AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: ಹದಿಹರೆಯದವರ ಮಾನಸಿಕ ಆರೋಗ್ಯವನ್ನು ಕಾಪಾಡಲು ಇಲ್ಲಿದೆ ಸೂಕ್ತ ಸಲಹೆ

ಬೆಳವಣಿಗೆ ಹಂತವಾಗಿರುವ ಹದಿಹರೆಯದ ಸಮಯದಲ್ಲಿ ಅವರನ್ನು ಸಂಪೂರ್ಣವಾಗಿ ಅವರ ಮುಂದಿನ ಗುರಿಯತ್ತ ಸರಿಯಾದ ದಾರಿಯತ್ತ ಕೊಂಡೈಯುವುದು ಪ್ರತಿ ಪೋಷಕರ ಆದ್ಯ ಕರ್ತವ್ಯವಾಗಿದೆ.

Mental Health: ಹದಿಹರೆಯದವರ ಮಾನಸಿಕ ಆರೋಗ್ಯವನ್ನು ಕಾಪಾಡಲು ಇಲ್ಲಿದೆ ಸೂಕ್ತ ಸಲಹೆ
teenageImage Credit source: The Hindu
TV9 Web
| Updated By: ಅಕ್ಷತಾ ವರ್ಕಾಡಿ|

Updated on: Dec 01, 2022 | 4:27 PM

Share

ಹದಿಹರೆಯದ(Teenage) ಮನಸ್ಸುಗಳು ಯಾವಾಗಲೂ ಚಂಚಲ ಮನಸ್ಥಿತಿಯನ್ನು ಹೊಂದಿರುತ್ತಾರೆ. ನಿರ್ಧಾರಗಳನ್ನು ಕೈಗೊಳ್ಳುವಲ್ಲಿ ಯಾವುದೇ ಸರಿ? ಯಾವುದು ತಪ್ಪು? ಎಂಬ ಗೊಂದಲಗಳು ಸಾಕಷ್ಟಿರುತ್ತವೆ. ಇಂತಹ ಸಮಯಲ್ಲಿ ಹೆಚ್ಚಾಗಿ ಒಂಟಿತನ (Loneliness) ಎಂಬ ಭಾವನೆ ಹಾಗೂ ಖಿನ್ನತೆಗೆ ಒಳಗಾಗುವುದು ಹೆಚ್ಚಾಗಿ ಕಂಡುಬರುತ್ತದೆ. ಅದ್ದರಿಂದ ಪೋಷಕರು ತಮ್ಮ ಹದಿಹರೆಯದ ಮಕ್ಕಳೊಂದಿಗೆ ಆದಷ್ಟು ಸಮಯ ಕಳೆಯುವುದು ಅತ್ಯಂತ ಅವಶ್ಯಕವಾಗಿದೆ.

ಹದಿಹರೆಯವು ನಿಮ್ಮಲ್ಲಿ ಸಾಕಷ್ಟು ದೈಹಿಕವಾಗಿ ಹಾಗೂ ಮಾನಸಿಕವಾಗಿ ಬದಲಾವಣೆಯನ್ನು ತಂದುಕೊಡುತ್ತದೆ. ಈ ಸಮಯದಲ್ಲಿ ನಿಮ್ಮ ಇಷ್ಟದ ಪ್ರಕಾರ ಅಭಿಪ್ರಾಯಗಳನ್ನು ತೆಗೆದುಕೊಳ್ಳುವುದು ಸೂಕ್ತವಲ್ಲ. ನಿಮ್ಮ ಪೋಷಕರೊಂದಿಗೆ ಮಾತು ಕತೆ ನಡೆಸಿ ಅಭಿಪ್ರಾಯಗಳನ್ನು ತೆಗೆದುಕೊಳ್ಳವುದು ಅತ್ಯಂತ ಅಗತ್ಯವಾಗಿದೆ.

ಶಾಲೆ, ಆಟ, ಮತ್ತು ಅವರ ಸ್ನೇಹಿತರು ಮತ್ತು ಪೋಷಕರೊಂದಿಗೆ ಸಾಕಷ್ಟು ಸಮಯವನ್ನು ಕಳೆದಿರುವುದರಿಂದ ಹದಿಹರೆಯಕ್ಕೆ ಕಾಲಿಡುತ್ತಿದ್ದಂತೆ ಪೋಷಕರ ಪ್ರೀತಿಯು ಕಟ್ಟುಹಾಕಿದಂತಾಗುತ್ತದೆ ಮತ್ತು ಅವರು ಸ್ವಾತಂತ್ರ್ಯಕ್ಕಾಗಿ ಬಯಸುತ್ತಿರುತ್ತಾರೆ. ಪೋಷಕರು, ಅವರ ಭಾವನಾತ್ಮಕ ಅಗತ್ಯಗಳಿಗೆ ಹೊಂದಿಕೆಯಾಗುವ ಮೂಲಕ ಮತ್ತು ಅವರಲ್ಲಿನ ನಡವಳಿಕೆಯ ಬದಲಾವಣೆಗಳಿಗೆ ಎಲ್ಲ ರೀತಿಯಿಂದಲೂ ಅವರಿಗೆ ಸಹಕಾರವನ್ನು ನೀಡುವುದು ಅತ್ಯಂತ ಅಗತ್ಯವಾಗಿದೆ.

ಬೆಳವಣಿಗೆ ಹಂತವಾಗಿರುವ ಹದಿಹರೆಯದ ಸಮಯದಲ್ಲಿ ಅವರನ್ನು ಸಂಪೂರ್ಣವಾಗಿ ಅವರ ಮುಂದಿನ ಗುರಿಯತ್ತ ಸರಿಯಾದ ದಾರಿಯತ್ತ ಕೊಂಡೈಯುವುದು ಪ್ರತಿ ಪೋಷಕರ ಆದ್ಯ ಕರ್ತವ್ಯವಾಗಿದೆ ಎಂದು ಮಾನಸಿಕ ಆರೋಗ್ಯ ತಜ್ಞರಾದ ಪ್ರಕೃತಿ ಪೊದ್ದಾರ್ ಸಲಹೆ ನೀಡುತ್ತಾರೆ.

ಇದನ್ನು ಓದಿ: ಚಳಿಗಾಲದಲ್ಲಿ ನಿಮ್ಮನ್ನು ಬೆಚ್ಚಗಿಡಲು ವಿವಿಧ ವಿನ್ಯಾಸದ ಉಡುಪುಗಳು ಇಲ್ಲಿವೆ

ಹದಿಹರೆಯದ ಮಾನಸಿಕ ಯೋಗಕ್ಷೇಮವು ಅವರ ದೈಹಿಕ ಯೋಗಕ್ಷೇಮದಷ್ಟೇ ಮುಖ್ಯವಾಗಿರುತ್ತದೆ. ವಿಶೇಷವಾಗಿ ಒತ್ತಡ, ನಡವಳಿಕೆ ಮತ್ತು ಶೈಕ್ಷಣಿಕ ವಿಷಯಕ್ಕೆ ಸಂಬಂಧಿಸಿದಂತೆ ನಿಮ್ಮ ಮಗುವನ್ನು ಮಾನಸಿಕವಾಗಿ ಸಾಧ್ಯವಾದಷ್ಟು ಆರೋಗ್ಯವಾಗಿಡಲು ನೀವು ಬೆಂಬಲ ನೀಡಬೇಕು. ಈ ಸಮಯದಲ್ಲಿ ನಿಮ್ಮ ಹದಿಹರೆಯದ ಮಕ್ಕಳ ಮೇಲಿನ ನಿರ್ಲಕ್ಷ್ಯ ಅವರ ಮಾನಸಿಕ ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂದು ನೋಯ್ಡಾ ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನ ಮನೋವೈದ್ಯರಾದ ಡಾ. ಹಿಮಾಂಶು ನಿರ್ವಾನ್ ಪೋಷಕರಿಗೆ ಸಲಹೆ ನೀಡಿದ್ದಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ