Health Tips: ಸೂರ್ಯ ನಮಸ್ಕಾರದಿಂದ ನಿಮ್ಮ ದೇಹಕ್ಕೆ ಆಗುವ ಪ್ರಯೋಜನಗಳ ಕುರಿತ ಮಾಹಿತಿ ಇಲ್ಲಿದೆ

ಪ್ರತಿ ದಿನ ಸೂರ್ಯ ನಮಸ್ಕಾರವನ್ನು ನಿಧಾನವಾಗಿ 5-10 ನಿಮಿಷಗಳ ಕಾಲ ಮಾಡುವುದ್ದರಿಂದ ಸುಮಾರು 20 ರಿಂದ 30 ಕ್ಯಾಲೊರಿಗಳನ್ನು ಕಡಿಮೆ ಮಾಡಲು ಸಾಧ್ಯವಿದೆ ಎಂದು ಸಲಹೆ ನೀಡುತ್ತಾರೆ.

Health Tips: ಸೂರ್ಯ ನಮಸ್ಕಾರದಿಂದ ನಿಮ್ಮ ದೇಹಕ್ಕೆ ಆಗುವ ಪ್ರಯೋಜನಗಳ ಕುರಿತ ಮಾಹಿತಿ ಇಲ್ಲಿದೆ
Surya NamaskarImage Credit source: ArtofLiving.org
Follow us
TV9 Web
| Updated By: ಅಕ್ಷತಾ ವರ್ಕಾಡಿ

Updated on:Nov 09, 2022 | 11:48 AM

ಸೂರ್ಯ ನಮಸ್ಕಾರಗಳು ಅನೇಕ ಜನರ ಫಿಟ್‌ನೆಸ್ ದಿನಚರಿಗಳ ಅತ್ಯಗತ್ಯ ಪ್ರಮುಖವಾದುದಾಗಿದೆ. ಇದು ನಿಮ್ಮ ದೇಹದ ಹೆಚ್ಚುವರಿ ತೂಕವನ್ನು ಇಳಿಸಲು ಸಹಾಯಮಾಡುತ್ತದೆ. ಇದು ಒಂದು ಉತ್ತಮ ಅಭ್ಯಾಸದ ವ್ಯಾಯಾಮವಾಗಿದ್ದು, ನಿಮಗೆ ಉತ್ತಮ ಫಲಿತಾಂಶವನ್ನು ನೀಡಲು ಪೂರಕವಾಗಿದೆ ಎಂದು ಯೋಗ ತರಬೇತುದಾರರಾದ ಇರಾ ತ್ರಿವೇದಿಯವರು ಇಂಡಿಯನ್ ಎಕ್ಸ್ ಪ್ರೆಸ್ಸ್ ಜೊತೆಗೆ ಹಂಚಿಕೊಂಡಿದ್ದಾರೆ.

 ಏಕೆ ಮಾಡಬೇಕು? ತರಬೇತುದಾರರ ಮಾರ್ಗದರ್ಶನದಲ್ಲಿ ಮತ್ತು ಸರಿಯಾದ ಭಂಗಿಯೊಂದಿಗೆ ಪ್ರತಿ ದಿನ ಸೂರ್ಯ ನಮಸ್ಕಾರವನ್ನು ರೂಢಿಸಿಕೊಂಡರೆ ಇದು ನಿಮ್ಮ ಒತ್ತಡದ ಜೀವನಕ್ಕೆ ಕಾಲಕ್ರಮೇಣ ಒಂದು ಉತ್ತಮ ಔಷಧಿಯಾಗಲಿದೆ. ಆದ್ದರಿಂದ ಇದನ್ನು ಉತ್ತಮ ದೇಹ ಹಾಗೂ ಮನಸ್ಸಿನ ವ್ಯಾಯಮ ಎಂದು ಕರೆಯಾಗುತ್ತದೆ. ಜೊತೆಗೆ ನಿಮ್ಮ ದೇಹದ ವಿವಿಧ ಸ್ನಾಯು ಗುಂಪುಗಳನ್ನು ಹಿಗ್ಗಿಸಲು ಮತ್ತು ಸಂಕುಚಿತಗೊಳಿಸಲು ಸಹಾಯ ಮಾಡುತ್ತದೆ.

ಬೆನ್ನುಮೂಳೆ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವವರು  ಪ್ರತಿದಿನ ವ್ಯಾಯಮವನ್ನು ರೂಢಿಸಿಕೊಳ್ಳುವುದು ಉತ್ತಮ. ಪ್ರತಿ ದಿನ ಸೂರ್ಯ ನಮಸ್ಕಾರವನ್ನು ನಿಧಾನವಾಗಿ 5-10 ನಿಮಿಷಗಳ ಕಾಲ ಮಾಡುವುದ್ದರಿಂದ ಸುಮಾರು 20 ರಿಂದ 30 ಕ್ಯಾಲೊರಿಗಳನ್ನು ಕಡಿಮೆ ಮಾಡಲು ಸಾಧ್ಯವಿದೆ ಎಂದು ಸಲಹೆ ನೀಡುತ್ತಾರೆ.

20 ರಿಂದ 40 ವರ್ಷ ವಯಸ್ಸಿನವರಲ್ಲಿ ಹೆಚ್ಚಾಗಿ ದೇಹ ತೂಕದ ಏರಿಳಿತ ಉಂಟಾಗುತ್ತದೆ. ಹೆಚ್ಚಿನ ಕ್ಯಾಲೋರಿ ಬರ್ನ್ ಅನ್ನು ಹೊಂದಿರುತ್ತಾರೆ ಮತ್ತು ಸೂರ್ಯ ನಮಸ್ಕಾರವನ್ನು ಅಭ್ಯಾಸ ಮಾಡಿದ 5 ರಿಂದ 10 ನಿಮಿಷಗಳಲ್ಲಿ 40 ರಿಂದ 50 ಕ್ಯಾಲೊರಿಗಳನ್ನು ತಲುಪಬಹುದಾಗಿದೆ.

ಇದನ್ನು ಓದಿ: ಮಹಿಳೆಯರು ಮತ್ತು ಪುರುಷರಲ್ಲಿ ರಕ್ತದೊತ್ತಡ ಭಿನ್ನವಾಗಿರುತ್ತಾ? ವಯಸ್ಸಿನ ಪ್ರಕಾರ ರಕ್ತದೊತ್ತಡ ಹೇಗಿರಬೇಕು?

ಪ್ರತಿ ದಿನ ಒಬ್ಬರು ಸುಮಾರು 10 ನಿಮಿಷಗಳ ಕಾಲ ಆರು ಸುತ್ತಿನ ಸೂರ್ಯ ನಮಸ್ಕಾರಗಳನ್ನು ಮಾಡುವುದು ಉತ್ತಮ. ಇದು ದೇಹದ ಚಯಾಪಚಯವನ್ನು ಹೆಚ್ಚಿಸಲು ಇದು ಉತ್ತಮ ಮಾರ್ಗವಾಗಿದೆ ಎಂದು ತ್ರಿವೇದಿ ಅವರು ಸಲಹೆ ನೀಡುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 11:48 am, Wed, 9 November 22

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್