AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Beard Maintenance: ನಿಮ್ಮ ಗಡ್ಡ ತುರಿಕೆ ಮತ್ತು ಕಿರಿಕಿರಿಯನ್ನುಂಟುಮಾಡುತ್ತಿದೆಯೇ?

ಬೆವರಿನಿಂದಾಗಿ ಬ್ಯಾಕ್ಟೀರಿಯಾ ಮತ್ತು ಫಂಗಲ್ ಸೋಂಕುಗಳು ಉಂಟಾಗುವ ಸಾಧ್ಯತೆಗಳೂ ಇವೆ. ಅದಕ್ಕಾಗಿಯೇ ದಟ್ಟವಾದ ಗಡ್ಡವಿರುವವರು ತುರಿಕೆಯಂತಹ ಸಮಸ್ಯೆಗಳನ್ನು ತಪ್ಪಿಸಲು ಈ ಸಲಹೆಗಳನ್ನು ಅನುಸರಿಸಬೇಕು. ಇದಲ್ಲದೆ ನಿಮ್ಮ ಗಡ್ಡ ಕಪ್ಪಾಗಿ ಹಾಗೂ ದಟ್ವವಾಗಿ ಬೆಳೆಯಲು ತೆಂಗಿನ ಎಣ್ಣೆಯಿಂದ ವಾರಕ್ಕೆ ಎರಡು ಬಾರಿ ಮಸಾಜ್​​ ಮಾಡಿ.

Beard Maintenance: ನಿಮ್ಮ ಗಡ್ಡ ತುರಿಕೆ ಮತ್ತು ಕಿರಿಕಿರಿಯನ್ನುಂಟುಮಾಡುತ್ತಿದೆಯೇ?
Beard-related skin conditions
ಅಕ್ಷತಾ ವರ್ಕಾಡಿ
|

Updated on: Feb 11, 2024 | 6:44 PM

Share

ಕೆಜಿಎಫ್ ಸಿನಿಮಾದ ನಂತರ ಗಡ್ಡ ಬಿಡುವುದು ಫ್ಯಾಶನ್ ಆಗಿಬಿಟ್ಟಿದೆ. ಸೆಲೆಬ್ರಿಟಿಗಳಿಂದ ಹಿಡಿದು ಯುವಜನತೆಯವರೆಗೂ ಬಿಯರ್ಡ್​​ ಇಷ್ಟ ಪಡುವವರೇ ಹೆಚ್ಚು. ಇದು ನಿಮಗೆ ಒಳ್ಳೆಯ ರಫ್ ಲುಕ್ ನಲ್ಲಿ ನೀಡುತ್ತದೆ. ಹುಡುಗಿಯರು ಕೂಡ ಈ ನೋಟವನ್ನು ಇಷ್ಟಪಡುತ್ತಾರೆ. ಆದರೆ ಸುಂದರವಾಗಿ ಕಾಣುವ ಈ ಗಡ್ಡವನ್ನು ಬೆಳೆಸುವುದು ನಿಜಕ್ಕೂ ಕಷ್ಟ. ಬೆವರಿಗೆ ಇದು ಹೆಚ್ಚು ತುರಿಕೆ ಹಾಗೂ ಕಿರಿಕಿರಿಯನ್ನು ಉಂಟು ಮಾಡುತ್ತದೆ. ಇದಲ್ಲದೇ ಬೆವರಿನಿಂದಾಗಿ ಬ್ಯಾಕ್ಟೀರಿಯಾ ಮತ್ತು ಫಂಗಲ್ ಸೋಂಕುಗಳು ಉಂಟಾಗುವ ಸಾಧ್ಯತೆಗಳೂ ಇವೆ. ಅದಕ್ಕಾಗಿಯೇ ದಟ್ಟವಾದ ಗಡ್ಡವಿರುವವರು ತುರಿಕೆಯಂತಹ ಸಮಸ್ಯೆಗಳನ್ನು ತಪ್ಪಿಸಲು ಈ ಸಲಹೆಗಳನ್ನು ಅನುಸರಿಸಬೇಕು.

ತುರಿಕೆ ತಡೆಗಟ್ಟಲು ಸ್ನಾನ ಮಾಡುವ ಮೊದಲು ನಿಮ್ಮ ಗಡ್ಡವನ್ನು ಎಣ್ಣೆಯಿಂದ ಮಸಾಜ್ ಮಾಡಿ. ವಾರಕ್ಕೆ ಎರಡು ಬಾರಿಯಾದರೂ ಇದನ್ನು ಮಾಡುವುದು ಉತ್ತಮ. ನಿಮ್ಮ ಚರ್ಮದ ಪ್ರಕಾರವನ್ನು ಅವಲಂಬಿಸಿ ಉತ್ತಮ ಕ್ಲೆನ್ಸರ್ ಅನ್ನು ಬಳಸುವುದು ಸಹ ಅಗತ್ಯವಾಗಿದೆ.

ಇದನ್ನೂ ಓದಿ: ರಾತ್ರಿ ಈ ಆಹಾರ ಸೇವಿಸಿದರೆ ಉತ್ತಮ ನಿದ್ರೆ ಬರುವುದು ಗ್ಯಾರಂಟಿ

ಸ್ನಾನ ಮಾಡುವಾಗ ನೀವು ನಿಮ್ಮ ಗಲ್ಲವನ್ನು ಚೆನ್ನಾಗಿ ಸ್ವಚ್ಛಗೊಳಿಸಬೇಕು. ಇದು ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ. ಇದಕ್ಕಾಗಿ ಉತ್ತಮ ಕಂಡೀಷನರ್ ಆಯ್ಕೆಮಾಡಿ. ನಂತರ ಉತ್ತಮ ಲೋಷನ್ ಹಚ್ಚಿ. ಹೀಗೆ ಮಾಡುವುದರಿಂದ ತುರಿಕೆ ಉಂಟಾಗುವುದಿಲ್ಲ. ಇದಲ್ಲದೆ ನಿಮ್ಮ ಗಡ್ಡ ಕಪ್ಪಾಗಿ ಹಾಗೂ ದಟ್ವವಾಗಿ ಬೆಳೆಯಲು ತೆಂಗಿನ ಎಣ್ಣೆಯಿಂದ ವಾರಕ್ಕೆ ಎರಡು ಬಾರಿ ಮಸಾಜ್​​ ಮಾಡಿ. ಇದು ನಿಮ್ಮ ತ್ವಚೆಯ ಆರೋಗ್ಯ ಹಾಗೂ ಗಡ್ಡ ದಟ್ಟವಾಗಿ ಬೆಳೆಯಲು ಸಹಾಯ ಮಾಡುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್