗಳ ಮೂಲಕ ಈ ಸಮಸ್ಯೆಗಳನ್ನು ನಿವಾರಿಸಬಹುದು.

Sesame Oil
TV9 Web
| Edited By: |

Updated on: Sep 03, 2022 | 10:15 AM

Share

ಎಳ್ಳೆಣ್ಣೆಯು ಅನೇಕ ಆರೋಗ್ಯ ಸಮಸ್ಯೆಯನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅನೇಕರು ಮೌಖಿಕ ಸಮಸ್ಯೆಗಳನ್ನು ಹೊಂದಿರುತ್ತಾರೆ. ಹಲ್ಲುನೋವು, ವಸಡು ನೋವು, ಬಾಯಿಯ ದುರ್ವಾಸನೆ ಮತ್ತು ಹಳದಿ ಹಲ್ಲುಗಳು. ಕೆಲವು ಸರಳ ಸಲಹೆಗಳ ಮೂಲಕ ಈ ಸಮಸ್ಯೆಗಳನ್ನು ನಿವಾರಿಸಬಹುದು.

1. ನಿಮ್ಮ ಹಲ್ಲುಗಳು ನೈಸರ್ಗಿಕವಾಗಿ ಬೆಳ್ಳಗಾಗಲು ಎಳ್ಳೆಣ್ಣೆಯನ್ನು ನಿಮ್ಮ ಹಲ್ಲುಗಳಿಗೆ ಹಚ್ಚುವುರಿಂದ ಹಲ್ಲಿನ ಮೇಲೆ ಸಂಗ್ರಹವಾಗಿರುವ ಹಳದಿ ಕಲೆಗಳನ್ನು ತೆಗೆದುಹಾಕುವುದು ಮಾತ್ರವಲ್ಲದೆ ನಿಮ್ಮ ಹಲ್ಲುಗಳನ್ನು ಬಲಪಡಿಸುತ್ತದೆ.

2. ಎಳ್ಳಿನ ಎಣ್ಣೆಯನ್ನು ಹಚ್ಚುವುದರಿಂದ ಹಲ್ಲುಗಳ ಮೇಲಿನ ಹಳದಿ ಕಲೆಗಳು ನಿವಾರಣೆಯಾಗುತ್ತದೆ. ಇದಲ್ಲದೆ, ಮುಖ್ಯವಾಗಿ ವಸಡು ನೋವಿನ ಸಮಸ್ಯೆಯನ್ನು ತೆಗೆದುಹಾಕಲಾಗುತ್ತದೆ.

3. ಎಳ್ಳೆಣ್ಣೆಯಿಂದ ಹಲ್ಲುಗಳು ಗಟ್ಟಿಯಾಗುವುದಲ್ಲದೆ, ಹಲ್ಲು ಬೇಗ ಉದುರುವುದನ್ನು ತಡೆಯುತ್ತದೆ.

4. ಒಸಡುಗಳಲ್ಲಿ ರಕ್ತಸ್ರಾವವಾಗುತ್ತಿದ್ದರೆ ಅಥವಾ ವಸಡು ಸಂಬಂಧಿ ಸಮಸ್ಯೆಗಳಿದ್ದರೆ ಎಳ್ಳೆಣ್ಣೆಯನ್ನು ಹಚ್ಚಿಸದರೆ ಅಪೇಕ್ಷಿತ ಪ್ರಯೋಜನಗಳನ್ನು ಪಡೆಯಬಹುದು.

5. ನೀವು ಪದೇ ಪದೇ ತಲೆನೋವು, ಮೈಗ್ರೇನ್ Health Benefits of Sesame Oil And Its Side Effectsಅಥವಾ ಅಸ್ತಮಾದಿಂದ ಬಳಲುತ್ತಿದ್ದರೆ, ನಿಯಮಿತವಾಗಿ ಬೆಳಿಗ್ಗೆ ಎಳ್ಳೆಣ್ಣೆಯಿಂದ ಹಚ್ಚುವುದರಿಂದ ನಿಮಗೆ ಪರಿಹಾರ ದೊರೆಯುತ್ತದೆ.

6. ಬಾಯಿ ದುರ್ವಾಸನೆಯಿಂದ ಜನರೊಂದಿಗೆ ಹೊರಗೆ ಮಾತನಾಡಲು ಕಷ್ಟವಾಗುತ್ತಿದ್ದರೆ ಎಳ್ಳೆಣ್ಣೆ ಹಚ್ಚುವುದರಿಂದ ಬಾಯಿಯ ದುರ್ವಾಸನೆ ದೂರವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ

ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ