AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ದೇಹಕ್ಕೆ ವಿಟಮಿನ್ ಡಿ ಅತಿಯಾದರೆ ಈ ಸಮಸ್ಯೆಗಳು ನಿಮ್ಮನ್ನು ಬಾಧಿಸುತ್ತವೆ

ವಿಟಮಿನ್ ಡಿ ನಮ್ಮ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳಲ್ಲಿ ಒಂದು. ಇದು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಉಪಯುಕ್ತವಾಗಿದೆ. ಆದರೆ ನಮ್ಮ ದೇಹದಲ್ಲಿ ವಿಟಮಿನ್ ಡಿ ಪ್ರಮಾಣ ಹೆಚ್ಚಾದರೆ ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

Health Tips: ದೇಹಕ್ಕೆ ವಿಟಮಿನ್ ಡಿ ಅತಿಯಾದರೆ ಈ ಸಮಸ್ಯೆಗಳು ನಿಮ್ಮನ್ನು ಬಾಧಿಸುತ್ತವೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Apr 02, 2023 | 7:00 AM

Share

ವಿಟಮಿನ್ ಡಿ (vitamin D) ನಮ್ಮ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳಲ್ಲಿ ಒಂದು. ಇದು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಉಪಯುಕ್ತವಾಗಿದೆ. ಆದರೆ ನಮ್ಮ ದೇಹದಲ್ಲಿ ವಿಟಮಿನ್ ಡಿ ಪ್ರಮಾಣ ಹೆಚ್ಚಾದರೆ ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇದು ವಿವಿಧ ರೋಗಗಳನ್ನು ಉಂಟುಮಾಡುತ್ತದೆ. ವಿಟಮಿನ್ ಡಿ ಕೊರತೆಯನ್ನು ಸರಿದೂಗಿಸಲು ಸಾಮಾನ್ಯವಾಗಿ ಪೂರಕಗಳನ್ನು ತೆಗೆದುಕೊಳ್ಳಲಾಗುತ್ತದೆ. ಮತ್ತು ಈ ಕ್ರಮದಲ್ಲಿ, ದೇಹದಲ್ಲಿ ವಿಟಮಿನ್ ಡಿ ಪ್ರಮಾಣವು ಅಧಿಕವಾಗಿದ್ದರೆ, ಯಾವ ರೋಗಗಳು ಪರಿಣಾಮ ಬೀರುತ್ತವೆ ಎಂಬುದನ್ನು ತಿಳಿದುಕೊಳ್ಳೋಣ.

ವಾಂತಿ: ನಿಮ್ಮ ದೇಹದಲ್ಲಿ ಹೆಚ್ಚು ವಿಟಮಿನ್ ಡಿ ಇದ್ದರೆ, ನೀವು ಸಮಸ್ಯೆಗಳನ್ನು ಎದುರಿಸಬಹುದು. ವಾಂತಿ ಮತ್ತು ಅತಿಸಾರವನ್ನು ಅನುಭವಿಸಬಹುದು. ಅಂತಹ ಸಂದರ್ಭಗಳಲ್ಲಿ, ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.

ಇದನ್ನೂ ಓದಿ: ಈರುಳ್ಳಿ ರಸ ತಲೆಗೆ ಹಚ್ಚುವುದರಿಂದ ಕೂದಲು ಉದುರುವಿಕೆ ನಿಲ್ಲುತ್ತದೆ? ಇದರ ಕುರಿತ ಸತ್ಯ ಮತ್ತು ಮಿಥ್ಯಗಳೇನು?

ಮಾನಸಿಕ ಅಸ್ವಸ್ಥತೆ: ಯಾವುದನ್ನಾದರೂ ಹೆಚ್ಚು ಸೇವಿಸುವುದರಿಂದ ಹಾನಿ ಉಂಟಾಗುತ್ತದೆ. ನೀವು ಮಿತಿ ಮೀರಿ ವಿಟಮಿನ್ ಡಿ ಸೇವಿಸಿದರೆ, ಮಾನಸಿಕ ಕಾಯಿಲೆಗಳನ್ನು ಎದುರಿಸಬೇಕಾಗಬಹುದು. ಆತಂಕ, ಒತ್ತಡ, ಬೇಸರ ಮತ್ತು ತಲೆನೋವು ಕೂಡ ಅನುಭವಕ್ಕೆ ಬರುತ್ತದೆ.

ಹಸಿವು ಕಡಿಮೆಯಾಗುವುದು: ವಿಟಾಮಿನ್ ಡಿ ಸಪ್ಲಿಮೆಂಟ್​ಗಳನ್ನು ಮನಸೋ ಇಚ್ಛೆ ಸೇವಿಸುವುದರಿಂದ ಅರಿವಿಲ್ಲದೆ ದೇಹದಲ್ಲಿ ವಿಟಮಿನ್ ಡಿ ಪ್ರಮಾಣ ಹೆಚ್ಚಿ ಹಸಿವು ಕಡಿಮೆಯಾಗಬಹುದು ಎನ್ನುತ್ತಾರೆ ವೈದ್ಯರು. ಬದಲಾಗಿ, ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವಂತಹ ನೈಸರ್ಗಿಕ ವಿಧಾನಗಳ ಮೂಲಕ ನೀವು ವಿಟಮಿನ್ ಡಿ ಕೊರತೆಯನ್ನು ನಿವಾರಿಸಬಹುದು. 

ಇದನ್ನೂ ಓದಿ: Health Tips: ಬ್ಲ್ಯಾಕ್​​ ಕಾಫಿ ಕುಡಿಯಲು ಸರಿಯಾದ ಸಮಯ ಯಾವುದು? ತಜ್ಞರು ಹೇಳುವುದೇನು?

(ಗಮನಿಸಿ: ಈ ಮೇಲಿನ ವಿಷಯ ಮಾಹಿತಿಗಾಗಿ ಮಾತ್ರ. ಇದನ್ನು ಆರೋಗ್ಯ ವೃತ್ತಿಪರರ ಸಲಹೆಯ ಮೇರೆಗೆ ನೀಡಲಾಗಿದೆ. ನಿಮಗೆ ಯಾವುದೇ ಆರೋಗ್ಯ ಅನುಮಾನಗಳಿದ್ದರೆ ವೈದ್ಯಕೀಯ ವೃತ್ತಿಪರರನ್ನು ಸಂಪರ್ಕಿಸಿ.)

ಮತ್ತಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ