AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

How To Store Pulses: ಹುಳುಗಳಿಂದ ಬೇಳೆಕಾಳುಗಳನ್ನು ರಕ್ಷಣೆ ಮಾಡಿಕೊಳ್ಳುವುದು ಹೇಗೆ?

How To Store Pulses:ಸಾಮಾನ್ಯವಾಗಿ ಮಳೆಗಾಲಕ್ಕೂ ಮುನ್ನ ಹೆಚ್ಚಿನ ಪ್ರಮಾಣದಲ್ಲಿ ಬೇಳೆ ಕಾಳುಗಳನ್ನು ಶೇಖರಣೆ ಮಾಡಲಾಗುತ್ತದೆ. ಮಳೆಗಾಲದಲ್ಲಿ ಬೇಳೆ ಕಾಳುಗಳನ್ನು ಕೊಂಡರೆ ಅದನ್ನು ರಕ್ಷಣೆ ಮಾಡುವುದು ಕಷ್ಟ ಎಂದು. ಹೆಚ್ಚು ಖರ್ಚು ಮಾಡುವ ಅಗತ್ಯವೂ ಇಲ್ಲ. ನಿಮ್ಮ ಅಡುಗೆ ಮನೆಯಲ್ಲಿರುವ ಕೆಲವು ವಸ್ತುಗಳನ್ನು ಬಳಸಿದರೆ ಸಾಕು.

How To Store Pulses: ಹುಳುಗಳಿಂದ ಬೇಳೆಕಾಳುಗಳನ್ನು ರಕ್ಷಣೆ ಮಾಡಿಕೊಳ್ಳುವುದು ಹೇಗೆ?
Pulses
Follow us
TV9 Web
| Updated By: ನಯನಾ ರಾಜೀವ್

Updated on: May 19, 2022 | 10:47 AM

ಸಾಮಾನ್ಯವಾಗಿ ಮಳೆಗಾಲಕ್ಕೂ ಮುನ್ನ ಹೆಚ್ಚಿನ ಪ್ರಮಾಣದಲ್ಲಿ ಬೇಳೆ ಕಾಳುಗಳನ್ನು ಶೇಖರಣೆ ಮಾಡಲಾಗುತ್ತದೆ. ಮಳೆಗಾಲದಲ್ಲಿ ಬೇಳೆ ಕಾಳುಗಳನ್ನು ಕೊಂಡರೆ ಅದನ್ನು ರಕ್ಷಣೆ ಮಾಡುವುದು ಕಷ್ಟ ಎಂದು. ಹೆಚ್ಚು ಖರ್ಚು ಮಾಡುವ ಅಗತ್ಯವೂ ಇಲ್ಲ. ನಿಮ್ಮ ಅಡುಗೆ ಮನೆಯಲ್ಲಿರುವ ಕೆಲವು ವಸ್ತುಗಳನ್ನು ಬಳಸಿದರೆ ಸಾಕು.

ಹಾಗಿದ್ದರೆ, ಬೇಳೆ ಕಾಳು ಗಳಲ್ಲಿ ಹುಳಗಳಾಗದಂತೆ ಬಹಳ ದಿನಗಳವರೆಗೆ ಕಾಪಾಡಲು ಏನು ಮಾಡಬೇಕು ನೋಡೋಣ. ಆದರೆ ಅಂತಹ ಸಮಯದಲ್ಲೂ ಕೂಡ ಬೇಳೆಕಾಳುಗಳಿಗೆ ಹುಳು ಹಿಡಿಯುತ್ತದೆ, ಬೇಳೆ ಕಾಳುಗಳಲ್ಲಿ ಆಗುವ ಹುಳಗಳನ್ನು ಹೋಗಲಾಡಿಸಲು ಕೆಲವು ಮನೆಮದ್ದುಗಳನ್ನು ಬಳಸಬಹುದು. ಮನೆಯಲ್ಲಿಯೇ ಸಿಗುವ ಈ ವಸ್ತುಗಳನು ಬಳಸಿಕೊಂಡು, ಬೆಲೆಯಲ್ಲಿ ಹುಳುಗಳಾಗದಂತೆ ಅದನ್ನು ಸಂರಕ್ಷಿಸಿ ಇಡಬಹುದು.

-ಬೇಳೆ ಕಾಳುಗಳನ್ನು ತಂದಾಗ ನೀರಿನಲ್ಲಿ ತೊಳೆದು ಎರಡು ದಿನಗಳ ಕಾಲ ಬಿಸಿಲಿನಲ್ಲಿಡಿ

-ಅರಿಶಿನದಿಂದ ಬೇಳೆಗಳಲ್ಲಿ ಹುಳು ಆಗದಂತೆ ನೋಡಿಕೊಳ್ಳಬಹುದಾಗಿದೆ. ಬೇಳೆ ಕಾಳುಗಳನ್ನು ಶೇಖರಿಸಿಡುವ ಡಬ್ಬಿಯಲ್ಲಿ ಅರಶಿನದ ಸಣ್ಣ ಸಣ್ಣ ಉಂಡೆಗಳನ್ನು ಮಾಡಿ ಇಡಿ. ಹೀಗೆ ಮಾಡುವುದರಿಂದ ದ್ವಿದಳ ಧಾನ್ಯಗಳು ಸುರಕ್ಷಿತವಾಗಿರುತ್ತದೆ.

-ಬೆಳ್ಳುಳ್ಳಿಯು ಕೂಡ ಧಾನ್ಯಗಳಲ್ಲಿ ಹುಳುಗಳು ಆಗದಂತೆ ನೋಡಿಕೊಳ್ಳುತ್ತವೆ. ಯಾವ ಡಬ್ಬದಲ್ಲಿ ಬೇಳೆ ಧಾನ್ಯ , ಕಾಳುಗಳನ್ನು ಹಾಕಿ ಇಡುತ್ತೇವೆಯೋ ಅದೇ ಡಬ್ಬದಲ್ಲಿ ಬೆಳ್ಳುಳ್ಳಿಯ ಎಸಳುಗಳನ್ನು ಹಾಕಿಡಿ, ಇದರಿಂದ ಹುಳುಗಳು ಹತ್ತಿರ ಬರುವುದಿಲ್ಲ.

-ಹುಳುಗಳನ್ನು ದೂರ ಇಡಲು ಸಾಸಿವೆ ಎಣ್ಣೆಯನ್ನು ಉಪಯೋಗಿಸಲಾಗುತ್ತದೆ. ಈ ಎಣ್ಣೆಯನ್ನು ಬೇಳೆ ಕಾಳುಗಳಲ್ಲಿ ಕೀಟಗಳಾಗದಂತೆ ತಡೆಯಲು ಕೂಡಾ ಬಳಸಲಾಗುತ್ತದೆ.

-ಬೇಳೆಗೆ ಸ್ವಲ್ಪ ಸಾಸಿವೆ ಎಣ್ಣೆಯನ್ನು ಬೆರೆಸಿ ನಂತರ ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಬೇಕು. ನಂತರ ಬೇಳೆಯನ್ನು ಡಬ್ಬಿಯಲ್ಲಿ ಹಾಕಿಡಬೇಕು.

-ಬೇಳೆ ಕಾಳುಗಳನ್ನು ಹಾಕಿಡುವ ಡಬ್ಬದಲ್ಲಿ ಪಲಾವ್ ಎಲೆಗಳನ್ನು ಹಾಕಿಟ್ಟರೂ ಕೂಡಾ ಬೇಳೆ ಕಾಳುಗಳಲ್ಲಿ ಹುಳಗಳಾಗದಂತೆ ನೋಡಿಕೊಳ್ಳಬಹುದು. ಪಲಾವ್ ಎಲೆಗಳ ಪರಿಮಳಕ್ಕೆ ಹುಳುಗಳಾಗುವುದಿಲ್ಲ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ