ಕೆಲವು ತರಕಾರಿ ರಸಗಳು ಜ್ಯೂಸ್‌ಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಪೌಷ್ಟಿಕತಜ್ಞೆ ಅಂಜಲಿ ಮುಖರ್ಜಿ ಅವರು ಇತ್ತೀಚಿನ Instagram ಪೋಸ್ಟ್‌ನಲ್ಲಿ ಹಲವಾರು ತರಕಾರಿ ರಸಗಳ ಪ್ರಯೋಜನಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ ಮತ್ತು ಅವುಗಳು ದೇಹದ ಶಕ್ತಿಯನ್ನು ಹೆಚ್ಚಿಸಲು ಹೇಗೆ ಸಹಾಯ ಮಾಡುತ್ತವೆ ಎಂದು ವಿವರಿಸಿದ್ದಾರೆ.
"ಈ ಜ್ಯೂಸ್‌ಗಳು ರಕ್ತದ ಆಮ್ಲಜನಕವನ್ನು ಸಾಗಿಸುವ ಸಾಮರ್ಥ್ಯವನ್ನು ಹೆಚ್ಚಿಸಲು ಮತ್ತು ಶಕ್ತಿಯ ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ" ಎಂದು ಅಂಜಲಿ ತರಕಾರಿ ರಸಗಳ ಆರೋಗ್ಯ ಪ್ರಯೋಜನಗಳನ್ನು ಉಲ್ಲೇಖಿಸಿದ್ದಾರೆ.
Health Tips diet tips These foods are helpful in fighting tiredness

Published On - 2:17 pm, Sun, 7 August 22