Relationship: ಹೀಗೆ ನಡೆದುಕೊಳ್ಳಿ, ನಿಮ್ಮ ಮಕ್ಕಳಿಗೆ ನಿಮ್ಮ ಮೇಲಿನ ಗೌರವ ಮತ್ತಷ್ಟು ಹೆಚ್ಚುತ್ತೆ

ಪ್ರತಿ ಪೋಷಕರಿಗೂ ತಮ್ಮ ಮಕ್ಕಳು ಹಾಗೂ ತಮ್ಮ ನಡುವಿನ ಬಾಂಧವ್ಯ ಉತ್ತಮವಾಗಿರಬೇಕು, ಮಕ್ಕಳು ತಮಗೆ ಗೌರವ ಕೊಡಬೇಕು, ನಮ್ಮ ಮಾತು ಕೇಳಬೇಕು, ನಂಬಿಕೆಯಿಟ್ಟು ತಮ್ಮ ಸಮಸ್ಯೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳುಬೇಕು ಎಂದು ಬಯಸುವುದು ಸಾಮಾನ್ಯ.

Relationship: ಹೀಗೆ ನಡೆದುಕೊಳ್ಳಿ, ನಿಮ್ಮ ಮಕ್ಕಳಿಗೆ ನಿಮ್ಮ ಮೇಲಿನ ಗೌರವ ಮತ್ತಷ್ಟು ಹೆಚ್ಚುತ್ತೆ
Relationship
Follow us
TV9 Web
| Updated By: ನಯನಾ ರಾಜೀವ್

Updated on: Jun 23, 2022 | 2:32 PM

ಪ್ರತಿ ಪೋಷಕರಿಗೂ ತಮ್ಮ ಮಕ್ಕಳು ಹಾಗೂ ತಮ್ಮ ನಡುವಿನ ಬಾಂಧವ್ಯ ಉತ್ತಮವಾಗಿರಬೇಕು, ಮಕ್ಕಳು ತಮಗೆ ಗೌರವ ಕೊಡಬೇಕು, ನಮ್ಮ ಮಾತು ಕೇಳಬೇಕು, ನಂಬಿಕೆಯಿಟ್ಟು ತಮ್ಮ ಸಮಸ್ಯೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳುಬೇಕು ಎಂದು ಬಯಸುವುದು ಸಾಮಾನ್ಯ.

ನೀವು ಡೈನಿಂಗ್​ ಟೇಬಲ್ ಮುಂದೆ ಕುಳಿತು ಮಕ್ಕಳ ಏಳು, ಬೀಳು ಕುರಿತು ಮಾತನಾಡುವಾಗ ಮಕ್ಕಳನ್ನು ಯಾವ ವಿಷಯಕ್ಕೂ ಹಂಗಿಸದೆ ದರ್ಪ ತೋರದೆ ಪ್ರೀತಿಯಿಂದ ನಡೆದುಕೊಳ್ಳಿ, ಹಾಗೂ ಯಾವುದೇ ಕಾರಣಕ್ಕೂ ಬೇರೆಯ ಮಕ್ಕಳ ಜತೆ ನಿಮ್ಮ ಮಕ್ಕಳನ್ನು ಹೋಲಿಕೆ ಮಾಡಿ ಮಾತನಾಡಬೇಡಿ.

ಮಕ್ಕಳ ಇಷ್ಟವೇನು, ಓದಿನ ಕಡೆಗೆ ಮಕ್ಕಳಿಗೆ ಆಸಕ್ತಿ ಬರಲು ಏನು ಮಾಡಬೇಕು, ಮಕ್ಕಳಿಗೆ ಯಾವ ಚಟುವಟಿಕೆಗಳೆಂದರೆ ಇಷ್ಟ, ಯಾವ ಕ್ಷೇತ್ರದಲ್ಲಿ ಆಸಕ್ತಿ ಎಂಬುದೆಲ್ಲದರ ಬಗ್ಗೆಯೂ ನೀವು ಗಮನವಿಡಬೇಕು.

ಮಕ್ಕಳ ಮಾತನ್ನು ಆಲಿಸಿ: ನಿಮ್ಮ ಮಕ್ಕಳ ಭಾವನೆಯನ್ನು ಅರ್ಥಮಾಡಿಕೊಳ್ಳಿ ಹಾಗೂ ಮಕ್ಕಳ ಭಾವನೆಗಳಿಗೆ ಸ್ಪಂದಿಸಿ, ನಿಮ್ಮ ನಂಬಿಕೆಗಳನ್ನು ಅವರ ಮೇಲೆ ಹೇರಬೇಡಿ.

ಮಕ್ಕಳನ್ನು ಮಕ್ಕಳಾಗಿಯೇ ನೋಡಿ: ಮಕ್ಕಳನ್ನು ನೀವು ಮಕ್ಕಳ ದೃಷ್ಟಿಯಿಂದಲೇ ನೋಡಿ, ಅವರ ಸಮಸ್ಯೆಗಳಿಗೆ ಕಿವಿಯಾಗಿ, ಮಕ್ಕಳನ್ನು ಅವರಂತೆಯೇ ಬದುಕಲು ಬಿಡಿ.

ಮಕ್ಕಳೊಂದಿಗೆ ಸಮಯ ಕಳೆಯಿರಿ: ಕುಟುಂಬಕ್ಕಾಗಿ ಸಮಯ ಕೊಡಿ, ಮಕ್ಕಳ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ, ಮಕ್ಕಳಿಗೆ ಇಷ್ಟವಾಗುವ ವಿಷಯದ ಕುರಿತು ಮಾತನಾಡಿ ಅದರಿಂದ ನೀವು ಹಾಗೂ ನಿಮ್ಮ ಮಕ್ಕಳ ನಡುವೆ ಸಂಬಂಧ ಉತ್ತಮವಾಗಿರುತ್ತದೆ.

ಪ್ರೀತಿ ತೋರಿ: ಮಕ್ಕಳಿಗೆ ಪ್ರೀತಿ ತೋರಿಸಿ, ನಿಮ್ಮ ಒಂದು ಆತ್ಮೀಯ ಹಗ್ ನೀವು ಹಾಗೂ ನಿಮ್ಮ ಮಕ್ಕಳ ನಡುವೆ ಸಂಬಂಧವನ್ನು ವೃದ್ಧಿಸುತ್ತದೆ.

ಬೇರೆ ಮಕ್ಕಳೊಂದಿಗೆ ಹೋಲಿಕೆ ಬೇಡ: ಓದು, ಚಟುವಟಿಕೆ, ಗುಣ ಇತ್ಯಾದಿ ವಿಷಯಗಳಲ್ಲಿ ಬೇರೆ ಮಕ್ಕಳೊಂದಿಗೆ ನಿಮ್ಮ ಮಕ್ಕಳನ್ನು ಹೋಲಿಕೆ ಮಾಡುವುದನ್ನು ಬಿಡಿ, ನಿಮ್ಮ ಮಕ್ಕಳು ಉತ್ತಮ ವಿದ್ಯಾಭ್ಯಾಸ ಮಾಡಬೇಕೆಂದಿದ್ದರೆ ಅವರಿಗೆ ಚೆನ್ನಾಗಿ ಓದುವಂತೆ ಹೇಳಿ, ಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್